"ಕರ್ನಾಟಕದ ಏಕೀಕರಣ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
ಸಂಪಾದನೆಯ ಸಾರಾಂಶವಿಲ್ಲ
ಚು
ಚು
 
* ಕಾಲೇಜ ಆಫ್ ಲಾ, ಶಿಕ್ಷಣ ತರಬೇತಿ ಸಂಸ್ಥೆ,ವೈದ್ಯಕೀಯ ಕಾಲೇಜು, ಇಂಜನೀಯರಿಂಗ್ ಕಾಲೇಜು,ಕೃಷಿ ಮಹಾವಿದ್ಯಾಲಯ ಹೀಗೆ ಹಲವಾರು ಕಾಲೇಜುಗಳನ್ನು 1927ರಲ್ಲಿ ಪ್ರಾರಂಭಿಸಿದನು. ಉಸ್ಮಾನಿಯ ವಿಶ್ವವಿದ್ಯಾಲಯದಲ್ಲಿ 1936ರಲ್ಲಿ ಭೌತಶಾಸ್ತ್ರ,ರಸಾಯನ ಶಾಸ್ತ್ರ,ಪ್ರಾಣಿ ಶಾಸ್ತ್ರ,ಸಸ್ಯಶಾಸ್ತ್ರ, ವೈದ್ಯಕೀಯ, ಇಂಜನೀಯರಿಂಗ್,ಮೆಟಲರ್ಜಿ ಇತ್ಯಾದಿ ವಿಷಯಗಳಲ್ಲಿ ಸ್ನಾತಕೋತ್ತರ್ ಕೋರ್ಸ್ಗಳನ್ನು ಪ್ರಾರಂಬಿಸಿದ್ದನು.
 
==ನೀರಾವರಿ ವ್ಯವಸ್ಥೆ==
* ನೀರಾವರಿಗೆ ಅತೀ ಹೆಚ್ಚಿನ ಪ್ರಾತಿನಿದ್ಯ ನೀಡಿದ್ದ ನಿಜಾಮ, 1913ರಲ್ಲಿ ಕೃಷಿ ಸರಕಾರ ಇಲಾಖೆಯನ್ನು ಸ್ಥಾಪಿಸಿದನು.1920ರಲ್ಲಿ ಹೈದ್ರಾಬಾದ ಸಂಸ್ಥಾನದಲ್ಲಿ ______________________________ ಕರೆಗಳನ್ನು ಕಟ್ಟಿಸಿದನು. 1945ರಲ್ಲಿ ತುಂಗಾ-ಭದ್ರಾ ನದಿಗೆ ಹೋಸಪೇಟೆ ಹತ್ತಿರ ಜಲಾಶಯ ನಿರ್ಮಿಸಲು ಅಂದೆ ಸರ್ವೆಕಾರ್ಯ ಪೂರ್ಣಗೋಳಿಸಿ,ಅದು ನಿಜಾಮ ಪ್ರಾಂತ್ಯದಲ್ಲಿ ಬರದೇ ಇರುವುದರಿಂದ ಅಲ್ಲಿನ ರಾಜರೂಂದಿಗೆ ಮಾತುಕತೆ ನಡೆಸಿದ್ದನು, ಹೀಗೆ ಹಲವಾರು ನೀರಾವರಿ ಯೋಜನೆಗಳಿಗೆ ಚಾಲನೆ ನೀಡಿದ್ದನು.
 
==ಇತಿಹಾಸ==
*ಹೊಯ್ಸಳರು ಮತ್ತು ಸೇವುಣರ ನಡುವಿನ ರಾಜಕೀಯ ಸೆಣಸಾಟದಲ್ಲಿ ಕರ್ನಾಟಕವು ಎರಡು ಭಾಗವಾಯಿತು. ತುಂಗಭದ್ರಾ ನದಿಯ ಉತ್ತರಕ್ಕೆ ಸೇವುಣರೂ, ದಕ್ಷಿಣಕ್ಕೆ ಹೊಯ್ಸಳರೂ ಆಳಿದರು. ಇದು ನಡೆದದ್ದು ೧೩ ನೆಯ ಶತಮಾನದ ಆರಂಭದಲ್ಲಿ; ಆಗ ಬೇರೆಯಾದ ಕನ್ನಡಿಗರು ಆಡಳಿತಾತ್ಮಕವಾಗಿ ಒಂದಾದದ್ದು ೧೯೫೬ ರಲ್ಲಿ. ಅಂದರೆ ಸುಮಾರು ೭೫೦ ವರ್ಷಗಳ ಕಾಲ ಕನ್ನಡಿಗರೇ ಅಧಿಕವಾಗಿದ್ದ ಭಾಗಗಳನ್ನು ಆಳಿದವರು ಕನ್ನಡೇತರರು. ಆಳುವ ವರ್ಗವು ಬಯಸುವ ಭಾಷೆಯನ್ನು ಆಡಳಿತದಲ್ಲಿ ಬಳಸುವುದು ವಾಡಿಕೆ. ಯಾವುದೇ ಭಾಷೆಯ ಬಳಕೆ ಕಡಿಮೆ ಯಾದರೆ, ಆ ಭಾಷೆಯ ಅವನತಿ ಆರಂಭವಾಗುತ್ತದೆ. ಭಾಷೆಯ ಅವನತಿಯೊಡನೆ ಆ ಭಾಷಿಕರ ಸಂಸ್ಕೃತಿಯೂ ಅನ್ಯಾಕ್ರಾಂತವಾಗುತ್ತದೆ ಮತ್ತು ಕ್ರಮೇಣ ತನ್ನ ಸ್ವರೂಪದಲ್ಲಿ ಗುರುತಿಸಲಾಗದಷ್ಟು ಬದಲಾವಣೆಗಳನ್ನು ಪಡೆಯುತ್ತದೆ.
* ಅಂದರೆ ಸುಮಾರು ೭೫೦ ವರ್ಷಗಳ ಕಾಲ ಕನ್ನಡಿಗರೇ ಅಧಿಕವಾಗಿದ್ದ ಭಾಗಗಳನ್ನು ಆಳಿದವರು ಕನ್ನಡೇತರರು. ಆಳುವ ವರ್ಗವು ಬಯಸುವ ಭಾಷೆಯನ್ನು ಆಡಳಿತದಲ್ಲಿ ಬಳಸುವುದು ವಾಡಿಕೆ. ಯಾವುದೇ ಭಾಷೆಯ ಬಳಕೆ ಕಡಿಮೆಯಾದರೆ, ಆ ಭಾಷೆಯ ಅವನತಿ ಆರಂಭವಾಗುತ್ತದೆ.
