ಭರತ ನಾಟ್ಯಂ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಬೇರ್ಪದಿಸಲಾಗದ-ಬೇರ್ಪಡಿಸಲಾಗದ
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
ತಂಜಾವೂರುನಲ್ಲಿ-ತಂಜಾವೂರಿನಲ್ಲಿ
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೧೭ ನೇ ಸಾಲು:
* ಆದುದರಿಂದ ಭರತನಾಟ್ಯಂ ಮತ್ತು [[ಕರ್ನಾಟಕ ಸಂಗೀತ]]ದ ಬೇರುಗಳು ಭಕ್ತಿ ರಸದಲ್ಲಿ ಆಳವಾಗಿ ಬೇರೂರಿವೆ ಭರತ ನಾಟ್ಯಂನ್ನು ಸಂಗೀತದ ದೃಶ್ಯ ರೂಪಕ,[[ಭಕ್ತಿ]]ಯ ಒಂದು ಅಭಿವ್ಯಕ್ತಿ ಎಂದು ಹೇಳಲಾಗುತ್ತದೆ. ಭರತನಾಟ್ಯಂನಲ್ಲಿ ಸಂಗೀತ ಮತ್ತು ನೃತ್ಯ ಬೇರ್ಪಡಿಸಲಾಗದ ರಚನೆಗಳು ಮತ್ತು ಕೇವಲ ಸಂಗೀತದ ಅನುಭೂತಿಯಿಂದ ಮಾತ್ರ ನೃತ್ಯವನ್ನು ಆಸ್ವಾದಿಸಲು ಸಾದ್ಯ.
*ಭರತನಾಟ್ಯವು ಮೂರು ಮುಖ್ಯ ಅಂಶಗಳನ್ನು ಒಳಗೊಂಡಿದೆ. ನೃತ್ತ (ಲಯಬದ್ಧ ಚಲನೆ) ನಾಟ್ಯ (ನಾಟಕೀಯತೆ) ಮತ್ತು ನೃತ್ಯ (ನೃತ್ತ ಮತ್ತು ನಾಟ್ಯದ ಸಂಯೋಜನೆ)[[ತಮಿಳುನಾಡು]] ವಿಶೇಷವಾಗಿ [[ತಂಜಾವೂರು]], ಯಾವಾಗಲೂ ಕಲಿಕೆ ಮತ್ತು ಸಂಸ್ಕೃತಿಯ ಸ್ಥಾನ ಮತ್ತು ಕೇಂದ್ರವಾಗಿದೆ. ಭರತನಾಟ್ಯವು ೧೭೯೮-೧೮೨೪ ರಲ್ಲಿ [[ಮರಾಠ]] ರಾಜ ಸರಬೋಜಿಯ ಆಸ್ಥಾನದಲ್ಲಿದ್ದ ಚಿನ್ನಯ್ಯ ,ಪೊನ್ನಯ್ಯ ,ಸಿವಾನಂದಂ ಮತ್ತು ವಡಿವೇಲು ಎಂಬ ನಾಲ್ವರು ಸಹೋದರರ ಕೊಡುಗೆಯಿಂದ ಈಗಿನ ರೂಪ ಪಡೆದಿದೆ.
*ಈ ನಾಲ್ವರು ಭರತನಾಟ್ಯದ ಎಲ್ಲ ಅಂಶಗಳನ್ನು ಅಂದರೆ ಅಳರಿಪು, ಜಥಿಸ್ವರಂ, ವರ್ಣಂ, ಶಬ್ದಂ, ಪದಂ ಮತ್ತು ತಿಲ್ಲಾನ ವನ್ನು ರೂಪಿಸಿದರು. ಈ ನಾಲ್ಕು ಸಹೋದರರ ವಂಶಸ್ಥರು ತಂಜಾವೂರುನಲ್ಲಿತಂಜಾವೂರಿನಲ್ಲಿ ಭರತ ನಾಟ್ಯಂ ನೃತ್ಯ ಶಿಕ್ಷಕರ ಮೂಲ ಪರಂಪರೆ ಬೆಳೆಸಿದರು. ಮೂಲತಃ, ಅವರು ಸ್ವತಃ ಒಂದು ಸಮುದಾಯವಾಗಿ ರೂಪುಗೊಂಡರು ಮತ್ತು ಅವರಲ್ಲಿ ಹೆಚ್ಚಿನವರು ಶೈವ ಪಂಥವನ್ನು ಅನುಸರಿಸುವ ಅಬ್ರಾಹ್ಮಣರಾಗಿದ್ದರು.
 
==ಬೆಂಕಿ ನೃತ್ಯ==
"https://kn.wikipedia.org/wiki/ಭರತ_ನಾಟ್ಯಂ" ಇಂದ ಪಡೆಯಲ್ಪಟ್ಟಿದೆ