ಕೆ. ಬಿ. ಸಿದ್ದಯ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨ ನೇ ಸಾಲು:
 
==ಜನನ/ಜೀವನ==
* ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಗಡಿ ತಾಲೂಕಿನ ಕೆಂಕೆಯಲ್ಲಿ ಬೈಲಪ್ಪ ಮತ್ತು ಅಂತೂರಮ್ಮನವರ ಪುತ್ರರಾಗಿ 1954 ಮಾರ್ಚ್ 2 ರಂದು ಜನಿಸಿದ ಕೆ.ಬಿ.ಸಿದ್ದಯ್ಯ, ಅಲ್ಲಿಂದ ತುಮಕೂರಿಗೆ ಬಂದು ನೆಲೆಸಿದರು. ದಲಿತ ಕುಟುಂಬದಲ್ಲಿ ಜನಿಸಿದ ಕೆ.ಬಿ. ಸಿದ್ದಯ್ಯ ಅವರು ಶ್ರೀ ಸಿದ್ದಾರ್ಥ ಪದವಿ ಪೂರ್ವ ಕಾಲೇಜಿನಲ್ಲಿ ಇಂಗ್ಲಿಷ್ ಭಾಷೆಯ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿದರು. 1970-80ರ ದಶಕದಲ್ಲಿ ದಲಿತ ಚಳವಳಿಗಳಲ್ಲಿ ಗುರುತಿಸಿಕೊಂಡಿದ್ದರು.
ಜನನ- ಮಾಗಡಿ ತಾಲ್ಲೂಕು ಕುದೂರು ಹೋಬಳಿಯ ಕೆಂಕೆರೆ ಗ್ರಾಮದ ದಲಿತ ಕುಟುಂಬದಲ್ಲಿ ಜನಿಸಿದ ಕೆ.ಬಿ. ಸಿದ್ದಯ್ಯ ಅವರು ಇಂಗ್ಲೀಷ್ ಉಪನ್ಯಾಸಕರು, ಪ್ರಾಧ್ಯಾಪಕರಾಗಿದ್ದರು. ಖಂಡ ಕಾವ್ಯವನ್ನೇ ವಿಶಿಷ್ಟವಾಗಿ ಆಯ್ಕೆ ಮಾಡಿಕೊಂಡು ದೇಶೀಯತೆಯ ಮೂಲಕ ವಿಶ್ವವನ್ನು ಕಾಣಲು ಬಯಸಿದ್ದರು. ಮೊದಲಿಗೆ ಕಾವ್ಯದಲ್ಲಿ ಆಧ್ಯಾತ್ಮವನ್ನು ತಂದ ಹೆಗ್ಗಳಿಕೆ ಕಬಿ ಅವರದ್ದು.
* ಖಂಡ ಕಾವ್ಯವನ್ನೇ ವಿಶಿಷ್ಟವಾಗಿ ಆಯ್ಕೆ ಮಾಡಿಕೊಂಡು ದೇಶೀಯತೆಯ ಮೂಲಕ ವಿಶ್ವವನ್ನು ಕಾಣಲು ಬಯಸಿದ್ದರು. ಮೊದಲಿಗೆ ಕಾವ್ಯದಲ್ಲಿ ಆಧ್ಯಾತ್ಮವನ್ನು ತಂದ ಹೆಗ್ಗಳಿಕೆ ಕಬಿ ಅವರದ್ದು. ದಕ್ಷಕಥಾದೇವಿ, ಬಕಾಲ, ಅನಾತ್ಮ ಗಲ್ಲೇಬಾನೆ ಈ ನಾಲ್ಕು - ಖಂಡಕಾವ್ಯಗಳಾದರೆ, ಕತ್ತಲೊಡನೆ ಮಾತುಕತೆ, ಬುದ್ದನ ನಾಲ್ಕು ಸತ್ಯಗಳು -ಗದ್ಯಬರಹಗಳು.
* ದಲಿತ ಚಳವಳಿಯೊಂದಿಗೆ ಮುನ್ನಡೆದು ಬಂದಿದ್ದ ಕೆಬಿ ರಾಜ್ಯದ ಉದ್ದಕ್ಕೂ ಸಾಹಿತ್ಯ ವಲಯದಲ್ಲಿ ಪ್ರಭಾವ ಬೀರಿದ್ದರು.ಬುದ್ಧ ಮತ್ತು ಅಲ್ಲಮನ ಕುರಿತು ಗಂಭೀರವಾಗಿ ಓದಿಕೊಂಡಿದ್ದರು. ಅಲ್ಲಮನ ವಚನಗಳನ್ನು ಸಭಿಕರಿಗೆ ಮನವರಿಕೆಯಾಗುವಂತೆ ವಿವರಿಸುತ್ತಿದ್ದರು. ಒಳಮೀಸಲಾತಿಯ ಹೋರಾಟದಲ್ಲೂ ಗುರುತಿಸಿಕೊಂಡಿದ್ದರು.
 
==ಕೃತಿಗಳು==
Line ೩೧ ⟶ ೩೩:
 
==ಪ್ರಶಸ್ತಿಗಳು==
# ಕರ್ನಾಟಕ ಸಾಹಿತ್ಯ ಅಕಾಡಮಿಯ ಗೌರವ ಪ್ರಶಸ್ತಿ (2೦೦೦)
# ಕನ್ನಡ ರಾಜ್ಯೋತ್ಸವ ಪ್ರಶಸ್ತಿ.
 
==ಮರಣ==
"https://kn.wikipedia.org/wiki/ಕೆ._ಬಿ._ಸಿದ್ದಯ್ಯ" ಇಂದ ಪಡೆಯಲ್ಪಟ್ಟಿದೆ