*ಕರ್ನಾಟಕದ ಗಡಿರೇಖೆಯು ಎಂದೂ ಸ್ಥಿರವಾಗಿರಲಿಲ್ಲ. ಕದಂಬ-ಗಂಗ-ಬಾದಾಮಿ ಚಾಳುಕ್ಯ ವಂಶಗಳ ಆಳ್ವಿಕೆಯ ಸಂದರ್ಭದಲ್ಲಿ ಗೋದಾವರಿ ನದಿಯನ್ನು ಉತ್ತರ ಗಡಿಯಾಗಿಯೂ, ಕಾವೇರಿ ನದಿಯು ಸಮುದ್ರವನ್ನು ಸೇರುವ ಭಾಗದವರೆಗಿನ ಭಾಗವನ್ನು ದಕ್ಷಿಣ ಗಡಿಯಾಗಿಯೂ ಹೊಂದಿದ್ದ ಕರ್ನಾಟಕವು ಬಾದಾಮಿ ಚಾಳುಕ್ಯ ವಂಶದ ಇಮ್ಮಡಿ ಪುಲಕೇಶಿಯ ಕಾಲದಲ್ಲಿ ನರ್ಮದೆಯವರೆಗೆ ತನ್ನ ಆಡಳಿತವನ್ನು ವಿಸ್ತರಿಸಿಕೊಳ್ಳುವ ಅವಕಾಶಗಳಿದ್ದರೂ ಹಾಗೆ ಮಾಡಲಿಲ್ಲ. ಶ್ರೀವಿಜಯನು, ತನ್ನ ‘ಕವಿರಾಜಮಾರ್ಗ’ ದಲ್ಲಿ `ಕಾವೇರಿಯಿಂದಮಾಗೋದಾವರಿವರಮಿರ್ದ’ ನಾಡು ಕನ್ನಡ ನಾಡು ಎಂದು ವರ್ಣಿಸಿದ್ದಾನೆ. ಕಲ್ಯಾಣ ಚಾಳುಕ್ಯರ ಆಳ್ವಿಕೆಯ ಕಾಲಕ್ಕೆ ಈಗಿನ ಮಹಾರಾಷ್ಟ್ರದ ದಕ್ಷಿಣ ಭಾಗಗಳು ಮತ್ತು ಆಂಧ್ರದ ಪಶ್ಚಿಮ ಭಾಗಗಳು ಆಗಿನ ಕರ್ನಾಟಕದ ಅವಿಭಾಜ್ಯ ಭಾಗಗಳಾಗಿದ್ದವು.
* ಭಾಷೆಯ ಅವನತಿಯೊಡನೆ ಆ ಭಾಷಿಕರ ಸಂಸ್ಕೃತಿಯೂ ಅನ್ಯಾಕ್ರಾಂತವಾಗುತ್ತದೆ ಮತ್ತು ಕ್ರಮೇಣ ತನ್ನ ಸ್ವರೂಪದಲ್ಲಿ ಗುರುತಿಸಲಾಗದಷ್ಟು ಬದಲಾವಣೆಗಳನ್ನು ಪಡೆಯುತ್ತದೆ.
*ಈಗಾಗಲೇ ತಿಳಿಸಿರುವಂತೆ ಹೊಯ್ಸಳರು ಮತ್ತು ಸೇವುಣರ ಕಾಲದಲ್ಲಿ ಒಡೆದುಕೊಂಡ ಕರ್ನಾಟಕವು ಒಂದಾಗಲು ಹಲವು ಶತಮಾನಗಳು ಬೇಕಾಯಿತು; ಹೋರಾಟವೂ ಅನಿವಾರ್ಯವಾಯಿತು. ಇದು ವಿಪರ್ಯಾಸ ಎನಿಸಿದರೂ, ಮರೆಮಾಚಲಾಗದ ಸತ್ಯ. ಹೊಯ್ಸಳರು ಮತ್ತು ಸೇವುಣ ರ ಅನಂತರ ಆಳಿದ ವಿಜಯನಗರದ ಅರಸರ ಕಾಲದಲ್ಲೂ ಕರ್ನಾಟಕವು ತನ್ನ ಹಿಂದಿನ ಸ್ವರೂಪವನ್ನು ಪಡೆಯಲಿಲ್ಲ. ದಕ್ಷಿಣ ಭಾರತದ ಬಹುತೇಕ ಭಾಗವನ್ನು ವಿಜಯನಗರದ ಅರಸರು ಆಳಿದರು; ಆದರೆ ಆ ಮೊದಲು ಕರ್ನಾಟಕದ ಭಾಗವಾಗಿದ್ದ ಮತ್ತು ಈಗ ಕರ್ನಾಟಕಕ್ಕೆ ಸೇರಿರುವ ರಾಯಚೂರು, ಗುಲಬರ್ಗ ಮತ್ತು ಬೀದರ್ ಜಿಲ್ಲೆಗಳು ವಿಜಯನಗರದ ವ್ಯಾಪ್ತಿಗೆ ಸೇರಿರಲಿಲ್ಲ. ಅವೆಲ್ಲವೂ ಆದಿಲ್ ಷಾಹಿಗಳ ವಶದಲ್ಲಿದ್ದವು. ಮೈಸೂರು ರಾಜ್ಯವನ್ನು ವಿಸ್ತರಿಸಲು ಹೈದರ್ ಮತ್ತು ಟಿಪ್ಪು ಪ್ರಯತ್ನಿಸಿದರು.
ಕರ್ನಾಟಕದ ಗಡಿರೇಖೆಯು ಎಂದೂ ಸ್ಥಿರವಾಗಿರಲಿಲ್ಲ.
