"ದಸರ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ನಗರಪ್ರದಷ್ಕಿಣೆ- ನಗರಪ್ರದಕ್ಷಿಣೆ
(ಥೆರಳಿ- ತೆರಳಿ)
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
(ನಗರಪ್ರದಷ್ಕಿಣೆ- ನಗರಪ್ರದಕ್ಷಿಣೆ)
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
[[ಚಿತ್ರ:Mantapa.jpg|left|thumb|200px|ಮಡಿಕೇರಿಯ ದಸರಾ ಮೆರವಣಿಗೆಯ ಮಂಟಪದ ಒಂದು ದ್ರಶ್ಶ ]]
*ಮಡಿಕೇರಿಯಲ್ಲಿ ದಸರಾ ಆಚರಣೆ ಬಹಳ ವಿಭಿನ್ನವಾಗಿರುತ್ತದೆ. ಮಹಾಲಯ ಅಮವಾಸ್ಯೆಯ ಮಾರನೆಯ ದಿನದಂದು ಕರಗ ಹೊರಡುವುದರೊಂದಿಗೆ ದಸರಾ ಉತ್ಸವ ಅರಂಭವಾಗುತ್ತದೆ. ಮಡಿಕೇರಿ ದಸರಾಕ್ಕೆ ಸುಮಾರು ಇನ್ನೂರು ವರುಶದ ಇತಿಹಾಸವಿದೆ. ನವರಾತ್ರಿಯ ಮೊದಲನೆಯ ದಿನದಂದು ನಾಲಕ್ಕು ಮಾರಿಯಮ್ಮ ದೇವಾಲಯದ ಪೂಜಾರಿಗಳು ಕರಗ ಕಟ್ಟುವ ಸಲಕರಣೆಗಳೊಂದಿಗೆ ನಗರದ ಹೊರವಲಯದಲ್ಲಿರುವ ಪಂಪಿನ ಕೆರೆ ಬಳಿ ತೆರಳಿ ಕರಗವನ್ನು ಕಟ್ಟಲಾಗುತ್ತದೆ.
*ಬಳಿಕ ಒಂಬತ್ತು ದಿನಗಳ ಕಾಲ ನಗರಪ್ರದಷ್ಕಿಣೆನಗರ ಪ್ರದಕ್ಷಿಣೆ ಮಾಡಿ ಪೂಜೆ ಸ್ವೀಕರಿಸುತ್ತದೆ.ಇಲ್ಲಿಯ ಕರಗ ಕುಣಿಥವು ನೊಡಲು ಬಲು ಅಂದ.ದಸರೆಯ ದಿನದಂದು ಬನ್ನಿ ಮಂಟಪಕ್ಕೆ ಥೆರಳಿ ಬನ್ನಿ ಕಡಿಯುವುದರರೊಂದಿಗೆ ಕರಗ ಉತ್ಸವ ಮುಕ್ತಾಯಗೊಳ್ಳುವುದು. ದಸರೆಯ ದಿನ ರಾತ್ರಿ ನಡೆಯುವ ದಶ ಮಂಟಪಗಳ ಮೆರವಣಿಗೆಯಂತೂ ದೇವ ಲೊಕವನ್ನೇ ಧರೆಗಿಳಿಸಿದಂತೆ ಭಾಸವಾಗುವುದು.
*ಪ್ರತಿ ಮಂಟಪವು ದೇವತೆಗಳಿಂದ ರಕ್ಕಸರನ್ನು ಸಂಹರಿಸುವ ಕಲಾಕೃತಿಯನ್ನು ಹೊಂದಿರುತ್ತವೆ. ಲಕ್ಷ ಸಂಖ್ಯೆಯಲ್ಲಿ ಜನರು ಬಂದು ಈ ಮೆರವಣಿಗೆಯನ್ನು ನೋಡಿ ಆನಂದಿಸುತ್ತಾರೆ.
ದುಷ್ಟರಿಗೆ ಶಿಕ್ಷೆ, ಶಿಷ್ಟರಿಗೆ ರಕ್ಷೆ ಈ ಹಬ್ಬದ ವಿಶೇಷ.
೨,೭೬೪

edits

"https://kn.wikipedia.org/wiki/ವಿಶೇಷ:MobileDiff/942039" ಇಂದ ಪಡೆಯಲ್ಪಟ್ಟಿದೆ