ಕರ್ನಾಟಕ ಜನಪದ ನೃತ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
77.231.192.241 (ಚರ್ಚೆ) ರ 946804 ಪರಿಷ್ಕರಣೆಯನ್ನು ವಜಾ ಮಾಡಿ
ಟ್ಯಾಗ್: ರದ್ದುಗೊಳಿಸಿ
೩೩ ನೇ ಸಾಲು:
*ತುಳುನಾಡಿನಲ್ಲಿ ಅನೇಕ ವಿಧದ ಜನಪದ ನೃತ್ಯಗಳು ರೂಢಿಯಲ್ಲಿವೆ. ಅಲ್ಲಿನ ಹರಿಜನರು ಲೇ ಲೇ ಲೇ ಲೋ ಎಂಬ ಪಲ್ಲವಿ ಹಾಡುತ್ತ ದುಡಿಯ ತಾಳಕ್ಕೆ ಕುಣಿಯುತ್ತಾರೆ. ಒಬ್ಬಾತ ದುಡಿಯನ್ನು ಬಾರಿಸುತ್ತಾನೆ. ಹೆಂಗಸರು ಬಳುಕಿ, ಬಾಗಿ, ಕೈ ಅಲುಗಿಸಿ ಹಿಂದೆ ಮುಂದೆ ಸರಿದು ಕೂಟ ನೃತ್ಯದಲ್ಲಿ ಭಾಗವಹಿಸುತ್ತಾರೆ. ಕುಂದಾಪುರ, ಉಡುಪಿಯ ಹರಿಜನರಲ್ಲಿ 5-6 ಯುವಕರು ಚಿಕ್ಕ ಕೋಲುಗಳನ್ನು ಹಿಡಿದು ಸರಳವಾಗಿ ಹೆಜ್ಜೆ ಹಾಕಿ ಕುಣಿಯುತ್ತಾರೆ.
*ಹಿನ್ನೆಲೆ ಸಂಗೀತಕ್ಕೆ ಇಬ್ಬರು ಚರ್ಮವಾದ್ಯದವರು, ಒಬ್ಬ ಕೊಳಲು ಬಾರಿಸುವವನು ಇರುತ್ತಾರೆ. ಹೆಂಗಸೊಬ್ಬಳು ದೊಡ್ಡ ತಾಳಗಳನ್ನು ಬಾರಿಸುತ್ತಾಳೆ. ಸಂಗೀತದ ಲಯ ಹೆಚ್ಚಾದಂತೆ ನೃತ್ಯಗಾರರ ಆವೇಶ ಹೆಚ್ಚಾಗುತ್ತದೆ. ಪುತ್ತೂರು ತಾಲ್ಲೂಕಿನ ಮೇರಾ ಜನರಲ್ಲಿ ಹೆಂಗಸರು ಮಾಡುವ ಕೂಟನೃತ್ಯಗಳಿವೆ. ಇಬ್ಬರು ಗಂಡಸರು ದುಡಿಬಡಿದಂತೆ ಬಿಳಿ ಸೀರೆ ಉಟ್ಟ ಹೆಂಗಸರು ಕೈಚಪ್ಪಾಳೆಗಳಿಂದ ಹಿಂದೆಮುಂದೆ ಬಳುಕಿ ಬಾಗಿ ವಾದ್ಯಗಾರರ ಸುತ್ತಲೂ ಕುಣಿಯುತ್ತಾರೆ.
*ಅವರ ಸರಳ ಲಲಿತ ಚಲನೆಗಳಲ್ಲಿ ಸ್ನೇಹಪರವಶತೆಯ ಆನಂದ ಉಕ್ಕಿ ಹರಿಯುತ್ತದೆ. ರಾಣಿಯಾರ್ ಪಂಗಡದವರು ಭಕ್ತಿ ಶಕ್ತಿಗಳಿಂದ ಕೋಲಾಟ ಮಾಡುವಾಗ ಅವರ ಕೋಲುಗಳೂ ಕಾಲುಗೆಜ್ಜೆಗಳೂ ಮಾತನಾಡುವಂತೆ ಭಾಸವಾಗುತ್ತದೆ. ಕಾರ್ಕಳ ತಾಲ್ಲೂಕಿನ ಕುಡುಬಿಯರಲ್ಲಿ ಸುಂದರ ಕೂಟ ನೃತ್ಯವಿದೆ. ಗಂಡಸರು ಬಿಳಿ ಬಟ್ಟೆಯುಟ್ಟು ಕೆಂಪು ರುಮಾಲು ಸುತ್ತಿ, ಕೈಯಲ್ಲಿ ಮಣ್ಣಿನ ವಾದ್ಯ ಹಿಡಿದು ಎರಡು ಸಾಲಾಗಿ ನಿಂತು ಹಾಡುತ್ತ ಸಂಭಾಷಣೆ ನಡೆಸುತ್ತಾರೆ.ggggfgfdf
 
===ಭೂತನೃತ್ಯ===ggrc
