ನಾಲ್ವಡಿ ಕೃಷ್ಣರಾಜ ಒಡೆಯರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩೭ ನೇ ಸಾಲು:
ಮಹಾರಾಜರು ಪಿ. ರಾಘವೇಂದ್ರ ರಾವ್ ಅವರ ನಿರ್ದೇಶನದಡಿಯಲ್ಲಿ ಲೋಕರಾಜನ್ ಅರಮನೆಯಲ್ಲಿ ತನ್ನ ಆರಂಭಿಕ ಶಿಕ್ಷಣ ಮತ್ತು ತರಬೇತಿಯನ್ನು ಹೊಂದಿದರು. ಪಾಶ್ಚಿಮಾತ್ಯ ಅಧ್ಯಯನಗಳು ಜೊತೆಗೆ, ಯುವರಾಜರು ಕನ್ನಡ ಮತ್ತು ಸಂಸ್ಕೃತ ಭಾಷೆಗಳಲ್ಲಿ ಸೂಚನೆ, ಕುದುರೆ ಸವಾರಿ ಮತ್ತು ಭಾರತೀಯ ಮತ್ತು ಪಶ್ಚಿಮ ಶಾಸ್ತ್ರೀಯ ಸಂಗೀತ ಕಲಿತರು. ಅವರು ಅಜ್ಮೀರ್ನ ಮೇಯೊ ಕಾಲೇಜ್ಗೆ ಸಹಾ ಅಧ್ಯಯನ ಮಾಡಿದರು, ಆದರೆ ಅನಾರೋಗ್ಯದ ಕಾರಣ ಮೈಸೂರಿಗೆ ಮರಳಿದರು. ಬಾಂಬೆ ಸಿವಿಲ್ ಸರ್ವೀಸ್ನ ಸರ್ ಸ್ಟುವರ್ಟ್ ಫ್ರೇಸರ್ ಆತನ ಆರಂಭಿಕ ಆಡಳಿತವನ್ನು ನೀಡಿದರು. ನ್ಯಾಯಶಾಸ್ತ್ರದ ತತ್ವಗಳ ಮತ್ತು ಆದಾಯ ಆಡಳಿತದ ವಿಧಾನಗಳ ಅಧ್ಯಯನವನ್ನು ರಾಜ್ಯದ ವಿಸ್ತಾರವಾದ ಪ್ರವಾಸಗಳ ಮೂಲಕ ಪೂರೈಸಲಾಗುತ್ತಿತ್ತು. ಆ ಸಮಯದಲ್ಲಿ ಅವರು ದೇಶದ ಆಡಳಿತದ ಬಗ್ಗೆ ವ್ಯಾಪಕವಾದ ಜ್ಞಾನವನ್ನು ಪಡೆದರು.
 
* ಜನತೆಯ ಆಶೋತ್ತರಗಳಿಗೆ ಪೂರಕವಾಗಲು "ಪ್ರಜಾ ಪ್ರತಿನಿಧಿ ಸಭೆ" ಹಾಗೂ "ನ್ಯಾಯ ವಿಧೇಯಕ ಸಭೆ"ಗಳಿಗೆ ಮೈಸೂರು ಸಂಸ್ಥಾನದಲ್ಲಿ ಉನ್ನತ ಸ್ಥಾನವನ್ನು ಕಲ್ಪಿಸಿ ಕೊಟ್ಟದ್ದು ಇವರ ಪ್ರಮುಖ ಸಾಧನೆ. ಅವರ ಕಾಲದಲ್ಲಿ ಮೈಸೂರು ರಾಜ್ಯದಲ್ಲಿ ಹೆಸರಿಗೆ ಮಾತ್ರ ಇದ್ದ 'ಪ್ರಜಾ ಪ್ರತಿನಿಧಿ ಸಭೆ'ಯು ನೂತನ ರೂಪವನ್ನು ಪಡೆದು, ನಿಜವಾದ ಜನ ಪ್ರತಿನಿಧಿ ಸಭೆಯಾಗಿ ಪರಿವರ್ತನೆಯಾಯಿತು.
