ಗಾಂಧಿ ಜಯಂತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
೧೮ ನೇ ಸಾಲು:
* ಉಪವಾಸ ಸತ್ಯಾಗ್ರಹ ಮತ್ತು ಅಸಹಕಾರ ಚಳುವಳಿಗಳ ಮೂಲಕ ಪ್ರಪಂಚದಾದ್ಯಂತ ಖ್ಯಾತಿ ಗಳಿಸಿದರು. ಹಲವಾರು ಬಾರಿ ಬ್ರಿಟಿಷ್ ಸರ್ಕಾರ ಇವರನ್ನು ಬಂಧನದಲ್ಲಿರಿಸಿತು. ಗಾಂಧೀಜಿಯವರ ಯಶಸ್ವಿ ಸತ್ಯಾಗ್ರಹಗಳಲ್ಲಿ ಇನ್ನೊಂದೆಂದರೆ ಸ್ವದೇಶಿ ಚಳುವಳಿ – ಪರದೇಶಗಳಲ್ಲಿ ಉತ್ಪಾದಿತವಾದ ವಸ್ತುಗಳನ್ನು, ಅದರಲ್ಲಿ ಮುಖ್ಯವಾಗಿ ಬ್ರಿಟಿಷ್ ವಸ್ತುಗಳನ್ನು, ವರ್ಜಿಸಿ ಭಾರತದಲ್ಲಿ ಉತ್ಪಾದಿಸಲಾದ ವಸ್ತುಗಳನ್ನು ಮಾತ್ರ ಬಳಸುವಂತೆ ಕೇಳಿಕೊಂಡರು.
* ಈ ತತ್ವವೇ ಖಾದಿ ಉತ್ಪಾದಿಸಿ ಖಾದಿ ಬಟ್ಟೆಗಳನ್ನೇ ತೊಡುವ ಸಂಪ್ರದಾಯ ಜನಪ್ರಿಯವಾಯಿತು. ಭಾರತೀಯ ಮಹಿಳೆಯರಿಗೆ ಪ್ರತಿ ದಿನವೂ ಖಾದಿ ನೇಯುವಂತೆ ಕೇಳಿ ಗಾಂಧೀಜಿಯವರು ಮಹಿಳೆಯರಿಗೂ ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸುವ ಅವಕಾಶ ಮಾಡಿಕೊಟ್ಟರು.
* 1920 ರಂದು ಅಮೃತಸರದಲ್ಲಿ ನಡೆದ ಜಲಿಯನ್ ವಾಲಾ ಬಾಗ್ ಹತ್ಯಾಕಾಂಡದ ನಂತರ ಗಾಂಧೀಜಿಯವರ ಸ್ವಾತಂತ್ರ್ಯ ಚಳುವಳಿ ಇನ್ನೂ ಹೆಚ್ಚು ವೇಗದಲ್ಲಿ ಸಾಗಲಾರಂಭಿಸಿತು. ಗಾಂಧೀಜಿಗಾಂಧೀಜಿಯವರ ಜೀವನದ ಪ್ರಸಿದ್ಧ ಕಾರ್ಯಗಳಲ್ಲಿ ಒಂದು ದಂಡಿ ಯಾತ್ರೆ.
* ಉಪ್ಪಿನ ಉತ್ಪಾದನೆಗೆ ಬ್ರಿಟಿಷ್ ಸರ್ಕಾರಕ್ಕೆ ಕರ ಕೊಡುವ ಬದಲು ಜನರು ತಾವಾಗಿಯೇ ಉಪ್ಪನ್ನು ಉತ್ಪಾದಿಸಲಿಕ್ಕಾಗಿ ಗಾಂಧೀಜಿ ಮಾರ್ಚ್ 12, 1930 ರಂದು ಸಹಸ್ರಾರು ಜನರೊಡನೆ ಸಮುದ್ರತೀರಕ್ಕೆ ನಡೆದು ಉಪ್ಪನ್ನು ಉತ್ಪಾದಿಸಿದರು. ಮೇ 8, 1933 ರಂದು ಆರಂಭಗೊಂಡು 21 ದಿನಗಳ ಕಾಲ[[ಬ್ರಿಟಿಸ್|ಬ್ರಿಟಿಷ್]] ಆಡಳಿತವನ್ನು ವಿರೋಧಿಸಿ ಉಪವಾಸ ಸತ್ಯಾಗ್ರಹ ನಡೆಸಿದರು. * ಮಾರ್ಚ್ 3, 1939 ರಂದು ಆರಂಭಗೊಂಡು ಇನ್ನೊಂದು ಉಪವಾಸವನ್ನು ನಡೆಸಿದರು. ಗಾಂಧೀಜಿ 1924 ರಲ್ಲಿ ಬೆಳಗಾವಿಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷ ರಾಗಿದ್ದರು.”ಭಾರತ ಬಿಟ್ಟು ತೊಲಗಿರಿ” ಚಳುವಳಿ 1942 ರಲ್ಲಿ ಆರಂಭವಾಯಿತು. ಆಗಸ್ಟ್ 9, 1942 ರಂದು ಬ್ರಿಟಿಷರು ಗಾಂಧೀಜಿಯನ್ನು ಮತ್ತೆ ಬಂಧಿಸಿ ಎರಡು ವರ್ಷಗಳ ಕಾಲ ಬಂಧನದಲ್ಲಿರಿಸಿದರು.
ಯವರ ಜೀವನದ ಪ್ರಸಿದ್ಧ ಕಾರ್ಯಗಳಲ್ಲಿ ಒಂದು ದಂಡಿ ಯಾತ್ರೆ.
 
==ತತ್ವ, ಸಿದ್ದಾಂತಗಳು==
* ಅವರ ಮುಖ್ಯ ತತ್ವಗಳು ಸತ್ಯ ಮತ್ತು ಅಹಿಂಸೆ. ಅಹಿಂಸೆಯ ತತ್ವ ಭಾರತೀಯ ಧಾರ್ಮಿಕ ವಿಚಾರದಲ್ಲಿ ಅನೇಕ ಶತಮಾನಗಳಿಂದ ಅಸ್ತಿತ್ವದಲ್ಲಿರುವ ತತ್ವ. ಗಾಂಧೀಜಿಯವರು ಕಟ್ಟಾ ಸಸ್ಯಾಹಾರಿಗಳು. ಲಂಡನ್ ನಲ್ಲಿ ಓದುತ್ತಿದ್ದಾಗ ಅವರು ಸಸ್ಯಾಹಾರದ ಬಗೆಗೆ ಪುಸ್ತಕಗಳನ್ನೂ ಬರೆದಿದ್ದರು.
"https://kn.wikipedia.org/wiki/ಗಾಂಧಿ_ಜಯಂತಿ" ಇಂದ ಪಡೆಯಲ್ಪಟ್ಟಿದೆ