ತುಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
"ಸುದ್ಧ" ಸಿನೇಮಾದ ಹೆಸರು ಇಲ್ಲ...
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
Jj
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩೧ ನೇ ಸಾಲು:
'''[[ತಿಗಳಾರಿ ಲಿಪಿ]]''' ಎಂಬ ಬ್ರಾಹ್ಮಿ ಆಧಾರಿತ ಲಿಪಿಯನ್ನು ಉಪಯೋಗಿಸುತ್ತಿದರು. ತುಳುವ ಪ್ರದೇಶಗಳಲ್ಲಿ ಬಳಕೆಯಲ್ಲಿದ್ದ ಈ ಲಿಪಿಯನ್ನು ತುಳು ಲಿಪಿ ಎಂದು ಕರೆಯಲಾಗಿದೆ. ಈ ಲಿಪಿಯನ್ನು [[ಸಂಸ್ಕೃತ]] ದ ಶ್ಲೋಕಗಳನ್ನು ಬರೆದಿಟ್ಟುಕೊಳ್ಳಲು ಬಳಸುತಿದ್ದರು. ಆದರೆ ಅದರ ವ್ಯಾಪಕ ಬಳಕೆ ಇಲ್ಲದಿದ್ದ ಕಾರಣ ಕಾಲಕ್ರಮೇಣ ಲಿಪಿ ಬಳಕೆ ನಶಿಸಿ ಹೋಗಿದೆ. ಇತ್ತಿಚೆನ ದಿನಗಳಲ್ಲಿ ಹಳೆಯ ಈ ಲಿಪಿಯ ಪುನರುಜ್ಜೀವನಕ್ಕಾಗಿ ಹಲವಾರು ಪ್ರಯತ್ನಗಳು ನಡೆದಿವೆ. ಪುರಾತನ ತಿಗಳಾರಿ ಲಿಪಿ [[ಮಲೆಯಾಳಂ]] [[ಲಿಪಿ|ಲಿಪಿಯನ್ನು]] ಹೋಲುತ್ತದೆ.ಪ್ರಸ್ತುತ ತುಳುಭಾಷೆಯನ್ನು ಬರೆಯಲು [[ಕನ್ನಡ ಲಿಪಿ|ಕನ್ನಡ ಲಿಪಿಯನ್ನು]] ಬಳಸುತ್ತಾರೆ.
 
ತುಳುಭಾಷೆಯಲ್ಲಿ ರಚಿತವಾಗಿರುವ ಕೃತಿಗಳhagsjsvsuwjdhdnshsujwkakkabzhxgxhbsnsnanahhhgggggggggggghhhjkkllkkjhhgffddawetyuiolmjdysbsuwnhsjwjajjhggfdsetyiknnbhkhgjkhghjhhhhggffddssdಕೃತಿಗಳ ಲಭ್ಯತೆ ಕಡಿಮೆ ಇರುವುದರಿಂದ ತುಳು ಭಾಷೆಯ ಪ್ರಾಚೀನತೆಯನ್ನು ಅಂದಾಜು ಮಾಡುವುದು ಕಷ್ಟ. ಆದರೂ ತುಳು ಭಾಷೆಯ ಪ್ರಾಚೀನತೆಯನ್ನು ತುಳುವ ಜನ ಜೀವನದಲ್ಲಿ ಅಡಕವಾಗಿರುವ ವಿಶಿಷ್ಟ ಸಂಸ್ಕೃತಿ ಹಾಗೂ ಪಾಡ್ದನ ಎಂಬ ಜಾನಪದ ಸಾಹಿತ್ಯಗಳಿಂದ ನಿಷ್ಕರ್ಷೆ ಮಾಡಬಹುದು. ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಯ ಬಹುಪಾಲು ಜನರು ತುಳು ಭಾಷೆ ಮಾತನಾಡುತ್ತಾರೆ. ಈ ಜಿಲ್ಲೆಗಳನ್ನು ಒಳಗೊಂಡ ಪ್ರದೇಶವನ್ನು ಚಾರಿತ್ರಿಕವಾಗಿ ತುಳುನಾಡು ಎಂದು ಕರೆಯಲಾಗುತ್ತದೆ. ಹಾಗೆಯೇ ಮುಂಬಯಿ ಪಟ್ಟಣ, ಗುಜರಾತ್ ರಾಜ್ಯದ ಕೆಲ ಭಾಗಗಳಲ್ಲಿ ತುಳುವರು ಇದ್ದಾರೆ. ಸುಮಾರು ೨ ದಶಲಕ್ಷ ಜನರು ತುಳು ಭಾಷೆ ಮಾತಾಡುತ್ತಾರೆ.
 
==ಪ್ರಮುಖ ಬರಹಗಳು==
"https://kn.wikipedia.org/wiki/ತುಳು" ಇಂದ ಪಡೆಯಲ್ಪಟ್ಟಿದೆ