==ಮಾದರಿ ಮೈಸೂರು==
*ಮೊದಲ ಸಭೆಯಲ್ಲಿ ಅವರು ಮಾತನಾಡುತ್ತಾ, " ಮೈಸೂರು ರಾಜ್ಯದ ಆಡಳಿತದಲ್ಲಿ ನಾವು ಒಂದು ಹೊಸ ಪ್ರಯೋಗವನ್ನು ಆರಂಭಿಸಿದ್ದೇವೆ. ನಮ್ಮ ಪ್ರಜೆಗಳಿಗೆ ಅಖಂಡ ಸುಖ ಸಂಪತ್ತನ್ನು ಒದಗಿಸಿ ಕೊಡಬೇಕೆಂಬುದು ನನ್ನ ಜೀವನದ ಪರಮೊದ್ದೇಶ" ಎಂದರು. ಅದಕ್ಕಾಗಿ ೧೯೨೩ರರಲ್ಲಿ ಹೊಸ ಕಾನೂನೊಂದನ್ನು ಜಾರಿಗೆ ತಂದು, ಪ್ರಜಾ ಪ್ರತಿನಿಧಿ ಸಭೆಯನ್ನು ಶಾಸನಬದ್ದ ಸಂಸ್ಥೆಯನ್ನಾಗಿ ಮಾರ್ಪಡಿಸಿದರು.
* [[೧೯೦೨]]ರ [[ಆಗಸ್ಟ್ ೮]]ನೇ ತಾರೀಖಿನಿಂದ ಮೈಸೂರು ರಾಜ್ಯದ ಕೃಷ್ಣರಾಜ ಒಡೆಯರ ಸುಪರ್ದಿಗೆ ಬಂದಿತು. ಆಗ ದಿವಾನರಾಗಿದ್ದ ಸರ್. [[ಕೆ. ಶೇಷಾದ್ರಿ ಐಯ್ಯರ್]] ರವರ ಸಹಕಾರದೊಡನೆ ಮೈಸೂರು ರಾಜ್ಯದ ಸರ್ವತೋಮಖ ಅಭಿವೃದ್ದಿಗೆ ನಾಲ್ವಡಿ ಕೃಷ್ಣರಾಜ ಒಡೆಯರು ಕಂಕಣ ಬದ್ದರಾದರು.
* ಇವರ ಕಾಲದಲ್ಲಿ ಇಡೀ ಭರತ ಖಂಡದಲ್ಲಿ ಯಾವ ಸಂಸ್ಥಾನವೂ ಕಾಣದ ಅಭಿವೃದ್ದಿಯನ್ನು ಮೈಸೂರು ರಾಜ್ಯವು ಕಂಡುದರಿಂದ, ಮೈಸೂರು ಸಂಸ್ಥಾನಕ್ಕೆ 'ಮಾದರಿ ಮೈಸೂರು' ಎಂಬ ಕೀರ್ತಿ ಪ್ರಾಪ್ತವಾಯಿತು. ನಾಲ್ವಡಿ ಕೃಷ್ಣರಾಜ ಒಡೆಯ ರು ಅರಸು ಮನೆತನದಿಂದ ಬಂದವರಾಗಿದ್ದರೂ ಸಹ, ಜನತೆ ಆಡಳಿತದಲ್ಲಿ ಪಾಲ್ಗೊಳ್ಳುವಿಕೆಯ ಪರವಾಗಿದ್ದರು.
 
===ಪ್ರಜಾ ಪ್ರತಿನಿಧಿ ಸಭೆ===
* ಜನತೆಯ ಆಶೋತ್ತರಗಳಿಗೆ ಪೂರಕವಾಗಲು "ಪ್ರಜಾ ಪ್ರತಿನಿಧಿ ಸಭೆ" ಹಾಗೂ "ನ್ಯಾಯ ವಿಧೇಯಕ ಸಭೆ"ಗಳಿಗೆ ಮೈಸೂರು ಸಂಸ್ಥಾನದಲ್ಲಿ ಉನ್ನತ ಸ್ಥಾನವನ್ನು ಕಲ್ಪಿಸಿ ಕೊಟ್ಟದ್ದು ಇವರ ಪ್ರಮುಖ ಸಾಧನೆ. ಅವರ ಕಾಲದಲ್ಲಿ ಮೈಸೂರು ರಾಜ್ಯದಲ್ಲಿ ಹೆಸರಿಗೆ ಮಾತ್ರ ಇದ್ದ 'ಪ್ರಜಾ ಪ್ರತಿನಿಧಿ ಸಭೆ'ಯು ನೂತನ ರೂಪವನ್ನು ಪಡೆದು, ನಿಜವಾದ ಜನ ಪ್ರತಿನಿಧಿ ಸಭೆಯಾಗಿ ಪರಿವರ್ತನೆಯಾಯಿತು.
