ಭಾರತೀಯ ಭಾಷೆಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
Indian fast languages in kannada ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೧ ನೇ ಸಾಲು:
ಭಾರತದ ಮೊದಲ ಭಾಷೆ ಕನ್ನಡ ಭಾರತದ ಮೊದಲ ಲಿಪಿ ಪಡೆದ ಭಾಷೆ ಕನ್ನಡದ ಹಿರಿಮೆ 2500 ವರ್ಷಗಳ ಇತಿಹಾಸ ಇರುವ ಭಾಷೆ
==ಅಧಿಕೃತ ಭಾಷೆ==
*ಸಂವಿಧಾನದ 343ನೇ ವಿಧಿಯು ದೇಶದ ಅಧಿಕೃತ ಭಾಷೆಯ ಕುರಿತು ವಿವರಿಸುತ್ತದೆ. (ಅಧಿಕೃತ ಭಾಷೆ ಎಂದರೆ ಸರ್ಕಾರದ ಹಾಗೂ ದಿನನಿತ್ಯದ ವ್ಯವಹಾರಗಳಲ್ಲಿ ಉಪಯೋಗಿಸುವ ಮತ್ತು ಕಾನೂನಾತ್ಮಕ ವಿಷಯಗಳಲ್ಲಿ ಬಳಸುವ ಭಾಷೆ). ಈ ವಿಧಿಯ ಪ್ರಕಾರ, ದೇವನಾಗರಿ ಲಿಪಿಯಲ್ಲಿರುವ ಹಿಂದಿಭಾಷೆಯು ಅಧಿಕೃತ ಭಾಷೆ. ಆದರೆ, ಈ ಭಾಷೆಯ ಜೊತೆಗೆ ಸರ್ಕಾರಿ ಉದ್ದೇಶಗಳಿಗಾಗಿ ಹಿಂದಿಯ ಜೊತೆ ಇಂಗ್ಲಿಷ್ ಭಾಷೆಯನ್ನು ಕೇಂದ್ರಾಡಳಿತ ಹಾಗೂ ಸಂಸತ್ತಿನಲ್ಲಿ ಅಧಿಕೃತ ಭಾಷೆಯನ್ನಾಗಿ ಸಂವಿಧಾನ ಆರಂಭದ (26ನೇ ಜನವರಿ 1965) 15 ವರ್ಷಗಳವರೆಗೆ ಮಾತ್ರ ಮುಂದುವರಿಸಿಕೊಂಡು ಹೋಗಬಹುದು (ಸಂವಿಧಾನ ನೀಡಿರುವ ಈ ಅವಧಿ 1980ಕ್ಕೆ ಮುಕ್ತಾಯಗೊಂಡಿದೆ). 15 ವರ್ಷ ಪೂರ್ಣಗೊಂಡ ಮೇಲೆ ಭಾಷೆಗೆ ಸಂಬಂಧಿಸಿದಂತೆ ಒಂದು ಆಯೋಗವನ್ನು ರಾಷ್ಟ್ರಪತಿಯವರು ರಚಿಸಬೇಕು.
|