ಶೃಂಗೇರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹಕ್ಕ-ಬುಕ್ಕರ- ಹುಕ್ಕ-ಬುಕ್ಕರ
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
ಚಿಕ್ಕಮಗಳೂರಿನಂದ-ಚಿಕ್ಕಮಗಳೂರಿನಿಂದ
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೫೦ ನೇ ಸಾಲು:
*ಶೃಂಗೇರಿಯ ಇತಿಹಾಸಕ್ಕೆ ನೇರವಾಗಿ ಸಂಬಂಧಿಸಿದ ಎರಡು ಪ್ರಮುಖ ದೇವಾಲಯಗಳಿವೆ. ಮೊದಲನೆಯದು, ಋಷ್ಯಶೃಂಗರ ತಂದೆಯವರಾದ ವಿಭಾಂಡಕ ಮಹರ್ಷಿಗಳು ತಾವು ಪೂಜಿಸುತ್ತಿದ್ದ ಶಿವಲಿಂಗದಲ್ಲಿ ಐಕ್ಯರಾದರೆಂಬ ಪ್ರತೀತಿ ಇದೆ. ಅದು ಶೃಂಗೇರಿಪಟ್ಟಣದ ಹತ್ತಿರದ ಒಂದು ಗುಡ್ಡದ ಮೇಲಿದೆ. ಇದಕ್ಕೆ ಮಲಹಾನಿಕರೇಶ್ವರ ಎಂಬ ಹೆಸರಿದ್ದು, ಈ ಸ್ಥಳದಲ್ಲಿ ಒಂದು ದೇವಾಲಯವನ್ನು ಕಟ್ಟಲಾಗಿದೆ. ಎರಡನೆಯದು, ಶೃಂಗೇರಿಯಿಂದ ೧೦ ಕಿ. ಮೀ. ದೂರದಲ್ಲಿ ಕಿಗ್ಗ ಅಥವಾ ಋಶ್ಯಶೃಂಗಪುರವೆಂಬ ಊರಿದೆ. ಇಲ್ಲಿ [[ಋಶ್ಯಶೃಂಗರ ಆತ್ಮಜ್ಯೋತಿ,]]ತಾವು ನಿತ್ಯವೂ ಆರಾಧಿಸುತ್ತಿದ್ದ ಶಿವಲಿಂಗದೊಳಗೆ ಐಕ್ಯವಾಯಿತೆಂಬ ಪ್ರತೀತಿ ಇದೆ. ಈ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ
*ಶೃಂಗೇರಿ ತಾಲೂಕು [[ಕೊಪ್ಪ]], ನರಸಿಂಹರಾಜಪುರನ್ನೊಳಗೊಂಡ ಶೃಂಗೇರಿ ವಿಧಾನಸಭಾ ಕ್ಷೇತ್ರಕ್ಕೆ ಸೇರಿದೆ.
*ಇದು ಜಿಲ್ಲಾ ಕೇಂದ್ರವಾದ [[ಚಿಕ್ಕಮಗಳೂರು|ಚಿಕ್ಕಮಗಳೂರಿನಂದಚಿಕ್ಕಮಗಳೂರಿನಿಂದ]] ೮೯ ಕಿ ಮೀ ಗಳ ದೂರದಲ್ಲಿದೆ. ಬೀರೂರು ಮತ್ತು ಶಿವಮೊಗ್ಗದ ರೈಲ್ವೆ ಸ್ಥಾನಕದಿಂದ ಶೃಂಗೇರಿ ಸುಮಾರು ೯೬ ಕಿ.ಮೀ.ದೂರದಲ್ಲಿದೆ. ರಸ್ತೆಯಲ್ಲಿ ಪ್ರಯಾಣ ಮಾಡಿದರೆ, ಮಂಗಳೂರು ಇಲ್ಲಿಗೆ ೧೦೭ ಕಿ.ಮೀ.ದೂರದಲ್ಲಿದೆ. ೩೨೦ ಕಿ. ಮೀ. ದೂರದ ಬೆಂಗಳೂರಿಗೆ ಹಗಲು-ರಾತ್ರಿಗಳ ಬಸ್ ಸೌಲಭ್ಯವಿದ್ದು,ಕಾಡು, ಕಣಿವೆ, ಗಿರಿಗಳಮಧ್ಯೆ, ನಿಸರ್ಗದ ರುದ್ರರಮಣೀಯತೆಯನ್ನು, ಪ್ರಯಾಣಿಸುವಾಗ ನೋಡಿ ಅನುಭವಿಸಬಹುದಾಗಿದೆ.https://www.makemytrip.com/routeplanner/bangalore-sringeri.html
*ಇಲ್ಲಿನ ಬಹುಪಾಲು ಜನ ಜೀವನಕ್ಕೆ ಕೃಷಿಯನ್ನು ಅವಲಂಬಿಸಿದ್ದಾರೆ. [[ಅಡಿಕೆ]] ಹಾಗು [[ಭತ್ತ]] ಇಲ್ಲಿನ ಮುಖ್ಯ ಬೆಳೆಗಳಾಗಿವೆ. [[ಕಾಫಿ]] , [[ಬಾಳೆ]] ,[[ವೆನಿಲ್ಲಾ]], [[ವೀಳ್ಯದೆಲೆ]], [[ಕರಿಮೆಣಸು]] ಮತ್ತು [[ಏಲಕ್ಕಿ]]ಯನ್ನು [[ಅಡಿಕೆ|ಅಡಿಕೆಯೊಂದಿಗೆ]] ಮಿಶ್ರಬೆಳೆಗಳಾಗಿ ಬೆಳೆಯಲಾಗುತ್ತದೆ.
 
"https://kn.wikipedia.org/wiki/ಶೃಂಗೇರಿ" ಇಂದ ಪಡೆಯಲ್ಪಟ್ಟಿದೆ