*ಪಶ್ಚಿಮ ಘಟ್ಟದ ಮಲೆಕುಡಿಯರ ಪಂಗಡಗಳಲ್ಲಿ ವಿಶೇಷ ತರಹದ ಒಂದು ಭೂತನೃತ್ಯವಿದೆ. ಮೂವರು ಯುವಕರು ಖಡ್ಗಾಯುಧರಾಗಿ ಕಹಳೆ-ಕೊಂಬು ವಾದ್ಯಕ್ಕೆ ಹೊಂದಿದಂತೆ ಮೈಮರೆತು ಕುಣಿಯುತ್ತಾರೆ. ಈ ನೃತ್ಯ ಅನಾಗರಿಕರ ಯುದ್ಧನೃತ್ಯವನ್ನು ಹೋಲುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂತಗಳ ಕುಣಿತ ಹೆಸರಾದುದು. ಬೇರೆ ಬೇರೆ ಜನರು ಬೇರೆ ಬೇರೆ ಭೂತಗಳನ್ನು ನಂಬಿ ಪುಜಿಸುತ್ತಾರೆ. ವರ್ಷದ ನಾನಾಕಾಲಗಳಲ್ಲಿ ಈ ದೆವ್ವಗಳಿಗೆ ಜಾತ್ರೆ ನಡೆಯುತ್ತದೆ. ದೆವ್ವದ ಆವೇಶ ಪಡೆಯುವವರ ಜಾತಿಯೇ ಬೇರೊಂದಿದೆ. ಈ ನೃತ್ಯಗಳೆಲ್ಲ ಭಕ್ತಿಪ್ರಧಾನವಾದುವು. *ಭಕ್ತರು ತಾವು ನಂಬುವ ಭೂತಗಳ ತೃಪ್ತಿಗಾಗಿ ಅವನ್ನು ಆಹ್ವಾನಿಸಿ, ಉಣಿಸುವರು. ಭೂತದ ಆವೇಶ ಪಡೆಯುವ ಪುಜಾರಿ ವಿಶಿಷ್ಟ ವೇಷಭೂಷಣಗಳನ್ನು ಧರಿಸಿ ಬಣ್ಣ ಲೇಪಿಸಿಕೊಂಡು ವೀರಾವೇಶದಿಂದ ಕುಣಿದು ತನ್ನನ್ನೇ ಮರೆಯುತ್ತಾನೆ. ಆತನ ಬಾಯಿಂದ ಬರುವ ಮಾತುಗಳು ಭೂತದ ಮಾತುಗಳೆಂಬ ಭ್ರಾಂತಿ ಜನರಲ್ಲಿ ಮೂಡುತ್ತದೆ. ಬೇರೆ ಬೇರೆ ಭೂತಗಳಿಗೆ ತಕ್ಕ ನಡೆ, ನೃತ್ಯ, ವೇಷ, ಕಿರೀಟ, ಭೂಷಣಗಳಿರುತ್ತವೆ.
*ಸಾಮಾನ್ಯವಾಗಿ ಭೂತಗಳ ಉಗ್ರಸ್ವರೂಪ ಆಯಾ ವೇಷದಲ್ಲಿ ವ್ಯಕ್ತವಾಗುತ್ತದೆ. ಇಂಥ ನೃತ್ಯ ಸಂಪ್ರದಾಯದಲ್ಲಿ ನಾಗನೃತ್ಯ ವಿಚಿತ್ರವಾದುದು. ವೈದ್ಯರೆಂಬ ಪುಜಾರಿಗಳ ಈ ನೃತ್ಯಕ್ಕೆ ನಾಗಮಂಡಲವೆನ್ನುತ್ತಾರೆ. ರಂಗಮಂಟಪದಲ್ಲಿ ಮಹಾಶೇಷನ ರಂಗೋಲಿಯನ್ನು ಹಾಕಿಸುತ್ತಾರೆ. ಪುಜಾರಿ ಕೆಂಪು ರೇಷ್ಮೆಯನ್ನುಟ್ಟು ಚದುರಿದ ಕೂದಲನ್ನು ಬಿಟ್ಟು ಸುಬ್ಬರಾಯನಾಗಿ ಬಂದು ನಿಲ್ಲುತ್ತಾನೆ. ಅವನ ಮುಂದೆ ಪ್ರಕೃತಿ ಪುರುಷ ಸೂಚಕವಾಗಿ ಅರ್ಧ ಗಂಡಸಿನ ಅರ್ಧ ಹೆಂಗಸಿನ ಉಡುಪನ್ನು ಧರಿಸಿದ ನೃತ್ಯಗಾರ ನಿಂತಿರುತ್ತಾನೆ.
*ಹಿಮ್ಮೇಳದ ಗಾಯಕರು ದೇವರ ಲೀಲೆಗಳನ್ನು ಹಾಡುತ್ತಾರೆ. ಒಂದು ಡಮರು, ಒಂದು ಜೊತೆ ತಾಳಕ್ಕೆ ಅನುಗುಣವಾಗಿ ನಾಗದ ಆವೇಶ ತಂದುಕೊಂಡು ದೇಹಕ್ಕೆ ಮೂಳೆಗಳೇ ಇಲ್ಲವೆಂಬಂತೆ ನಾಗನರ್ತನ ನರ್ತಿಸುವಾಗ ಅದು ಪ್ರೇಕ್ಷಕರಿಗೆ ರೋಮಾಂಚನಕಾರಿಯಾಗಿ ಪರಿಣಮಿಸುತ್ತದೆ. ನಾಗಬ್ರಹ್ಮನೇ ಪ್ರತ್ಯಕ್ಷವಾಗಿ ಎದುರಿಗೆ ಬಂದಂತೆ ಭಾಸವಾಗುತ್ತದೆ y me ha dicho que que que que 7 no me no es tan fácil ಭಾಸವಾಗುತ್ತದೆ7 ಭಾಸವಾಗುತ್ತದೆ7 y y .cəfərov que que no no
 
==ಯಕ್ಷಗಾನ ಬಯಲಾಟ==