ಆನೆಗೊಂದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೬೮ ನೇ ಸಾಲು:
==ಇತಿಹಾಸ==
[[Image:Pampa Sarover.jpg|thumb|200px|right| [[Pampa Sarovar]] at Anegundi]]
ಯಾದವ(ಹಾಲುಮತ) - [[ಹೊಯ್ಸಳ]]ರ ಕಾಲದಲ್ಲಿ ಕಂಪಿಲರಾಯನೆಂಬ ಚಿಕ್ಕ ಪಾಳೆಯಗಾರ ಕುಮ್ಮಟ ದುರ್ಗದ ರಾಜಧಾನಿಯಿಂದ ಆನೆಗೊಂದಿ ರಾಜ್ಯವನ್ನಾಳುತ್ತಿದ್ದ. [[ಅಲಾವುದ್ದೀನ್ ಖಿಲ್ಜಿ|ಅಲ್ಲಾವುದ್ದೀನ್‍ಖಿಲ್ಜಿ]]ಯ ದಂಡನಾಯಕನಾದ [[ಮಲ್ಲಿಕಾಫರ]] ಹೊಯ್ಸಳ ಯಾದವ ಕಾಕತೀಯ ರಾಜರನ್ನು ಸೋಲಿಸಿ ಇಡೀ ಹಿಂದೂಸ್ತಾನವನ್ನು ಪಾದಾಕ್ರಾಂತವಾಗಿ ಮಾಡಬೇಕೆಂದು ಹವಣಿಸಿದಾಗ ಕಂಪಿಲರಾಯ ಕುಮಾರರಾಮನೆಂಬ ತನ್ನ ಮಗನೊಂದಿಗೆ ಆ ದಂಡನಾಯಕನನ್ನು ಸೋಲಿಸಿ ವಿಫಲ ಪ್ರಯತ್ನನನ್ನಾಗಿ ಮಾಡಿದ. ಕಡಗೆ ಮಲ್ಲಿಕಾಫರ್ ಮೋಸದಿಂದ ಕಂಪಿಲರಾಯನನ್ನು ಬಂಧಿಸಿ ದಿಲ್ಲಿಗೆ ಒಯ್ದನೆಂದೂ ಮುಸಲ್ಮಾನ ಇತಿಹಾಸಕಾರರು ಬರೆದಿದ್ದಾರೆ. ಅವನ ಜೊತೆಯಲ್ಲಿ ಬೊಕ್ಕಸಿಗರಾಗಿದ್ದ ಸಂಗಮನ ಮಕ್ಕಳಾದ ಕುರುಬ ಕುಲದ ಸಂಗಮನ ಮಕ್ಕಳಾದ ಹಕ್ಕಬುಕ್ಕರು ಯುಕ್ತಿಯಿಂದಲೂ ಬಾಹುಬಲದಿಂದಲೂ ದೊಡ್ಡ ಸೈನ್ಯವನ್ನು ಶೇಖರಿಸಿ ಮಲ್ಲಿಕಾಫರ್‍ನ ಪ್ರತಿನಿಧಿಯನ್ನು ಹೊಡೆದೋಡಿಸಿ ಆನೆಗೊಂದಿಯ ಹತ್ತಿರ [[ವಿಜಯನಗರ]]ವನ್ನು (ವಿದ್ಯಾನಗರ) ಕಟ್ಟಿ, ಹೊಸದೊಂದು ರಾಜ್ಯವನ್ನು ಸ್ಥಾಪಿಸಿ ಮುಸಲ್ಮಾನರ ಆಕ್ರಮಣವನ್ನು ತಡೆದರು. ಎರಡನೆಯ ದೇವರಾಯನ ಕಾಲದಲ್ಲಿ ಈ ವಿದ್ಯಾನಗರ ಆನೆಗೊಂದಿಯನ್ನೊಳಗೊಂಡು ಜಗತ್ತಿನಲ್ಲಿಯೇ ಅತ್ಯಂತ ವಿಸ್ತಾರವುಳ್ಳ (20 ಕಿ.ಮೀ.) ಶ್ರೀಮಂತ ರಾಜಧಾನಿಯೆಂದೂ ಪ್ರಸಿದ್ಧವಾಗಿತ್ತು. [[ತುಳು]] ವಂಶದ [[ಕೃಷ್ಣದೇವರಾಯ]]ನ ಕಾಲದಲ್ಲಿಯಂತೂ ಇದರ ವೈಭವ ನಭೂತೋ ನಭವಿಷ್ಯತಿಯಾಗಿತ್ತು. ತುಂಗಭದ್ರಾ ನದಿಯ ದಂಡೆಯ ಮೇಲೆ ಸೆನಗೊಂದ್ಯಂ (ಆನೆಗೊಂದಿ) ಎಂಬ ಪಟ್ಟಣವಿತ್ತು. ಅದು ಪೂರ್ವಕಾಲದಲ್ಲಿ ರಾಜಧಾನಿಯಾಗಿತ್ತು. ಈಗಲೂ ಅದರ ಕೋಟೆಕೊತ್ತಳೆಗಳನ್ನು ಕಾಣಬಹುದು ಎಂದು ಪೇಸ್ ಎಂಬ ಪೋರ್ಚುಗೀಸ್ ಪ್ರಯಾಣಿಕ 1530ರಲ್ಲಿ ಬರೆದಿದ್ದಾನೆ. ವಿಜಯನಗರದ ಪತನಾನಂತರ ಆನೆಗೊಂದಿಯಲ್ಲಿ ಚಿಕ್ಕಜಮನೆತನವೊಂದು ಆಳುತ್ತಿತ್ತು.
 
== ಆಡಳಿತ ==
"https://kn.wikipedia.org/wiki/ಆನೆಗೊಂದಿ" ಇಂದ ಪಡೆಯಲ್ಪಟ್ಟಿದೆ