ಅಯ್ಯಪ್ಪ ದೊರೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Sangappadyamani ಡಾ. ಅಯ್ಯಪ್ಪ ದೊರೆ ಪುಟವನ್ನು ಅಯ್ಯಪ್ಪ ದೊರೆ ಕ್ಕೆ ಸರಿಸಿದ್ದಾರೆ: ಬಿರುದು ತೆಗೆಯಲಾಗಿದೆ
No edit summary
೧ ನೇ ಸಾಲು:
{{Infobox_writer
{{cn}}
| name = ಅಯ್ಯಪ್ಪ ದೊರೆ
{{Notability}}
| birth_date = ಫೇಬ್ರವರಿ 11ನೇ, 1965
| death_date = ಅಕ್ಟೋಬರ್ 15, 2019
| birth_place = [[ಸರೂರು]], [[ಮುದ್ದೇಬಿಹಾಳ]], [[ವಿಜಯಪುರ]]
| death_place =
| alma_mater =
| occupation = ಉಪನ್ಯಾಸಕ, ಉಪ ಕುಲಪತಿ ಹಾಗೂ ಹೋರಾಟಗಾರ
| father=
| awards =
}}
 
ಡಾ. ಅಯ್ಯಪ್ಪ ರಾಮಪ್ಪ ದೊರೆಯವರು [[ವಿಜಯಪುರ]] ಜಿಲ್ಲೆಯ [[ಮುದ್ದೇಬಿಹಾಳ]] ತಾಲೂಕಿನ [[ಸರೂರು]] ಗ್ರಾಮದವರಾದ ಅವರು ಶಿಕ್ಷಣ ತಜ್ಞರಾಗಿದ್ದಾರೆತಜ್ಞರಾಗಿದ್ದರು. ನಾಲ್ಕು ವರ್ಷಗಳ ಕಾಲ ಬೆಂಗಳೂರಿನ ಅಲಾಯನ್ಸ್ಖಾಸಗಿ ವಿಶ್ವಅಲಾಯನ್ಸ್ ವಿದ್ಯಾಲಯದವಿಶ್ವವಿದ್ಯಾಲಯದ ಉಪ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದ ಇವರು, ಸಾರ್ವಜನಿಕ ಸೇವೆಗೆ ಧುಮುಕುವ ಇಚ್ಛೆಯಿಂದ ವಿವಿ ಉಪ ಕುಲಪತಿ ಹುದ್ದೆಯನ್ನು ತೊರೆದರು.
 
ಡಾ. ಅಯ್ಯಪ್ಪ ರಾಮಪ್ಪ ದೊರೆಯವರು [[ವಿಜಯಪುರ]] ಜಿಲ್ಲೆಯ [[ಮುದ್ದೇಬಿಹಾಳ]] ತಾಲೂಕಿನ [[ಸರೂರು]] ಗ್ರಾಮದವರಾದ ಅವರು ಶಿಕ್ಷಣ ತಜ್ಞರಾಗಿದ್ದಾರೆ. ನಾಲ್ಕು ವರ್ಷಗಳ ಕಾಲ ಬೆಂಗಳೂರಿನ ಅಲಾಯನ್ಸ್ ವಿಶ್ವ ವಿದ್ಯಾಲಯದ ಉಪ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದ ಇವರು, ಸಾರ್ವಜನಿಕ ಸೇವೆಗೆ ಧುಮುಕುವ ಇಚ್ಛೆಯಿಂದ ವಿವಿ ಉಪ ಕುಲಪತಿ ಹುದ್ದೆಯನ್ನು ತೊರೆದರು.
 
==ವಿದ್ಯಾಭ್ಯಾಸ==
 
ಪ್ರಾಥಮಿಕ ಶಿಕ್ಷಣವನ್ನು [[ಸರೂರು]] ಗ್ರಾಮದಲ್ಲಿ ಮುಗಿಸಿ, ಪ್ರೌಢ ಶಾಲಾ ವಿದ್ಯಾಭ್ಯಾಸವನ್ನು [[ಬಾಗಲಕೋಟ]] ಜಿಲ್ಲೆಯ ಹಳ್ಳೂರಿನಲ್ಲಿ ಪೂರೈಸಿ ನಂತರ ಕಾಲೇಜು ವಿದ್ಯಾಭ್ಯಾಸಕ್ಕಾಗಿ ಬೆಂಗಳೂರು ಸೇರಿದರು.
ಗ್ರಾಮೀಣಾಭಿವೃದ್ಧಿ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ, ವಾಣಿಜ್ಯ ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ವ್ಯವಹಾರ ನಿರ್ವಹಣೆಯಲ್ಲಿ ಡಾಕ್ಟರೇಟ್ ಗಳಿಸಿದ್ದಾರೆ.
 
