ಖಾನಾಪುರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩೦ ನೇ ಸಾಲು:
==ಭೌಗೋಳಿಕ==
 
ತಾಲ್ಲೂಕಿನ ವಿಸ್ತೀರ್ಣ 633 ಚ.ಮೈ. [[ಸಹ್ಯಾದ್ರಿ]] ಬೆಟ್ಟಗಳ ಪ್ರದೇಶದಲ್ಲಿರುವ ತಾಲ್ಲೂಕು ಪ್ರಕೃತಿ ಸೌಂದರ್ಯದಿಂದ ಕೂಡಿದೆ. ತಾಲ್ಲೂಕಿನ ವಾಯವ್ಯ ಭಾಗದಲ್ಲಿ ಎತ್ತರವಾದ ಬೆಟ್ಟಗಳು, ಈಶಾನ್ಯ ಹಾಗೂ ಪೂರ್ವದಲ್ಲಿ ಬಯಲುಪ್ರದೇಶ, ದಕ್ಷಿಣ ಹಾಗೂ ನೈಋತ್ಯ ಭಾಗದಲ್ಲಿ ದಟ್ಟವಾದ ಕಾಡು ಇವೆ. ತಾಲ್ಲೂಕಿನ ವಾಯುಗುಣ ಹಿತಕರವಾದ್ದು. ಇಲ್ಲಿಯ ವಾರ್ಷಿಕ ಸರಾಸರಿ ಮಳೆ 71". ಕುಳುಕುಂಬಿಯಲ್ಲಿಕಣಕುಂಬಿಯಲ್ಲಿ ಉಗಮಿಸುವ ಮಲಪ್ರಭಾ ನದಿ ತಾಲ್ಲೂಕಿನ ಉತ್ತರಾರ್ಧದಲ್ಲಿಯೇ ಹರಿದು ಪೂರ್ವಕ್ಕೆ ಸಾಗುತ್ತದೆ.
 
ತಾಲ್ಲೂಕಿನ ಎಲ್ಲ ಕಡೆಗಳಲ್ಲೂ ಬತ್ತದ ಗದ್ದೆಗಳು ಮತ್ತು ಅಲ್ಲಲ್ಲಿ ಹಣ್ಣಿನ ತೋಟಗಳು ಉಂಟು. ಬತ್ತ, ಮೆಣಸಿನಕಾಯಿ ಇವು ತಾಲ್ಲೂಕಿನ ಮುಖ್ಯ ಬೆಳೆಗಳು. ದಕ್ಷಿಣ ಭಾಗದಲ್ಲಿರುವ ಕಾಡಿನಲ್ಲಿ ಬಿದಿರು, ಸಾಗವಾನಿ, ಶಿವನಿ, ಮತ್ತಿ ಮುಂತಾದ ಮರಗಳುಂಟು. ಮರಮುಟ್ಟು, ಉರುವಲು ಕಟ್ಟಿಗೆ ಇವು ಮುಖ್ಯ ಅರಣ್ಯೋತ್ಪನ್ನಗಳು.
 
==ಜನಸಂಖ್ಯೆ==
"https://kn.wikipedia.org/wiki/ಖಾನಾಪುರ" ಇಂದ ಪಡೆಯಲ್ಪಟ್ಟಿದೆ