ನಾಲ್ವಡಿ ಕೃಷ್ಣರಾಜ ಒಡೆಯರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩೮ ನೇ ಸಾಲು:
 
==ಮಾದರಿ ಮೈಸೂರು==
* [[೧೯೦೨]]ರ [[ಆಗಸ್ಟ್ ೮]]ನೇ ತಾರೀಖಿನಿಂದ ಮೈಸೂರು ರಾಜ್ಯದ ನೇರ ಉಸ್ತುವಾರಿ ಕೃಷ್ಣರಾಜ ಒಡೆಯರ ಸುಪರ್ದಿಗೆ ಬಂದಿತು. ಆಗ ದಿವಾನರಾಗಿದ್ದ ಸರ್. [[ಕೆ. ಶೇಷಾದ್ರಿ ಐಯ್ಯರ್]] ರವರ ಸಹಕಾರದೊಡನೆ ಮೈಸೂರು ರಾಜ್ಯದ ಸರ್ವತೋಮಖ ಅಭಿವೃದ್ದಿಗೆ ನಾಲ್ವಡಿ ಕೃಷ್ಣರಾಜ ಒಡೆಯರು ಕಂಕಣ ಬದ್ದರಾದರು.
* ಇವರ ಕಾಲದಲ್ಲಿ ಇಡೀ ಭರತ ಖಂಡದಲ್ಲಿ ಯಾವ ಸಂಸ್ಥಾನವೂ ಕಾಣದ ಅಭಿವೃದ್ದಿಯನ್ನು ಮೈಸೂರು ರಾಜ್ಯವು ಕಂಡುದರಿಂದ, ಮೈಸೂರು ಸಂಸ್ಥಾನಕ್ಕೆ 'ಮಾದರಿ ಮೈಸೂರು' ಎಂಬ ಕೀರ್ತಿ ಪ್ರಾಪ್ತವಾಯಿತು. ನಾಲ್ವಡಿ ಕೃಷ್ಣರಾಜ ಒಡೆಯ ರು ಅರಸು ಮನೆತನದಿಂದ ಬಂದವರಾಗಿದ್ದರೂ ಸಹ, ಜನತೆ ಆಡಳಿತದಲ್ಲಿ ಪಾಲ್ಗೊಳ್ಳುವಿಕೆಯ ಪರವಾಗಿದ್ದರು.