ಅ.ನ.ಕೃಷ್ಣರಾಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೫ ನೇ ಸಾಲು:
|movement = ಕನ್ನಡಪರ ಪ್ರಮುಖ ಹೋರಾಟಗಾರರು
|influences = [[ರವೀಂದ್ರನಾಥ ಟ್ಯಾಗೋರ್]]
|influenced = [[ತ.ರಾ.ಸುಬ್ಬರಾಯ|ತ ರಾ ಸು]], [[ಬಸವರಾಜ ಕಟ್ಟೀಮನಿ]],[[ಬಿchi]]
|signature =
}}
'''ಅರಕಲಗೂಡು ನರಸಿಂಗರಾಯ ಕೃಷ್ಣರಾಯ''' (ಅ ನ ಕೃ) <ref> [https://web.archive.org/web/20110916032852/http://archive.deccanherald.com/Content/Nov42008/spectrum2008110398607.asp, Spectrum,
Tuesday, November 4, 2008] </ref>, ([[ಮೇ ೯]], [[೧೯೦೮]] - [[ಜುಲೈ ೮]], [[೧೯೭೧]]) [[ಕನ್ನಡ ಸಾಹಿತ್ಯ|ಕನ್ನಡ ಸಾಹಿತ್ಯಲೋಕದ]] ಪ್ರಮುಖರಲ್ಲೊಬ್ಬರು. ಕರ್ನಾಟಕ, ಕನ್ನಡಪರ ಪ್ರಮುಖ ಹೋರಾಟಗಾರರು. ಇವರು '''ಕಾದಂಬರಿ ಸಾರ್ವಭೌಮ''' ಎಂದೇ ಖ್ಯಾತರಾಗಿದ್ದರು.
 
===ಜನನ, ಜೀವನ===
*ಅನಕೃ ಹುಟ್ಟಿದ್ದು [[ಕೋಲಾರ]], ಹಾಗು ಕುಟುಂಬದ ಮೂಲ [[ಹಾಸನ]] ಜಿಲ್ಲೆಯ [[ಅರಕಲಗೂಡು]]. ತಂದೆ ನರಸಿಂಗರಾಯರು ಮತ್ತು ತಾಯಿ ಅನ್ನಪೂರ್ಣಮ್ಮನವರು. ಅನಕೃ ಮಹಾನ್ ಕನ್ನಡಾಭಿಮಾನಿಯಾಗಿದ್ದರು. [[ಕರ್ನಾಟಕ|ಕರ್ನಾಟಕದಲ್ಲಿ]] ಎಲ್ಲಾ ಭಾಷೆಯ ಜನರೂ ಇರಲಿ, ಆದರೆ ಅವರು ನಮ್ಮೊಂದಿಗೆ ಹೊಂದಿಕೊಂಡು ಹೋಗಲಿ, ಮಾತೃ ಭಾಷೆಯನ್ನು ಮೆಟ್ಟಿ, ಮುನ್ನುಗ್ಗುವುದು ಸರಿಯಲ್ಲ ಎಂಬುದು ಅವರ ಮೂಲತತ್ವವಾಗಿತ್ತು.
"https://kn.wikipedia.org/wiki/ಅ.ನ.ಕೃಷ್ಣರಾಯ" ಇಂದ ಪಡೆಯಲ್ಪಟ್ಟಿದೆ