ಗುರುಲಿಂಗ ಕಾಪಸೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೯ ನೇ ಸಾಲು:
ಮಧುರಚೆನ್ನರ ಜೀವನ ಹಾಗೂ ಕೃತಿಗಳು ಕುರಿತು ಮಹಾಪ್ರಬಂಧ ಬರೆದಿದ್ದಾರೆ. ‘ಹಲಸಂಗಿ ಗೆಳೆಯರು’ (೧೯೯೮ ಪ್ರಸಾರಾಂಗ ಕನ್ನಡ ವಿಶ್ವವಿದ್ಯಾಲಯ ಹಂಪಿ) ಡಾ. ಕಾಪಸೆ ಅವರು ಸಂಪಾದಿಸಿದ ಮಧುರ ಚೆನ್ನರ ಲೇಖನಗಳಲ್ಲಿ ಆ ಕಾಲದ ಅನೇಕ ಜಾನಪದ ವಿರಳ ಸಂಗತಿಗಳು ದಾಖಲಾಗಿವೆ. ಇದರಲ್ಲಿ ಎತ್ತಿ ಹೇಳಬೇಕೆಂದರೆ ಒಂದು, ಎರಡು ದಿವಸದಿಂದ ಮೂರು ದಿನಗಳವರೆಗೆ ಜನ ಲಾವಣಿಗಳ ಬಗ್ಗೆ ಲಾವಣಿಗಳ ಮೇಲಾಟ ಮತ್ತು ಇನ್ನೂ ಅನೇಕ ಸಂಗತಿಗಳಾಗಿವೆ, ಇದೊಂದು ರೀತಿಯಿಂದ ಕನ್ನಡ ವಿಶ್ವವಿದ್ಯಾಲಯವು “ಜಾನಪದ ಅಧ್ಯಯನ” ಕ್ಕೆ ಕೊಟ್ಟ ವಿಶಿಷ್ಠ ಕೊಡುಗೆ ಎಂದು ಹೇಳಬಹುದು.
 
ಅನೇಕ ಸಮ್ಮೇಳನಗಳಲ್ಲಿಯೂ ಪಾಲ್ಗೊಂಡು ವಿದ್ವತ್ ಪೂರ್ಣ ಲೇಖನಗಳನ್ನು ಮಂಡಿಸಿದ್ದಾರೆ. ಇತ್ತೀಚಿನ ಕೃತಿ ಹಲಸಂಗಿ ಗೆಳೆಯರು, ಉಪಯುಕ್ತವಾದ ಕೃತಿ. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದಾರೆ. <ref>https://kannada.oneindia.com/nri/article/2008/0805-gurulinga-kapse-on-america-fm-channel.html</ref>
 
===ಕೃತಿಗಳು===
೬೬ ನೇ ಸಾಲು:
* ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರು (೨೦೦೪)
* ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು
* ೨೦೦೧ ರಿಂದ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರು.
* ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
* ಮುಂಬೈ ಕರ್ನಾಟಕ ಸಂಘದ ಭಾಷಾ ಬಾಂಧವ್ಯದ ವರದರಾಜ ಆದ್ಯ ಪ್ರಶಸ್ತಿ
* ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಮತ್ತು ಫೆಲೋಷಿಪ್
<ref>https://kannada.oneindia.com/nri/article/2008/0805-gurulinga-kapse-on-america-fm-channel.html</ref>
 
==ಉಲ್ಲೇಖಗಳು==
{{reflist}}
 
[[ವರ್ಗ:ಕನ್ನಡ ಸಾಹಿತ್ಯ]]
"https://kn.wikipedia.org/wiki/ಗುರುಲಿಂಗ_ಕಾಪಸೆ" ಇಂದ ಪಡೆಯಲ್ಪಟ್ಟಿದೆ