*ಟಿಪ್ಪುವು ತುಂಗಭದ್ರಾ ನದಿಯ ಆಚೆಯ ಕೆಲವು ಪ್ರದೇಶಗಳನ್ನು ಗೆದ್ದನಾದರೂ, ೧೭೯೧ ರಲ್ಲಿ ಪೇಶ್ವೆಗಳೊಡನೆ ಆದ ಒಪ್ಪಂದದ ಪ್ರಕಾರ, ವರದಾ ನದಿಯ ಉತ್ತರ ಭಾಗವನ್ನು ಪೇಶ್ವೆಗಳಿಗೂ, ಕೊಡಗು ಮತ್ತು ಮಲಬಾರ್ ಪ್ರಾಂತಗಳನ್ನು ಬ್ರಿಟಿಷರಿಗೂ ನೀಡಬೇಕಾಯಿತು. ೧೭೮೭ರಲ್ಲಿ ತುಂಗಭದ್ರೆಯು ತನ್ನ ರಾಜ್ಯದ ಉತ್ತರ ಗಡಿ ಎಂದು ಒಪ್ಪಿಕೊಂಡಿದ್ದ ಟಿಪ್ಪುವು, ೧೭೯೯ ರಲ್ಲಿ ಮರಣ ಹೊಂದಿದ. ಅನಂತರ ಅಂದರೆ ೪ ನೆಯ ಮೈಸೂರು ಯುದ್ಧದ ಅನಂತರ ಬ್ರಿಟಿಷರು ಮತ್ತು ಹೈದರಾಬಾದ್ನ ನಿಜಾಮನ ನಡುವೆ ಆಗಿದ್ದ ಒಪ್ಪಂದದ ಪ್ರಕಾರ ಮೈಸೂರು ಸಂಸ್ಥಾನವು ಮಾತ್ರ ಮೈಸೂರಿನ ಒಡೆಯರಿಗೆ ಉಳಿಯಿತು.
*ಕರ್ನಾಟಕದ ಗಡಿರೇಖೆಯು ಎಂದೂ ಸ್ಥಿರವಾಗಿರಲಿಲ್ಲ. ಕದಂಬ-ಗಂಗ-ಬಾದಾಮಿ ಚಾಳುಕ್ಯ ವಂಶಗಳ ಆಳ್ವಿಕೆಯ ಸಂದರ್ಭದಲ್ಲಿ ಗೋದಾವರಿ ನದಿಯನ್ನು ಉತ್ತರ ಗಡಿಯಾಗಿಯೂ, ಕಾವೇರಿ ನದಿಯು ಸಮುದ್ರವನ್ನು ಸೇರುವ ಭಾಗದವರೆಗಿನ ಭಾಗವನ್ನು ದಕ್ಷಿಣ ಗಡಿಯಾಗಿಯೂ ಹೊಂದಿದ್ದ ಕರ್ನಾಟಕವು ಬಾದಾಮಿ ಚಾಳುಕ್ಯ ವಂಶದ ಇಮ್ಮಡಿ ಪುಲಕೇಶಿಯ ಕಾಲದಲ್ಲಿ ನರ್ಮದೆಯವರೆಗೆ ತನ್ನ ಆಡಳಿತವನ್ನು ವಿಸ್ತರಿಸಿಕೊಳ್ಳುವ ಅವಕಾಶಗಳಿದ್ದರೂ ಹಾಗೆ ಮಾಡಲಿಲ್ಲ. ಶ್ರೀವಿಜಯನು, ತನ್ನ ‘ಕವಿರಾಜಮಾರ್ಗ’ ದಲ್ಲಿ `ಕಾವೇರಿಯಿಂದಮಾಗೋದಾವರಿವರಮಿರ್ದ’ ನಾಡು ಕನ್ನಡ ನಾಡು ಎಂದು ವರ್ಣಿಸಿದ್ದಾನೆ. ಕಲ್ಯಾಣ ಚಾಳುಕ್ಯರ ಆಳ್ವಿಕೆಯ ಕಾಲಕ್ಕೆ ಈಗಿನ ಮಹಾರಾಷ್ಟ್ರದ ದಕ್ಷಿಣ ಭಾಗಗಳು ಮತ್ತು ಆಂಧ್ರದ ಪಶ್ಚಿಮ ಭಾಗಗಳು ಆಗಿನ ಕರ್ನಾಟಕದ ಅವಿಭಾಜ್ಯ ಭಾಗಗಳಾಗಿದ್ದವು.
*ಬೆಳಗಾಂವಿ, ಬಿಜಾಪುರ, ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಬ್ರಿಟಿಷರ ಮುಂಬಯಿ ಆಧಿಪತ್ಯಕ್ಕೂ, ದಕ್ಷಿಣ ಕನ್ನಡ ಮತ್ತು ಬಳ್ಳಾರಿ ಜಿಲ್ಲೆಗಳು ಬ್ರಿಟಿಷರ ಮದರಾಸಿನ ಆಧಿಪತ್ಯಕ್ಕೂ, ಬೀದರ್, ಗುಲಬರ್ಗ ಮತ್ತು ರಾಯಚೂರು ಜಿಲ್ಲೆಗಳು ಹೈದರಾಬಾದ್ ನಿಜಾಮನ ಆಳ್ವಿಕೆಗೂ ಸೇರಿದವು. ಕೊಡಗು ಜಿಲ್ಲೆಯು ಬ್ರಿಟಿಷರ ಒಂದು ಅಧೀನ ರಾಜ್ಯವಾಗಿ ಉಳಿಯಿತು. ಕೆಲವು ಪ್ರದೇಶಗಳು ಸ್ಥಳೀಯ ಮರಾಠೀ ಸಂಸ್ಥಾನಿಕರ ವಶದಲ್ಲಿ ಉಳಿದವು. ಹೀಗೆ ರಾಜಕೀಯವಾಗಿ ಒಡೆದುಕೊಂಡು, ಭಿನ್ನ-ಭಿನ್ನ ಆಡಳಿತ ವ್ಯಾಪ್ತಿಗೆ ಸೇರಿದ ಕನ್ನಡ ಭಾಷಿಕರ ಪ್ರಾಂತಗಳಲ್ಲಿ, ಆಳುವ ವರ್ಗದವರ ಮರ್ಜಿಯಂತೆ, ಆಡಳಿತದ ಭಾಷೆಯ ಬಳಕೆ ಆಯಿತು. ಈಗಿನಂತೆಯೇ, ಹಿಂದೆಯೂ ಜನರ ಭಾಷೆಯ ಬದಲು, ಆಳುವವರ ಅಥವಾ ಆಳುವ ವರ್ಗದ ಅನುಕೂಲಕ್ಕಾಗುವ ಭಾಷೆಯು ಆಡಳಿತದಲ್ಲಿ ಬಳಕೆ ಆಯಿತು.
* ಶ್ರೀವಿಜಯನು, ತನ್ನ ‘ಕವಿರಾಜಮಾರ್ಗ’ ದಲ್ಲಿ `ಕಾವೇರಿಯಿಂದಮಾಗೋದಾವರಿವರಮಿರ್ದ’ ನಾಡು ಕನ್ನಡ ನಾಡು ಎಂದು ವರ್ಣಿಸಿದ್ದಾನೆ. ಕಲ್ಯಾಣ ಚಾಳುಕ್ಯರ ಆಳ್ವಿಕೆಯ ಕಾಲಕ್ಕೆ ಈಗಿನ ಮಹಾರಾಷ್ಟ್ರದ ದಕ್ಷಿಣ ಭಾಗಗಳು ಮತ್ತು ಆಂಧ್ರದ ಪಶ್ಚಿಮ ಭಾಗಗಳು ಆಗಿನ ಕರ್ನಾಟಕದ ಅವಿಭಾಜ್ಯ ಭಾಗಗಳಾಗಿದ್ದವು.