ಗ್ರಾಮೀಣಾಭಿವೃದ್ಧಿ, ಗ್ರಂಥಾಲಯ ಮತ್ತು, ಮಾಹಿತಿ ವಿಜ್ಞಾನ, ಮತ್ತು ವಾಣಿಜ್ಯ ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ವ್ಯವಹಾರ ನಿರ್ವಹಣೆಯಲ್ಲಿ ಡಾಕ್ಟರೇಟ್ ಗಳಿಸಿದ್ದಾರೆ.
ಬೆಂಗಳೂರು ವಿಶ್ವ ವಿದ್ಯಾಲಯದ ಕಾರ್ಯದರ್ಶಿ ಮತ್ತು ಸಿಂಡಿಕೇಟ್ ಸದಸ್ಯರಾಗಿ ಕೂಡಾ ಕಾರ್ಯನಿರ್ವಹಿಸಿದ್ದರು. ಎನ್ ಸಿಸಿ ಮತ್ತು ಆರ್ಮಿ ಅಟ್ಯಾಚ್ಮೆಂಟ್ ಟ್ರಕಿಂಗ್ ನಲ್ಲಿ ಚಿನ್ನದ ಪದಕ ಪಡೆದಿದ್ದರು.
 
ಬೆಂಗಳೂರು ವಿಶ್ವ ವಿದ್ಯಾಲಯದವಿಶ್ವವಿದ್ಯಾಲಯದ ಕಾರ್ಯದರ್ಶಿ ಮತ್ತು ಸಿಂಡಿಕೇಟ್ ಸದಸ್ಯರಾಗಿ ಕೂಡಾ ಕಾರ್ಯನಿರ್ವಹಿಸಿದ್ದರು. ಎನ್ ಸಿಸಿ ಮತ್ತು ಆರ್ಮಿ ಅಟ್ಯಾಚ್ಮೆಂಟ್ ಟ್ರಕಿಂಗ್ ನಲ್ಲಿ ಚಿನ್ನದ ಪದಕ ಪಡೆದಿದ್ದರು.
ತಮ್ಮ ಸೇವಾವಧಿಯಲ್ಲಿ ಪಡೆದ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅರ್ಪಿಸಿದ ಮಾದರಿ ವ್ಯಕ್ತಿಯಾಗಿದ್ದಾರೆ.
 
ತಮ್ಮ ಸೇವಾವಧಿಯಲ್ಲಿ ಪಡೆದ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅರ್ಪಿಸಿದ ಮಾದರಿ ವ್ಯಕ್ತಿಯಾಗಿದ್ದಾರೆ.<ref>https://www.prajavani.net/district/ayyappa-murder-674331.html</ref>
 
==ಹೋರಾಟ==
Line ೧೮ ⟶ ೨೮:
 
ಶಿವರಾಮ ಕಾರಂತ ಡಿನೋಟಿಫಿಕೇಷನ್ ಪ್ರಕರಣದ ಕುರಿತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಎಸಿಬಿಗೆ ದೂರು ನೀಡುವ ಮೂಲಕ ಎಲ್ಲರ ಗಮನ ಸೆಳೆದರು. ಈ ಮೂಲಕ ಭ್ರಷ್ಟಾಚಾರ ವಿರೋಧಿ ಹೋರಾಟ ಮುಂದುವರೆಸಿದ್ದಾರೆ.
 
==ನಿಧನ==
 
ಅಲಾಯನ್ಸ್ ವಿಶ್ವವಿದ್ಯಾಲಯದ ಸಹೋದರರ ವ್ಯಾಜ್ಯದಲ್ಲಿ ಅಯ್ಯಪ್ಪ ದೊರೆಯವರು ೧೫ನೇ ಅಕ್ಟೋಬರ್ ೨೦೧೯ರಲ್ಲಿ ಕೊಲೆಯಾದರು.
</ref>https://kannada.oneindia.com/news/bengaluru/dr-ayyappa-dore-murder-case-sudhir-g-angur-arrested-177614.html</ref>
 
==ಉಲ್ಲೇಖ==
{{reflist}}
"https://kn.wikipedia.org/wiki/ಅಯ್ಯಪ್ಪ_ದೊರೆ" ಇಂದ ಪಡೆಯಲ್ಪಟ್ಟಿದೆ