ಕೆ. ಬಿ. ಸಿದ್ದಯ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೩೮ ನೇ ಸಾಲು:
==ಮರಣ==
* ದಲಿತ ಕವಿ ಕೆ.ಬಿ.ಸಿದ್ದಯ್ಯನವರು ಕೆಲ ದಿನಗಳ ಹಿಂದೆ ಮಾಗಡಿ ತಾಲೂಕಿನ ಕುದೂರು ಹೋಬಳಿಯ ಕೆಂಕೆರೆ ಗ್ರಾಮದ ಬಳಿ ಇರುವ ಅವರ ತೋಟಕ್ಕೆ ಹೋಗುವಾಗ ಸಿದ್ದಯ್ಯನವರ ಕಾರು ಅಪಘಾತವಾಗಿತ್ತು. ಅವರ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದರು. ತೀವ್ರವಾಗಿ ಗಾಯಗೊಂಡಿದ್ದ ದಲಿತ ಕವಿ ಸಿದ್ದಯ್ಯನವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
* ತೀವ್ರ ರಕ್ತಸ್ರಾವವಾಗಿದ್ದರಿಂದ ಸಿದ್ದಯ್ಯನವರ ಶ್ವಾಸಕೋಶಕ್ಕೆ ಸೋಂಕು ತಗುಲಿದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ದಿನಾಂಕ:೧೮-೧೦-೨೦೧೯ರಂದು ಕೊನೆಯುಸಿರೆಳೆದಿದ್ದಾರೆ. ಸಾಮಾಜಿಕ ಕಳಕಳಿ ಜೊತೆಜೊತೆಗೆ ಕನ್ನಡದ ಹಾಗು ದಲಿತಪರ ಧ್ವನಿ ಇಂದು ಮರೆಯಾಗಿದೆ. ಅವರಿಗೆ 65 ವರ್ಷ ವಯಸ್ಸಾಗಿತ್ತು.
* ಕುದೂರು ಹೋಬಳಿಯ ಕೆಂಕೆರೆ ಗ್ರಾಮಕ್ಕೆ ಸಂಜೆ5.15 ಕ್ಕೆ ಅವರ ಪ್ರಾರ್ಥಿವ ಶರೀರವನ್ನು ಜನರ ಅಂತಿಮ ದರ್ಶನಕ್ಕೆ ಇಡಲಾಯಿತು. ನಂತರ ರಾತ್ರಿ 7 ಕ್ಕೆ ಅಂತ್ಯ ಸಂಸ್ಕಾರ ನೇರವೇರಿತು. ದಲಿತ ಕವಿ ಕೆ.ಬಿ.ಸಿದ್ದಯ್ಯನವರು ಪತ್ನಿ, ಇಬ್ಬರು ಪುತ್ರಿಯರು, ಮತ್ತು ಒರ್ವ ಪುತ್ರನನ್ನು ಬಿಟ್ಟು ಅಗಲಿದ್ದಾರೆ.
 
೪೫ ನೇ ಸಾಲು:
<ref>https://vijaykarnataka.com/news/tumakuru/senior-dalit-poet-kb-siddaiah-passed-away/articleshow/71642120.cms</ref>
<ref>https://www.vijayavani.net/kb-siddaiah-death-dalit-writer-tumkur/</ref>
<ref>https://www.kannadaprabha.com/karnataka/2019/oct/18/senior-literature-kb-siddaiah-is-no-more-404220.html</ref>
<ref>https://www.udayavani.com/district-news/bangalore-city-news/senior-sb-k-siddhaiah-who-was-injured-in-the-accident-was-hospitalized<ref>
<ref>http://aakarabharati.in/php/journalAuth.php?authorname=%E0%B2%B8%E0%B2%BF%E0%B2%A6%E0%B3%8D%E0%B2%A6%E0%B2%AF%E0%B3%8D%E0%B2%AF+%E0%B2%95%E0%B3%86.+%E0%B2%AC%E0%B2%BF.&journalid=002</ref>
</ref>https://sanjevani.com/sanjevani/%E0%B2%B8%E0%B2%BE%E0%B2%B9%E0%B2%BF%E0%B2%A4%E0%B2%BF-%E0%B2%95%E0%B3%86-%E0%B2%AC%E0%B2%BF-%E0%B2%B8%E0%B2%BF%E0%B2%A6%E0%B3%8D%E0%B2%A6%E0%B2%AF%E0%B3%8D%E0%B2%AF-%E0%B2%A8%E0%B2%BF%E0%B2%A7/</ref>
"https://kn.wikipedia.org/wiki/ಕೆ._ಬಿ._ಸಿದ್ದಯ್ಯ" ಇಂದ ಪಡೆಯಲ್ಪಟ್ಟಿದೆ