*ಕೇವಲ ಕೆಲವರೇ ಇದ್ದ ಆಳುವವರು, ಬಹು ಸಂಖ್ಯಾತ ಆಳಿಸಿಕೊಳ್ಳುವವರ ಭಾಷೆಯನ್ನು ಕಲಿಯಲಿಲ್ಲ; ಆಡಳಿತದಲ್ಲಿ ಬಳಸಿಕೊಳ್ಳಲಿಲ್ಲ. ಬದಲಿಗೆ ಬಹು ಸಂಖ್ಯಾತ ಆಳಿಸಿಕೊಳ್ಳುವವರು ಅಲ್ಪ ಸಂಖ್ಯಾತ ಆಳುವವರ ಭಾಷೆಯನ್ನು ಕಲಿತರು. ಇದಕ್ಕೆ ಕಾರಣ ಆಳುವವರ ಯಾಜಮಾನ್ಯ ಪ್ರವೃತ್ತಿ ಮತ್ತು ಆಳಿಸಿಕೊಳ್ಳುವವರ ಗುಲಾಮ ಪ್ರವೃತ್ತಿ. ತಮಗೆ ಅರ್ಥವಾಗದೆ ಇದ್ದರೂ ಆಳುವವರ ಭಾಷೆಯನ್ನು ಒಪ್ಪಿಕೊಂಡ ಜನ ಕ್ರಮೇಣ ಆಳುವವರ ಭಾಷೆಯನ್ನು ಬಲವಂತವಾಗಿಯಾದರೂ ಕಲಿತರು. ಆಳುವ ಜನ ತಮ್ಮ ಅನುಕೂಲಕ್ಕೆ ಆಡಳಿತ ನಡೆಸುವುದು ಸಹಜ. ಬ್ರಿಟಿಷ ರಾಗಲೀ, ಹೈದರಾಬಾದ್ ನಿಜಾಮನಾಗಲೀ, ಮರಾಠೀ ದೇಸಾಯಿಗಳಾಗಲೀ ತಮಗೆ ಮಾತ್ರ ಅರ್ಥವಾಗುವ ಭಾಷೆಯಲ್ಲಿ ಆಡಳಿತ ನಡೆಸಿದರು. ತಾವು ಹೇಳಿದ್ದು ತಮಗೆ ಅರ್ಥವಾಗಬೇಕು ಎಂಬ ಅವರ ನಿರೀಕ್ಷೆಯಂತೂ ಸರಿ;
*ಈಗಾಗಲೇ ತಿಳಿಸಿರುವಂತೆ ಹೊಯ್ಸಳರು ಮತ್ತು ಸೇವುಣರ ಕಾಲದಲ್ಲಿ ಒಡೆದುಕೊಂಡ ಕರ್ನಾಟಕವು ಒಂದಾಗಲು ಹಲವು ಶತಮಾನಗಳು ಬೇಕಾಯಿತು; ಹೋರಾಟವೂ ಅನಿವಾರ್ಯವಾಯಿತು. ಇದು ವಿಪರ್ಯಾಸ ಎನಿಸಿದರೂ, ಮರೆಮಾಚಲಾಗದ ಸತ್ಯ. ಹೊಯ್ಸಳರು ಮತ್ತು ಸೇವುಣ ರ ಅನಂತರ ಆಳಿದ ವಿಜಯನಗರದ ಅರಸರ ಕಾಲದಲ್ಲೂ ಕರ್ನಾಟಕವು ತನ್ನ ಹಿಂದಿನ ಸ್ವರೂಪವನ್ನು ಪಡೆಯಲಿಲ್ಲ.
*ಆದರೆ ತಮ್ಮ ಮಾತು ಯಾರಿಗೆ ತಲುಪಬೇಕೋ ಅವರಿಗೆ ತಲುಪುತ್ತಿದೆಯೇ ಎಂದು ತಿಳಿಯುವ ಪ್ರಯತ್ನವನ್ನೂ ಆಳುವ ಜನ ಮಾಡಿದಂತೆ ತೋರುವುದಿಲ್ಲ. ಈ ಮಾತು ಎಲ್ಲ ಕಾಲಕ್ಕೆ ಮತ್ತು ಆಳಿದ ಎಲ್ಲರಿಗೂ ಅನ್ವಯಿಸುವುದಿಲ್ಲ. ಬ್ರಿಟಿಷರಲ್ಲಿ ಕೆಲವು ಅಧಿಕಾರಿಗಳು ಭಾರತಕ್ಕೆ ಬಂದ ಮೇಲೆ ಇಲ್ಲಿನ ಸ್ಥಳೀಯ ಭಾಷೆಗಳನ್ನು ಕಲಿತು, ಆ ಭಾಷೆಯಲ್ಲೇ ಮಹತ್ವದ ಸಾಧನೆಗಳನ್ನು ಮಾಡಿದರು. ಆ ನಿಟ್ಟಿನಲ್ಲಿ ಯೂರೋಪಿಯನ್ ವಿದ್ವಾಂಸರ ಕಾರ್ಯವಿಧಾನವನ್ನು ಮೆಚ್ಚಲೇಬೇಕಾಗುತ್ತದೆ. ಕರ್ನಾಟಕದ ಉತ್ತರ ಭಾಗದಲ್ಲಿಯೂ ೧೮ ನೆಯ ಶತಮಾನದ ಹೊತ್ತಿಗೆ ಮರಾಠೀ ಭಾಷೆಯ ಪ್ರಭಾವ ಅಧಿಕವಾಗಿತ್ತು. ೧೮೧೭ ರಲ್ಲಿ ಸೋತ ಬಾಜೀರಾಯನಿಂದ ಬ್ರಿಟಿಷರು ಪೇಶವೆಗಳ ಆಳ್ವಿಕೆಗೆ ಸೇರಿದ್ದ ಎಲ್ಲಾ ಭಾಗಗಳನ್ನೂ ವಶಪಡಿಸಿಕೊಂಡರು.
