ತತ್ತ್ವಶಾಸ್ತ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು clean up, replaced: ಅಥವ → ಅಥವಾ (2) using AWB
೨೩ ನೇ ಸಾಲು:
 
==ಇತಿಹಾಸ ಮತ್ತು ಬೆಳವಣೆಗೆ==
==ಅಲ್ಲಮನ ತತ್ತ್ವ ದೃಷ್ಠಿ==
:ಅಲ್ಲಮ ತನ್ನ ಬೆಡಗಿನ ವಚನದಲ್ಲಿ ತತ್ತ್ವಜ್ಞಾನದ ಒಳಗುಟ್ಟನ್ನು ಹೀಗೆ ಹೇಳಿದ್ದಾನೆ:
;ಊರದ ಚೇಳಿನ ಏರದ ಬೇನೆಯಲ್ಲಿ, ಮೂರುಲೋಕವೆಲ್ಲಾ ನರಳಿತ್ತು!
;ಹುಟ್ಟದ ಗಿಡುವಿನ ಬಿಟ್ಟ ಎಲೆಯ ತಂದು ಮುಟ್ಟದೆ ಹೂಸಲು;
;ಮಾಬುದು ಗುಹೇಶ್ವರಾ.
;ಅರ್ಥ: ಕಚ್ಚದಿರುವ ಚೇಳಿನ ಆಗದೇ ಇರುವ ನೋವಿನಿಂದ (ಇಲ್ಲದ ನೋವಿನಿಂದ) ಮೂರು ಲೋಕವೂ ನರಳಿತು! ಹುಟ್ಟದೇ ಇರುವ ಗಿಡದ ಎಲೆಯನ್ನು ತಂದು, ಅದನ್ನು ಮುಟ್ಟದೆ ಹಚ್ಚಲು ಗಾಯ/ನೋವು ಮಾಯಿತು(ವಾಸಿಯಾಯಿತು). ಅಂದರೆ, ಚೇಳೇ ಇರಲಿಲ್ಲ, ಆದರೆ ಕಚ್ಚಿತೆಂಬ ಬ್ರಮೆ.ಭ್ರಮೆಯಿಂದ ನೋವಿಲ್ಲದಿದ್ದರೂ ಭ್ರಮೆಯಿಂದ ನೋವು; ಈ ನೋವಿಗೆ 'ಇಲ್ಲ ಇಲ್ಲ' ಎಂಬುದೇ ಮದ್ದು! (ಅದ್ವೈತ ಸಿದ್ಧಾಂತದ ಸಂಕ್ಷಿಪ್ತ ನಿರೂಪಣೆ)<ref>[https://www.prajavani.net/community/religion/what-are-benifits-philosophy-674568.html ತತ್ವಶಾಸ್ತ್ರದಿಂದ ಏನು ಪ್ರಯೋಜನ?
ರಘು ಕೆ. ಸಿ.d: 19 ಅಕ್ಟೋಬರ್ 2019]
</ref>
 
===== ನೋಡಿ : =====
 
===== ನೋಡಿ : =====
----
* ಉಪವರ್ಗ :[[ದರ್ಶನಶಾಸ್ತ್ರ]] | | [[ಭಗವದ್ಗೀತಾ ತಾತ್ಪರ್ಯ]]
 
"https://kn.wikipedia.org/wiki/ತತ್ತ್ವಶಾಸ್ತ್ರ" ಇಂದ ಪಡೆಯಲ್ಪಟ್ಟಿದೆ