ಶೃಂಗೇರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ದೇವಸ್ತಾನ-ದೇವಸ್ಥಾನ
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
ದೇವಾಲಯಗಳನ್ನೂಸಹ-ದೇವಾಲಯಗಳನ್ನೂ ಸಹ
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೫೭ ನೇ ಸಾಲು:
 
==ಪ್ರೇಕ್ಷಣೀಯ ಸ್ಥಳಗಳು==
ಶೃಂಗೇರಿ ಪಟ್ಟಣದಲ್ಲಿ ಅನೇಕ ದೇವಾಲಯಗಳಿದ್ದು ಅವುಗಳದ್ದೇ ಆದ ಮಹತ್ವ ಹೊಂದಿರುತ್ತದೆ. ಆವುಗಳಲ್ಲಿ ಕಾಳಿಕಾಂಬ ದೇವಸ್ತಾನ, ದುರ್ಗಾ ದೇವಸ್ತಾನ, ಕೆರೆ ಆಂಜನೇಯ ದೇವಸ್ಥಾನ, ಕಾಲ ಭೈರವ ದೇವಸ್ಥಾನ (ಇವು ೪ ದಿಕ್ ಪಾಲಕ ದೇವರುಗಳಾಗಿದ್ದು, ಇವನ್ನು ಆದಿ ಶಂಕರರು ಸ್ತಾಪಿಸಿರುತ್ತಾರೆ). ಇವಲ್ಲದೆ, ಬೆಟ್ಟದ ಮಲಹನಿಕೇಶ್ವರ ದೇವಾಲಯ(ಋಷ್ಯಶೃಂಗ ಮುನಿಗಳ ತಂದೆ), ಛಪ್ಪರದಾಂಜನೇಯ ದೇವಾಲಯ, ವೆಂಕಟರಮಣ ದೇವಾಲಯಗಳನ್ನೂಸಹದೇವಾಲಯಗಳನ್ನೂ ಸಹ ನೋಡಬಹುದಾಗಿದೆ. ಶೃಂಗೇರಿ ಪಟ್ಟಣದ ಮಧ್ಯಭಾಗದಲ್ಲೇ ಪುರಾತನವಾದ ಪಾರ್ಶ್ವನಾಥ ತೀರ್ಥಂಕರರ ಜೈನ ಬಸದಿಯೊಂದಿದೆ. ಶೃಂಗೇರಿಯು [[ತುಂಗಾ]] ನದೀ ತೀರದಲ್ಲಿ ಇದೆ.
# ಸಿರಿಮನೆ ಜಲಪಾತ- ಇದೊಂದು ಸುಂದರ ನಿಸರ್ಗದ ಮಡಿಲಲ್ಲಿರುವ ಪುಟ್ಟ ಜಲಪಾತ. ಈ ಜಲಪಾತವು ಕಿಗ್ಗಾ ಋಷ್ಯಶೃಂಗೇಶ್ವರ ದೇವಸ್ಥಾನದಿಂದ ಕೇವಲ ಐದು ಕಿಲೋ ಮೀಟರುಗಳ ದೂರದಲ್ಲಿದೆ.
# ಮಘೇಬೈಲು ಜಲಪಾತ - ಇದು ಸಿರಿಮನೆಗೆ ಹತ್ತಿರವಿರುವ ಇನ್ನೊಂದು ಜಲಪಾತ.
"https://kn.wikipedia.org/wiki/ಶೃಂಗೇರಿ" ಇಂದ ಪಡೆಯಲ್ಪಟ್ಟಿದೆ