*ಈಗಾಗಲೇ ತಿಳಿಸಿರುವಂತೆ ಹೊಯ್ಸಳರು ಮತ್ತು ಸೇವುಣರ ಕಾಲದಲ್ಲಿ ಒಡೆದುಕೊಂಡ ಕರ್ನಾಟಕವು ಒಂದಾಗಲು ಹಲವು ಶತಮಾನಗಳು ಬೇಕಾಯಿತು; ಹೋರಾಟವೂ ಅನಿವಾರ್ಯವಾಯಿತು. ಇದು ವಿಪರ್ಯಾಸ ಎನಿಸಿದರೂ, ಮರೆಮಾಚಲಾಗದ ಸತ್ಯ. ಹೊಯ್ಸಳರು ಮತ್ತು ಸೇವುಣ ರ ಅನಂತರ ಆಳಿದ ವಿಜಯನಗರದ ಅರಸರ ಕಾಲದಲ್ಲೂ ಕರ್ನಾಟಕವು ತನ್ನ ಹಿಂದಿನ ಸ್ವರೂಪವನ್ನು ಪಡೆಯಲಿಲ್ಲ. ದಕ್ಷಿಣ ಭಾರತದ ಬಹುತೇಕ ಭಾಗವನ್ನು ವಿಜಯನಗರದ ಅರಸರು ಆಳಿದರು; ಆದರೆ ಆ ಮೊದಲು ಕರ್ನಾಟಕದ ಭಾಗವಾಗಿದ್ದ ಮತ್ತು ಈಗ ಕರ್ನಾಟಕಕ್ಕೆ ಸೇರಿರುವ ರಾಯಚೂರು, ಗುಲಬರ್ಗ ಮತ್ತು ಬೀದರ್ ಜಿಲ್ಲೆಗಳು ವಿಜಯನಗರದ ವ್ಯಾಪ್ತಿಗೆ ಸೇರಿರಲಿಲ್ಲ. ಅವೆಲ್ಲವೂ ಆದಿಲ್ ಷಾಹಿಗಳ ವಶದಲ್ಲಿದ್ದವು. ಮೈಸೂರು ರಾಜ್ಯವನ್ನು ವಿಸ್ತರಿಸಲು ಹೈದರ್ ಮತ್ತು ಟಿಪ್ಪು ಪ್ರಯತ್ನಿಸಿದರು.
*ಆಡಳಿತಾತ್ಮಕ ಕಾರಣಗಳಿಂದ ೧೮೨೬ ರಲ್ಲಿ ಧಾರವಾಡ ಜಿಲ್ಲೆಯನ್ನು ಮದ್ರಾಸ್ ಪ್ರಾಂತಕ್ಕೆ ಸೇರಿಸಲು ಆಗ ಬಳ್ಳಾರಿಯಲ್ಲಿ ಕಲೆಕ್ಟರ್ ಆಗಿದ್ದ ಸರ್ ಥಾಮಸ್ ಮನ್ರೋ ಶಿಫಾರಸು ಮಾಡಿ, ಮುಂಬಯಿ ಕರ್ನಾಟಕ ಪ್ರಾಂತವನ್ನು ‘ದಕ್ಷಿಣ ಮರಾಠ ಪ್ರಾಂತ್ಯ’ ಎಂದು ಕರೆದು ತಪ್ಪು ಮಾಡಿರುವೆನೆಂದು ಒಪ್ಪಿಕೊಂಡಿದ್ದ. ಶಾಶ್ವತ ಏಕೀಕರಣವನ್ನು ಸಾಧಿಸುವುದರಿಂದ ಒಟ್ಟು ಕನ್ನಡ ಜನರಿಗೆ ಹಿತ ಆಗುತ್ತದೆ ಎಂಬುದು ಮನ್ರೋನ ಆಸೆಯಾಗಿತ್ತು. ದಕ್ಷಿಣ ಮರಾಠ ಪ್ರಾಂತ್ಯದ ಆ ಭಾಗಗಳಲ್ಲಿ ಆಳುತ್ತಿದ್ದ ಮರಾಠೀ ದೇಸಾಯರು ಮತ್ತು ಜಹಗೀರುದಾರರು ಆಡಳಿತದಲ್ಲಿ ಇಡಿಯಾಗಿ ಮರಾಠೀ ಭಾಷೆಯನ್ನು ಜಾರಿಗೆ ತಂದಿದ್ದರು. ಆದ್ದರಿಂದ ಜನತೆಯು ಅನಿವಾರ್ಯವಾಗಿ ಮರಾಠೀ ಕಲಿಯಬೇಕಾಯಿತು.
* ಟಿಪ್ಪುವು ತುಂಗಭದ್ರಾ ನದಿಯ ಆಚೆಯ ಕೆಲವು ಪ್ರದೇಶಗಳನ್ನು ಗೆದ್ದನಾದರೂ, ೧೭೯೧ ರಲ್ಲಿ ಪೇಶ್ವೆಗಳೊಡನೆ ಆದ ಒಪ್ಪಂದದ ಪ್ರಕಾರ, ವರದಾ ನದಿಯ ಉತ್ತರ ಭಾಗವನ್ನು ಪೇಶ್ವೆಗಳಿಗೂ, ಕೊಡಗು ಮತ್ತು ಮಲಬಾರ್ ಪ್ರಾಂತಗಳನ್ನು ಬ್ರಿಟಿಷರಿಗೂ ನೀಡಬೇಕಾಯಿತು.
*ಕನ್ನಡವು ಕೇವಲ ಮನೆಮಾತಾಗಿ ಉಳಿಯಿತು. ಆಡಳಿತಕ್ಕೆ ಪೂರ್ಣವಾಗಿ ಬಳಕೆ ಆಗುತ್ತಿದ್ದ ಮರಾಠೀ ಭಾಷೆಗೆ ಶಿಕ್ಷಣದಲ್ಲೂ ಆದ್ಯತೆ ದೊರೆಯಿತು. ಈ ವಿಪರ್ಯಾಸವನ್ನು ಸರಿಪಡಿಸಲು ಸರ್ ವಾಲ್ಟರ್ ಎಲಿಯಟ್ ಪ್ರಯತ್ನಿಸಿದ. ೧೮೨೬ ರಲ್ಲಿ ಮುಂಬಯಿ ಆಧಿಪತ್ಯದ ಸರ್ಕಾರವು ಹುಬ್ಬಳ್ಳಿ ಮತ್ತು ಧಾರವಾಡಗಳಲ್ಲಿ ಒಂದೊಂದು ಮರಾಠೀ ಶಾಲೆಯನ್ನು ಆರಂಭಿಸಿತು. ಆಡಳಿತದಲ್ಲಿ ಮರಾಠಿಯ ಪ್ರಾಬಲ್ಯವೇ ಹೆಚ್ಚಾಗಿದ್ದುದರಿಂದ ಸರ್ಕಾರದೊಂದಿಗಿನ ಸಂಪರ್ಕಕ್ಕೆ ಅದೇ ಸುಲಭ ಭಾಷೆ ಎಂಬ ಅಭಿಪ್ರಾಯ ಅಧಿಕಾರಿಗಳಿಗಿದ್ದಂತೆ ತೋರುತ್ತದೆ. ಆದರೆ ಸರ್ ವಾಲ್ಟರ್ ಎಲಿಯಟ್ ಆಲೋಚಿಸಿದ ರೀತಿಯೇ ಬೇರೆ ಆಗಿತ್ತು. ‘ಇಲ್ಲಿಯ ಬಹುತೇಕ ಜನರ ಭಾಷೆ ಕನ್ನಡ ಆಗಿರುವುದರಿಂದ ಕನ್ನಡವೇ ಆಡಳಿತ ಭಾಷೆಯಾಗುವುದು ಸೂಕ್ತ’ ಎಂಬ ಅಭಿಪ್ರಾಯದಿಂದ ಧಾರವಾಡದಲ್ಲಿ ಕನ್ನಡ ಶಾಲೆಯೊಂದನ್ನು ಆರಂಭಿಸಲು ತಾನೇ ೧೮೩೦ ರಲ್ಲಿ ಅರ್ಜಿ ಸಲ್ಲಿಸಿದ.