*ಮೊದಲ ಸಭೆಯಲ್ಲಿ ಅವರು ಮಾತನಾಡುತ್ತಾ, " ಮೈಸೂರು ರಾಜ್ಯದ ಆಡಳಿತದಲ್ಲಿ ನಾವು ಒಂದು ಹೊಸ ಪ್ರಯೋಗವನ್ನು ಆರಂಭಿಸಿದ್ದೇವೆ. ನಮ್ಮ ಪ್ರಜೆಗಳಿಗೆ ಅಖಂಡ ಸುಖ ಸಂಪತ್ತನ್ನು ಒದಗಿಸಿ ಕೊಡಬೇಕೆಂಬುದು ನನ್ನ ಜೀವನದ ಪರಮೊದ್ದೇಶ" ಎಂದರು. ಅದಕ್ಕಾಗಿ ೧೯೨೩ರರಲ್ಲಿ ಹೊಸ ಕಾನೂನೊಂದನ್ನು ಜಾರಿಗೆ ತಂದು, ಪ್ರಜಾ ಪ್ರತಿನಿಧಿ ಸಭೆಯನ್ನು ಶಾಸನಬದ್ದ ಸಂಸ್ಥೆಯನ್ನಾಗಿ ಮಾರ್ಪಡಿಸಿದರು.
* ಇದು ಪ್ರಜಾತಂತ್ರದ ದೃಷ್ಟಿಯಿಂದ ಭಾರತದಲ್ಲಿಯೇ ಮಾದರಿಯಾದ ಸಂಸ್ಥೆಯಾಗಿ ಕಾರ್ಯ ನಿರ್ವಹಿಸಲು ಆರಂಭಿಸಿತು. ಪ್ರಜಾ ಪ್ರತಿನಿಧಿ ಸಭೆಯು ವರ್ಷಕ್ಕೆ ಎರಡು ಬಾರಿ (೧ ಜೂನ್ - ಮಹಾರಾಜರ ವರ್ಧಂತಿ, ೨ ಅಕ್ಟೋಬರ್ - ದಸರಾ ಮಹೋತ್ಸವ ) ಸಮಾವೇಶಗೊಂಡು ಕಲಾಪಗಳನ್ನು ನಡೆಸುತ್ತಿತ್ತು.
* ಅಲ್ಲಿ ವಾರ್ಷಿಕ ಆಯ-ವ್ಯಯ ಪರಿಶೀಲನೆ, ಪ್ರಶ್ನೋತ್ತರಗಳು, ಠರಾವುಗಳನ್ನು ಮಂಡಿಸುವುದು ಮುಂತಾದ ಸಂಸದೀಯ ಮಾದರಿಯ ನಡವಳಿಕೆಗಳು ನಡೆಯುತ್ತಿದ್ದವು. ಪ್ರತಿನಿಧಿ ಸಭೆಯಲ್ಲಿದ್ದ ೨೭೫ ಸದಸ್ಯರಲ್ಲಿ ಹೆಚ್ಚು ಪ್ರತಿನಿಧಿಗಳು ಜನರಿಂದ ಆಯ್ಕೆಯಾದವರಾಗಿದ್ದರು. ಕಾಲಕ್ಕೆ ತಕ್ಕ ಹಾಗೇ ಚುನಾವಣೆ ಕ್ಷೇತ್ರಗಳನ್ನು ಮರುವಿಂಗಡಣೆ ಮಾಡಿದರು.