ಕರ್ನಾಟಕದ ಹಬ್ಬಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಪುಜಿಸುತ್ತಾರೆ- ಪೂಜಿಸುತ್ತಾರೆ
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
ಕೃಜ್ಞತೆಯನ್ನು- ಕೃತಜ್ಞತೆಯನ್ನು
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೪೪ ನೇ ಸಾಲು:
ಜ್ಯೇಷ್ಠ ಮಾಸದ ಹುಣ್ಣಿಮೆ. ಅಚಲವಾದ ಮತರ್ಯ್‌ಪ್ರೇಮ ಕಾಲಮೃತ್ಯುವನ್ನು ಗೆದ್ದ ಮಹೋತ್ಸವದ ದಿನ. ಹೆಣ್ಣು ಮಕ್ಕಳಿಗೆ ಇದು ಮುಖ್ಯವಾದ ಹಬ್ಬ. ಸಾವಿತ್ರಿ ಸೌಭಾಗ್ಯವನ್ನು ಪಡೆದ ದಿನ. ಇಂದು ಆಲದ ಮರಕ್ಕೆ ಪೂಜೆ ಸಲ್ಲಿಸಬೇಕೆಂದು ವಿಧಿ. ಕೆಲವರು ಉಪವಾಸವನ್ನು ಮಾಡಿ ಮಾರನೆಯ ದಿನ ಪಾರಣೆ ಮಾಡುತ್ತಾರೆ.
===ಅಮಾವಾಸ್ಯೆ ===
ಇದನ್ನು ಮಣ್ಣೆತ್ತಿನ ಅಮಾವಾಸ್ಯೆ ಎಂದು ಕರೆಯುತ್ತಾರೆ. ಇದು ರೈತರ ಹಬ್ಬ. ಶ್ರಮದಿಂದ ಉತ್ತು, ಬಿತ್ತಿ, ಲೋಕಕ್ಕೆ ಅನ್ನವನ್ನು ಕೊಡುವ ಬಸವನ ಬಗ್ಗೆ ಕೃಜ್ಞತೆಯನ್ನುಕೃತಜ್ಞತೆಯನ್ನು ಸೂಚಿಸುವ ದಿನ. ಚಕ್ಕುಲಿಯನ್ನು ಮಾಡಿ ಬಸವನಿಗೆ ನೈವೇದ್ಯ ಮಾಡುತ್ತಾರೆ. ಮಣ್ಣಿನಲ್ಲಿ ಮಾಡಿದ ಬಸವನಿಗೆ ಇಂದು ಪೂಜೆ ಮಾಡಲೇಬೇಕೆಂದು ವಿಧಿ.
 
===ದಕ್ಷಿಣಾಯನ ಪುಣ್ಯಕಾಲ===
"https://kn.wikipedia.org/wiki/ಕರ್ನಾಟಕದ_ಹಬ್ಬಗಳು" ಇಂದ ಪಡೆಯಲ್ಪಟ್ಟಿದೆ