*ಟಿಪ್ಪುವು ತುಂಗಭದ್ರಾ ನದಿಯ ಆಚೆಯ ಕೆಲವು ಪ್ರದೇಶಗಳನ್ನು ಗೆದ್ದನಾದರೂ, ೧೭೯೧ ರಲ್ಲಿ ಪೇಶ್ವೆಗಳೊಡನೆ ಆದ ಒಪ್ಪಂದದ ಪ್ರಕಾರ, ವರದಾ ನದಿಯ ಉತ್ತರ ಭಾಗವನ್ನು ಪೇಶ್ವೆಗಳಿಗೂ, ಕೊಡಗು ಮತ್ತು ಮಲಬಾರ್ ಪ್ರಾಂತಗಳನ್ನು ಬ್ರಿಟಿಷರಿಗೂ ನೀಡಬೇಕಾಯಿತು. ೧೭೮೭ರಲ್ಲಿ ತುಂಗಭದ್ರೆಯು ತನ್ನ ರಾಜ್ಯದ ಉತ್ತರ ಗಡಿ ಎಂದು ಒಪ್ಪಿಕೊಂಡಿದ್ದ ಟಿಪ್ಪುವು, ೧೭೯೯ ರಲ್ಲಿ ಮರಣ ಹೊಂದಿದ. ಅನಂತರ ಅಂದರೆ ೪ ನೆಯ ಮೈಸೂರು ಯುದ್ಧದ ಅನಂತರ ಬ್ರಿಟಿಷರು ಮತ್ತು ಹೈದರಾಬಾದ್ನ ನಿಜಾಮನ ನಡುವೆ ಆಗಿದ್ದ ಒಪ್ಪಂದದ ಪ್ರಕಾರ ಮೈಸೂರು ಸಂಸ್ಥಾನವು ಮಾತ್ರ ಮೈಸೂರಿನ ಒಡೆಯರಿಗೆ ಉಳಿಯಿತು.
*ಆದರೆ ಸರ್ಕಾರ ಅನುಮತಿ ನೀಡಲಿಲ್ಲ. ೧೮೩೩ ರವರೆಗೆ, ಮೂರು ವರ್ಷಗಳ ಕಾಲ ಎಲಿಯಟ್ ಸ್ವಂತ ಖರ್ಚಿನಲ್ಲೇ ಶಾಲೆಯನ್ನು ನಡೆಸಿದ. ಸರ್ ವಾಲ್ಟರ್ ಎಲಿಯಟ್ ಆರಂಭಿಸಿದ ಕೆಲಸವನ್ನು, ಎಂಜಿನಿಯರಿಂಗ್ ಶಿಣ ಪಡೆದರೂ ಶಿಕ್ಷÀಣ ಇಲಾಖೆಯಲ್ಲಿ ದುಡಿದು ಕನ್ನಡದ ‘ಡೆಪ್ಯುಟಿ’ ಎನಿಸಿಕೊಂಡು ಕನ್ನಡದ ರಕ್ಷಣೆ ಮಾಡಿದ ಡೆಪ್ಯುಟಿ ಚೆನ್ನಬಸಪ್ಪ ಮುಂದುವರಿಸಿದರು. ಅವರಿಗೆ ಆಗಿನ ವಿದ್ಯಾ ಇಲಾಖೆಯ ದಕ್ಷಿಣ ವಿಭಾಗದ ಇನ್ಸ್ಪೆಕ್ಟರ್ ಆಗಿದ್ದ ರಸೆಲ್ ಪ್ರೋತ್ಸಾಹ ನೀಡಿದರು. ಡೆಪ್ಯುಟಿ ಚೆನ್ನಬಸಪ್ಪನವರು ಬೆಳಗಾಂವಿಯ ನಾರ್ಮಲ್ ಸ್ಕೂಲಿನ ಪ್ರಿನ್ಸಿಪಾಲರಾಗಿದ್ದಾಗ ‘ಮಠಪತ್ರಿಕೆ’ ಎಂಬ ಕನ್ನಡ ಪತ್ರಿಕೆಯನ್ನೂ ಆರಂಭಿಸಿದರು.
*ಬೆಳಗಾಂವಿ, ಬಿಜಾಪುರ, ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಬ್ರಿಟಿಷರ ಮುಂಬಯಿ ಆಧಿಪತ್ಯಕ್ಕೂ, ದಕ್ಷಿಣ ಕನ್ನಡ ಮತ್ತು ಬಳ್ಳಾರಿ ಜಿಲ್ಲೆಗಳು ಬ್ರಿಟಿಷರ ಮದರಾಸಿನ ಆಧಿಪತ್ಯಕ್ಕೂ, ಬೀದರ್, ಗುಲಬರ್ಗ ಮತ್ತು ರಾಯಚೂರು ಜಿಲ್ಲೆಗಳು ಹೈದರಾಬಾದ್ ನಿಜಾಮನ ಆಳ್ವಿಕೆಗೂ ಸೇರಿದವು. ಕೊಡಗು ಜಿಲ್ಲೆಯು ಬ್ರಿಟಿಷರ ಒಂದು ಅಧೀನ ರಾಜ್ಯವಾಗಿ ಉಳಿಯಿತು.
