ಗಂಡಬೇರುಂಡ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೬ ನೇ ಸಾಲು:
ಮೈಸೂರು ಒಡೆಯರ ರಾಜ್ಯ ನಿರ್ಮಾಣದೊಂದಿಗೆ '''ಗಂಡಬೇರುಂಡ''' ಲಾಂಛನವು ಜೊತೆಯಾಗಿ ಬಂದು, ಇಂದಿನ ಕರ್ನಾಟಕ ಸರ್ಕಾರದ ಹಾಗೂ ಸಾರಿಗೆ ಸಂಸ್ಥೆಯ ಲಾಂಛನವಾಗಿ ಮನ್ನಣೆ ಗಳಿಸಿ ಉಳಿದುಕೊಂಡು ಬಂದಿದೆ.
 
===ಪ್ರಸ್ತಾವನೆ===
ಈ ಪಕ್ಷಿಯ ಪರಿಕಲ್ಪನೆ ಆರ್ವಾಚಿನವಾದುದು. ಇದರ ಭೌಗೋಳಿಕ ವ್ಯಾಪ್ತಿ ಬಹು ವಿಶಾಲ. ಕ್ರಿ.ಪೂ.೧೦೦೦ವರ್ಷಗಳಿಗಿಂತಲೂ ಮುಂಚಿನ ಕೆಲವು ಹಿಟ್ನೆಟ್ ಕಲಾಕೇಂದ್ರಗಳಲ್ಲಿ ಗಂಡಭೇರುಂಡ ಪಕ್ಷಿಯ ಶಿಲೆ ಇದೆ. ಈಜಿಪ್ಟ್, ಅಸ್ಸೀರಿಯಾ ವೊದಲಾದ ದೇಶಗಳಲ್ಲಿ ಇದು ಫಲವಂತಿಕೆಯ ಆರಾಧನೆಗೆ(ಫರ್ಟಿಲಿಟಿ ಕಲ್ಟ್) ಸಂಬಂಧ ಪಟ್ಟ ಚಿಹ್ನೆಯಾಗಿತ್ತು ಎಂದು ಊಹಿಸಲಾಗಿದೆ. ಸಿಥಿಯನ್ನರಿಂದ ಇದು ರಷ್ಯಾ,ಜರ್ಮನಿ ಮೊದಲಾದ ದೇಶಗಳಿಗೆ ಹರಡಿತೆಂದು ಹೇಳಲಾಗಿದೆ. ತಕ್ಷಶಿಲೆಯಲ್ಲಿ ದೊರಕಿರುವ ಕ್ರಿಸ್ತಶಕಾರಂಭದ ಒಂದು ಶಿಲ್ಪ ಅತ್ಯಂತ ಪ್ರಾಚೀನವಾದುದೆಂದು ನಂಬಲಾಗಿದೆ. ಇದು ನಿಜವಾದ ಪಕ್ಷಿಯೋ, ಕಾಲ್ಪನಿಕ ಪಕ್ಷಿಯೋ ಎಂಬ ಬಗ್ಗೆ ವಿದ್ವಾಂಸರಲ್ಲಿ ಜಿಜ್ಞಾಸೆ ಇದೆ.
 
"https://kn.wikipedia.org/wiki/ಗಂಡಬೇರುಂಡ" ಇಂದ ಪಡೆಯಲ್ಪಟ್ಟಿದೆ