"ಕೆ.ಬಿ.ಸಿದ್ದಯ್ಯ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
(ಹೊಸ ಪುಟ: '''ಕೆ.ಬಿ.ಸಿದ್ದಯ್ಯ''' ಕನ್ನಡ ದಲಿತ ಸಾಹಿತ್ಯ ಲೋಕ ಕಂಡ ಅದ್ಭುತ ಚಿಂತಕ, ಹಿರಿಯಚೇ...)
 
ಮೆಟ್ಟು ಹೊಲೆದು
ಮೆಟ್ಟೀ ಮೆಟ್ಟೀ ಮೆಟ್ಟೀ
ಬಿಟ್ಟುಬಿಟ್ಟೆ ಮೆಟ್ಟುಬಿಡುವ ಜಾಗದಲ್ಲಿ....~-ಕೆ.ಬಿ.ಸಿದ್ದಯ್ಯ
<poem/poem>
 
==ಪ್ರಶಸ್ತಿಗಳು==
 
==ಮರಣ==
* ದಲಿತ ಕವಿ ಕೆ.ಬಿ.ಸಿದ್ದಯ್ಯನವರು ಕೆಲ ದಿನಗಳ ಹಿಂದೆ ಮಾಗಡಿ ತಾಲೂಕಿನ ಕುದೂರು ಹೋಬಳಿಯ ಕೆಂಕೆರೆ ಗ್ರಾಮದ ಬಳಿ ಇರುವ ಅವರ ತೋಟಕ್ಕೆ ಹೋಗುವಾಗ ಸಿದ್ದಯ್ಯನವರ ಕಾರು ಅಪಘಾತವಾಗಿತ್ತು. ಅವರ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದರು. ತೀವ್ರವಾಗಿ ಗಾಯಗೊಂಡಿದ್ದ ದಲಿತ ಕವಿ ಸಿದ್ದಯ್ಯನವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ರಕ್ತಸ್ರಾವವಾಗಿದ್ದರಿಂದ ಸಿದ್ದಯ್ಯನವರ ಶ್ವಾಸಕೋಶಕ್ಕೆ ಸೋಂಕು ತಗುಲಿದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ದಿನಾಂಕ:೧೮-೧೦-೨೦೧೯ರಂದು ಕೊನೆಯುಸಿರೆಳೆದಿದ್ದಾರೆ. ಸಾಮಾಜಿಕ ಕಳಕಳಿ ಜೊತೆಜೊತೆಗೆ ಕನ್ನಡದ ಹಾಗು ದಲಿತಪರ ಧ್ವನಿ ಇಂದು ಮರೆಯಾಗಿದೆ. ಕುದೂರು ಹೋಬಳಿಯ ಕೆಂಕೆರೆ ಗ್ರಾಮಕ್ಕೆ ಸಂಜೆ5.15 ಕ್ಕೆ ಅವರ ಪ್ರಾರ್ಥಿವ ಶರೀರವನ್ನು ಜನರ ಅಂತಿಮ ದರ್ಶನಕ್ಕೆ ಇಡಲಾಯಿತು. ನಂತರ ರಾತ್ರಿ 7 ಕ್ಕೆ ಅಂತ್ಯ ಸಂಸ್ಕಾರ ನೇರವೇರಿತು. ದಲಿತ ಕವಿ ಕೆ.ಬಿ.ಸಿದ್ದಯ್ಯನವರು ಪತ್ನಿ, ಇಬ್ಬರು ಪುತ್ರಿಯರು, ಮತ್ತು ಒರ್ವ ಪುತ್ರನನ್ನು ಬಿಟ್ಟು ಅಗಲಿದ್ದಾರೆ.
* ತೀವ್ರ ರಕ್ತಸ್ರಾವವಾಗಿದ್ದರಿಂದ ಸಿದ್ದಯ್ಯನವರ ಶ್ವಾಸಕೋಶಕ್ಕೆ ಸೋಂಕು ತಗುಲಿದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ದಿನಾಂಕ:೧೮-೧೦-೨೦೧೯ರಂದು ಕೊನೆಯುಸಿರೆಳೆದಿದ್ದಾರೆ. ಸಾಮಾಜಿಕ ಕಳಕಳಿ ಜೊತೆಜೊತೆಗೆ ಕನ್ನಡದ ಹಾಗು ದಲಿತಪರ ಧ್ವನಿ ಇಂದು ಮರೆಯಾಗಿದೆ.
* ಕುದೂರು ಹೋಬಳಿಯ ಕೆಂಕೆರೆ ಗ್ರಾಮಕ್ಕೆ ಸಂಜೆ5.15 ಕ್ಕೆ ಅವರ ಪ್ರಾರ್ಥಿವ ಶರೀರವನ್ನು ಜನರ ಅಂತಿಮ ದರ್ಶನಕ್ಕೆ ಇಡಲಾಯಿತು. ನಂತರ ರಾತ್ರಿ 7 ಕ್ಕೆ ಅಂತ್ಯ ಸಂಸ್ಕಾರ ನೇರವೇರಿತು. ದಲಿತ ಕವಿ ಕೆ.ಬಿ.ಸಿದ್ದಯ್ಯನವರು ಪತ್ನಿ, ಇಬ್ಬರು ಪುತ್ರಿಯರು, ಮತ್ತು ಒರ್ವ ಪುತ್ರನನ್ನು ಬಿಟ್ಟು ಅಗಲಿದ್ದಾರೆ.
 
==ಉಲ್ಲೇಖ==
೫,೫೯೪

edits

"https://kn.wikipedia.org/wiki/ವಿಶೇಷ:MobileDiff/947380" ಇಂದ ಪಡೆಯಲ್ಪಟ್ಟಿದೆ