ಗೌತಮ ಬುದ್ಧ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೫ ನೇ ಸಾಲು:
| mother=[[ಮಾಯ (mother of Buddha)|Maya]]
}}
[[Fileಚಿತ್ರ:Maya dream of the Birth of Gautama Siddharta.jpg|thumb|Maya dream of the Birth of Gautama Siddharta]]
[[Fileಚಿತ್ರ:Mahajanapadas (c. 500 BCE).png|right|thumb|250px|Ancient kingdoms and cities of India during the time of [[Buddha]].]]
[[File:Buddha-painting.jpg|thumb|Buddha by [[Otgonbayar Ershuu]]]]
[[Fileಚಿತ್ರ:The Victory of Buddha.jpg|thumb|The Victory of Buddha]]
[[Fileಚಿತ್ರ:Great Departure.JPG|thumb|The "Great Departure" ofSiddhartha Gautama, surrounded by a Halo (religious iconography)|halo, he is accompanied by numerous guards, [[maithuna]] loving couples, and [[devata]] who have come to pay homage; Gandhara, Kushan period]]
[[Fileಚಿತ್ರ:Siddharta Gautama Borobudur.jpg|thumb|Prince Siddhartha shaves his hair and becomes an ascetic.Borobudur, 8th century]]
[[Fileಚಿತ್ರ:Departure of Siddhartha.jpg|thumb|upright|Departure of Prince Siddhartha]]
{{Buddhism}}
 
೬೪ ನೇ ಸಾಲು:
 
==ವೈರಾಗ್ಯ==
ಸೂಚನೆಯನ್ನುಒಮ್ಮೆ ಸಿದ್ದಾರ್ಥ ಪೂರ್ವ ಸೂಚನೆಯನ್ನೂ ಕೊಡದೆ ತನ್ನ ಸಾರಥಿ ಚೆನ್ನನೊಂದಿಗೆ ನಗರ ಸಂಚಾರಕ್ಕೆ ಹೊರಟು ಹಾದಿಯಲ್ಲಿ ಮುದುಕನನ್ನು, ರೋಗಿಯನ್ನು ಮತ್ತು ಒಂದು ಸಾವನ್ನು ಕಂಡು ವ್ಯಾಕುಲಗೊಳ್ಳುತ್ತಾನೆ. ಖಿನ್ನ ಮನಸ್ಕನಾಗಿ, ದುಃಖದಿಂದ ಕಂಗೆಟ್ಟು ಮನದಲ್ಲಿ ವಿರಕ್ತಿ ಹೊಂದುತ್ತಾನೆ. ಚಿಂತಾಕ್ರಾಂತನಾಗಿ ಕುಳಿತು ಆಲೋಚಿಸುವಾಗ ಅವನ ಮುಂದೆ ಸನ್ಯಾಸಿಯೊಬ್ಬ ಬರುತ್ತಾನೆ.
*ಅದುವರೆವಿಗೂ ಅಂತಹವನನ್ನು ಕಾಣದಿದ್ದ ಸಿದ್ದಾರ್ಥ ಆ ಸನ್ಯಾಸಿಯನ್ನು ಪ್ರಶ್ನಿಸಿದಾಗ ಅವನು- "ಜನನ-ಮರಣಗಳುಳ್ಳ ಪ್ರಪಂಚದಲ್ಲಿರುವ ಮಾನವನೂ ತಿಳಿದೂ ತಿಳಿದೂ ಕ್ಷಣಿಕ ಸುಖಕ್ಕಾಗಿ ಆಸೆ ಪಟ್ಟು, ಸಾಗರದಷ್ಟು ದುಃಖ ಪಡುತ್ತಿರುವುದನ್ನು ನೋಡಿ ಖೇದಗೊಂಡು ಕಾಡುಮೇಡು ಅಲೆಯುತ್ತಾ ನೆಮ್ಮದಿಯಾಗಿದ್ದೇನೆ. ನಾನು ಬಂಧು-ಬಾಂಧವರು, ಸುಖ-ಸಂಪತ್ತುಗಳೆಂಬ ಕೋಟಲೆಯಿಂದ ದೂರವಾದವನು. ನನಗೆ ಕಷ್ಟ ಬರುವುದೆಂಬ ಭಯವಿಲ್ಲ. ಸುಖ ಬೇಕೆಂಬ ಆಸೆಯಿಲ್ಲ. ಉರಿಬರಲಿ, ಸಿರಿಬರಲಿ, ಬೇಕು - ಬೇಡ ಎಂಬ ಗೊಂದಲಕ್ಕೆ ಒಳಗಾಗದವನು. ಆತ್ಮ ಸ್ವತಂತ್ರನು ನಾನು. ಭೂಮಿಯೇ ನನ್ನ ಮನೆ, ಆಕಾಶವೇ ನನಗೆ ಹೊದಿಕೆ. ಅನ್ಯರ ಹಂಗಿಲ್ಲದ ಈ ಅರಣ್ಯ ನನ್ನ ವಿಹಾರ ತಾಣ" ಎನ್ನುತ್ತಾನೆ. ಆ ಸನ್ಯಾಸಿಯ ಮಾತು ಸಿದ್ದಾರ್ಥನ ಮನವನ್ನು ಸೂರೆಗೊಂಡವು. ಅವನ ಮನಸ್ಸು ಒಮ್ಮೆಲೆ ಶಾಂತವಾಗಿ ಒಂದು ಡೃಢ ನಿರ್ಧಾರಕ್ಕೆ ಬಂದಿತು.
 
"https://kn.wikipedia.org/wiki/ಗೌತಮ_ಬುದ್ಧ" ಇಂದ ಪಡೆಯಲ್ಪಟ್ಟಿದೆ