*೧೮೩೭ ರಲ್ಲಿ ಬೆಳಗಾಂವಿಯ ಜಿಲ್ಲಾಧಿಕಾರಿಯಾಗಿದ್ದ ಜಾನ್.ಎ.ಡನ್ಲಪ್ ಅವರು ಧಾರವಾಡದ ಸಂದರ್ಶಕ ನ್ಯಾಯಾಂಗ ಕಮೀಷನರ್ ಅವರಿಗೆ ೨೦-೪-೧೮೩೭ ರಂದು ಬರೆದದಿರುವ ಪತ್ರದಲ್ಲಿ ಬೆಳಗಾಂವಿಯ ಜಿಲ್ಲೆಯಾದ್ಯಂತ ಕನ್ನಡವನ್ನೇ ಆಡಳಿತ ಹಾಗೂ ವ್ಯವಹಾರದ ಭಾಷೆಯನ್ನಾಗಿ ಜಾರಿಗೆ ತರಲು ಆದೇಶ ಹೊರಡಿಸಿರುವುದನ್ನು ತಿಳಿಸಿದ್ದಾರೆ. ಅಂತೆಯೇ ಆಗಿನ ಮುಂಬಯಿ ಗವರ್ನರ್ ಆರ್.ಗ್ರಾಂಟ್ ಅವರ ೧೯-೯-೧೮೩೭ರ ಪತ್ರವು ಕನ್ನಡಕ್ಕೆ ದೊರೆಯಲೇ ಬೇಕಾದ ಪ್ರಾಶಸ್ತ್ಯದ ಬಗ್ಗೆ ಮನವರಿಕೆ ಮಾಡಿದೆ. ಹೈದರಾಬಾದ್ ಸಂಸ್ಥಾನದಲ್ಲೂ ಕನ್ನಡದ ಪರಿಸ್ಥಿತಿಯು ಕೆಟ್ಟಿತ್ತು. ಅಲ್ಲಿ ಮರಾಠೀ ಭಾಷೆಯ ಜೊತೆಗೆ ಉರ್ದು ಭಾಷೆಯೂ ಪ್ರಭಾವಶಾಲಿಯಾಗಿತ್ತು. ಶಿಕ್ಷಣದಲ್ಲೂ ಉರ್ದುವೇ ಮುಖ್ಯವಾಗಿತ್ತು. ಮೈಸೂರು ಸಂಸ್ಥಾನದಲ್ಲಿ ಮಾತ್ರ ಕನ್ನಡದ ಪರಿಸ್ಥಿತಿ ತೀರಾ ಹದಗೆಟ್ಟಿರಲಿಲ್ಲ.
*ಬೆಳಗಾಂವಿ, ಬಿಜಾಪುರ, ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಬ್ರಿಟಿಷರ ಮುಂಬಯಿ ಆಧಿಪತ್ಯಕ್ಕೂ, ದಕ್ಷಿಣ ಕನ್ನಡ ಮತ್ತು ಬಳ್ಳಾರಿ ಜಿಲ್ಲೆಗಳು ಬ್ರಿಟಿಷರ ಮದರಾಸಿನ ಆಧಿಪತ್ಯಕ್ಕೂ, ಬೀದರ್, ಗುಲಬರ್ಗ ಮತ್ತು ರಾಯಚೂರು ಜಿಲ್ಲೆಗಳು ಹೈದರಾಬಾದ್ ನಿಜಾಮನ ಆಳ್ವಿಕೆಗೂ ಸೇರಿದವು. ಕೊಡಗು ಜಿಲ್ಲೆಯು ಬ್ರಿಟಿಷರ ಒಂದು ಅಧೀನ ರಾಜ್ಯವಾಗಿ ಉಳಿಯಿತು. ಕೆಲವು ಪ್ರದೇಶಗಳು ಸ್ಥಳೀಯ ಮರಾಠೀ ಸಂಸ್ಥಾನಿಕರ ವಶದಲ್ಲಿ ಉಳಿದವು. ಹೀಗೆ ರಾಜಕೀಯವಾಗಿ ಒಡೆದುಕೊಂಡು, ಭಿನ್ನ-ಭಿನ್ನ ಆಡಳಿತ ವ್ಯಾಪ್ತಿಗೆ ಸೇರಿದ ಕನ್ನಡ ಭಾಷಿಕರ ಪ್ರಾಂತಗಳಲ್ಲಿ, ಆಳುವ ವರ್ಗದವರ ಮರ್ಜಿಯಂತೆ, ಆಡಳಿತದ ಭಾಷೆಯ ಬಳಕೆ ಆಯಿತು. ಈಗಿನಂತೆಯೇ, ಹಿಂದೆಯೂ ಜನರ ಭಾಷೆಯ ಬದಲು, ಆಳುವವರ ಅಥವಾ ಆಳುವ ವರ್ಗದ ಅನುಕೂಲಕ್ಕಾಗುವ ಭಾಷೆಯು ಆಡಳಿತದಲ್ಲಿ ಬಳಕೆ ಆಯಿತು.
*ಕನ್ನಡಿಗರೇ ಅಧಿಕವಾಗಿದ್ದ ಭಾಗಗಳಲ್ಲಿ ಕನ್ನಡ ಭಾಷೆಯ ಪರಿಸ್ಥಿತಿ ಇದಾದರೆ, ಕನ್ನಡ ಸಂಸ್ಕೃತಿಯ ಪರಿಸ್ಥಿತಿಯು ಮತ್ತಷ್ಟು ಹದಗೆಟ್ಟಿತ್ತು. ಕನ್ನಡ ಭಾಷೆ ಮತ್ತು ಆ ಮೂಲಕ ರೂಪುಗೊಳ್ಳುವ ಸಂಸ್ಕೃತಿಯನ್ನು ಉಳಿಸಲು ಕನ್ನಡಿಗರೇ ಹೆಚ್ಚು ವಾಸಿಸುವ ಪ್ರದೇಶಗಳನ್ನು ಒಂದೇ ಆಡಳಿತ ವ್ಯಾಪ್ತಿಗೆ ತರುವ ಅಗತ್ಯ ಇತ್ತು. ಅದಕ್ಕಾಗಿ ಅವಶ್ಯಕ ವಾತಾವರಣ ನಿರ್ಮಾಣವಾದದ್ದು ೧೯೦೫ ರ ಸುಮಾರಿನಲ್ಲಿ; ಬಂಗಾಲ ವಿಭಜನೆ : ಒಡೆದು ಆಳುವ ನೀತಿಗೆ ಪ್ರಸಿದ್ಧರಾಗಿದ್ದ ಅಂದಿನ ಬ್ರಿಟಿಷ್ ಆಳುವ ವರ್ಗವು ಈಶಾನ್ಯ ಭಾರತವನ್ನು ಒಡೆದು ಆಳಲು ನಿರ್ಧಾರ ಮಾಡಿದ ಫಲವಾಗಿ, ಬಂಗಾಲದ ವಿಭಜನೆ ಆಯಿತು. ಮೊದಲಿನಿಂದಲೂ ರಾಷ್ಟ್ರೀಯತೆಗಾಗಿ ಬ್ರಿಟಿಷರನ್ನು ವಿರೋಧಿಸುತ್ತಲೇ ಇದ್ದ ಬಂಗಾಲದ ಜನ ಬ್ರಿಟಿಷ್ ರಾಜಕೀಯ ತಂತ್ರವನ್ನು ಒಪ್ಪಲಿಲ್ಲ.
