ಕನ್ನಡ ರಾಜ್ಯೋತ್ಸವ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೬ ನೇ ಸಾಲು:
 
==ಆಚರಣೆಗಳು==
*ರಾಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯಾದ್ಯ೦ತ ಮಹದಾನ೦ದ ಮತ್ತು ಚಟುವಟಿಕೆಯಿಂದ ಆಚರಿಸಲಾಗುತ್ತದೆ. ಕೆಂಪು ಮತ್ತು ಹಳದಿ ಕನ್ನಡ ಧ್ವಜಗಳು ರಾಜ್ಯದ ಎಲ್ಲೆಡೆ ಹಾರಿಸಲ್ಪಡುತ್ತವೆ. ಕನ್ನಡ ನಾಡಗೀತೆ ("ಜಯ ಭಾರತ ಜನನಿಯ I'mತನುಜಾತೆತನುಜಾತೆ")ಯನ್ನು ಹಾಡಲಾಗುತ್ತದೆ. ಸರ್ಕಾರಿ ಕಚೇರಿ ಮತ್ತು ಹಲವಾರು ಪ್ರಮುಖ ಪ್ರದೇಶಗಳಲ್ಲಿ ವಾಹನಗಳ ಮೇಲೆ ಭುವನೇಶ್ವರಿ ಚಿತ್ರವನ್ನಿಟ್ಟು ಮೆರವಣಿಗೆ ನಡೆಸಲಾಗುತ್ತದೆ.
*ರಾಜ್ಯೋತ್ಸವವನ್ನು ಕರ್ನಾಟಕದಲ್ಲಿರುವ ಬಹುತೇಕ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಧರ್ಮಬೇಧವಿಲ್ಲದೆ ಆಚರಿಸುತ್ತಾರೆ ಹಾಗೂ ಸರ್ಕಾರ ಮೆರವಣಿಗೆ ಆಟೋ ರಿಕ್ಷಾಗಳು ಮತ್ತು ಇತರೆ ವಾಹನಗಳು ಕನ್ನಡ ಧ್ವಜದ ಬಣ್ಣಗಳಾದ ಕೆಂಪು ಮತ್ತು ಹಳದಿ ವರ್ಣಗಳ ಬಾವುಟ ದೊಂದಿಗೆ ಅಲಂಕರಿಸಲಾಗಿರುತ್ತವೆ. ರಾಜ್ಯ ಸರ್ಕಾರ ಕರ್ನಾಟಕ ರಾಜ್ಯೋತ್ಸವದ ದಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಪ್ರಶಸ್ತಿ ಪ್ರಕಟ ಪಡಿಸಲಾಗುತ್ತದೆ.
*ರಾಜ್ಯೋತ್ಸವದ ಪ್ರಯುಕ್ತ [[ಕರ್ನಾಟಕ ಸರ್ಕಾರ|ಕರ್ನಾಟಕ ಸರ್ಕಾರದ]] ವತಿಯಿಂದ [[ರಾಜ್ಯೋತ್ಸವ ಪ್ರಶಸ್ತಿ|ರಾಜ್ಯೋತ್ಸವ ಪ್ರಶಸ್ತಿಗಳನ್ನು]] ಪ್ರದಾನ ಮಾಡಲಾಗುತ್ತದೆ. ಹಲವು [[ಸಂಸ್ಕೃತಿ|ಸಾಂಸ್ಕೃತಿಕ]] ಕಾರ್ಯಕ್ರಮಗಳನ್ನು ವಿಶ್ವದಾದ್ಯಂತ ಹಮ್ಮಿಕೊಳ್ಳಲಾಗುತ್ತದೆ. ರಾಜ್ಯದ ಮುಖ್ಯಮಂತ್ರಿ ಸಾಧಕರಿಗೆ ಈ ಪ್ರಶಸ್ತಿಯನ್ನು ವಿತರಿಸುತ್ತಾರೆ.
"https://kn.wikipedia.org/wiki/ಕನ್ನಡ_ರಾಜ್ಯೋತ್ಸವ" ಇಂದ ಪಡೆಯಲ್ಪಟ್ಟಿದೆ