*ಕೇವಲ ಕೆಲವರೇ ಇದ್ದ ಆಳುವವರು, ಬಹು ಸಂಖ್ಯಾತ ಆಳಿಸಿಕೊಳ್ಳುವವರ ಭಾಷೆಯನ್ನು ಕಲಿಯಲಿಲ್ಲ; ಆಡಳಿತದಲ್ಲಿ ಬಳಸಿಕೊಳ್ಳಲಿಲ್ಲ. ಬದಲಿಗೆ ಬಹು ಸಂಖ್ಯಾತ ಆಳಿಸಿಕೊಳ್ಳುವವರು ಅಲ್ಪ ಸಂಖ್ಯಾತ ಆಳುವವರ ಭಾಷೆಯನ್ನು ಕಲಿತರು. ಇದಕ್ಕೆ ಕಾರಣ ಆಳುವವರ ಯಾಜಮಾನ್ಯ ಪ್ರವೃತ್ತಿ ಮತ್ತು ಆಳಿಸಿಕೊಳ್ಳುವವರ ಗುಲಾಮ ಪ್ರವೃತ್ತಿ. ತಮಗೆ ಅರ್ಥವಾಗದೆ ಇದ್ದರೂ ಆಳುವವರ ಭಾಷೆಯನ್ನು ಒಪ್ಪಿಕೊಂಡ ಜನ ಕ್ರಮೇಣ ಆಳುವವರ ಭಾಷೆಯನ್ನು ಬಲವಂತವಾಗಿಯಾದರೂ ಕಲಿತರು. ಆಳುವ ಜನ ತಮ್ಮ ಅನುಕೂಲಕ್ಕೆ ಆಡಳಿತ ನಡೆಸುವುದು ಸಹಜ. ಬ್ರಿಟಿಷ ರಾಗಲೀ, ಹೈದರಾಬಾದ್ ನಿಜಾಮನಾಗಲೀ, ಮರಾಠೀ ದೇಸಾಯಿಗಳಾಗಲೀ ತಮಗೆ ಮಾತ್ರ ಅರ್ಥವಾಗುವ ಭಾಷೆಯಲ್ಲಿ ಆಡಳಿತ ನಡೆಸಿದರು. ತಾವು ಹೇಳಿದ್ದು ತಮಗೆ ಅರ್ಥವಾಗಬೇಕು ಎಂಬ ಅವರ ನಿರೀಕ್ಷೆಯಂತೂ ಸರಿ;
*ಬಂಗಾಲದ ವಿಭಜನೆಯಾದ ದಿನ ಅಂದರೆ, ೧೬-೮-೧೯೦೫ ರಂದು ಬಂಗಾಲದ ಯಾವ ಮನೆಯಲ್ಲೂ ಒಲೆಗಳನ್ನು ಹತ್ತಿಸಲಿಲ್ಲ. ಆ ದಿನವನ್ನು ಸಂತಾಪ ದಿನ ವಾಗಿ ಆಚರಿಸಲಾಯಿತು. ಹೋರಾಟವು ನಿರಂತರವಾಗಿ ಮುಂದುವರಿದು ೧೯೧೨ ರಲ್ಲಿ ಬಂಗಾಲದ ವಿಭಜನೆ ರದ್ದಾಯಿತು. ಸರ್ಕಾರವೇ ನೇಮಿಸಿದ್ದ ಸಮಿತಿಯು ೧೯೧೮ ರಲ್ಲಿ ಸಲ್ಲಿಸಿದ ಮಾಂಟ್ ಫೋರ್ಡ್ ವರದಿಯು ‘ಬ್ರಿಟಿಷರ ಆಡಳಿತದ ಆವರೆಗಿನ ಭಾರತದ ಆಡಳಿತ ವಿಭಾಗಗಳು ಅಸಮರ್ಪಕ ಮತ್ತು ಜನತೆಯ ಹಿತವನ್ನು ಅನುಸರಿಸಿಲ್ಲ’ ಎಂದು ಸ್ಪಷ್ಟಪಡಿಸಿತು.
* ತಮಗೆ ಅರ್ಥವಾಗದೆ ಇದ್ದರೂ ಆಳುವವರ ಭಾಷೆಯನ್ನು ಒಪ್ಪಿಕೊಂಡ ಜನ ಕ್ರಮೇಣ ಆಳುವವರ ಭಾಷೆಯನ್ನು ಬಲವಂತವಾಗಿಯಾದರೂ ಕಲಿತರು. ಆಳುವ ಜನ ತಮ್ಮ ಅನುಕೂಲಕ್ಕೆ ಆಡಳಿತ ನಡೆಸುವುದು ಸಹಜ. ಬ್ರಿಟಿಷ ರಾಗಲೀ, ಹೈದರಾಬಾದ್ ನಿಜಾಮನಾಗಲೀ, ಮರಾಠೀ ದೇಸಾಯಿಗಳಾಗಲೀ ತಮಗೆ ಮಾತ್ರ ಅರ್ಥವಾಗುವ ಭಾಷೆಯಲ್ಲಿ ಆಡಳಿತ ನಡೆಸಿದರು.
* ತಾವು ಹೇಳಿದ್ದು ತಮಗೆ ಅರ್ಥವಾಗಬೇಕು ಎಂಬ ಅವರ ನಿರೀಕ್ಷೆಯಂತೂ ಸರಿ; ಆದರೆ ತಮ್ಮ ಮಾತು ಯಾರಿಗೆ ತಲುಪಬೇಕೋ ಅವರಿಗೆ ತಲುಪುತ್ತಿದೆಯೇ ಎಂದು ತಿಳಿಯುವ ಪ್ರಯತ್ನವನ್ನೂ ಆಳುವ ಜನ ಮಾಡಿದಂತೆ ತೋರುವುದಿಲ್ಲ. ಈ ಮಾತು ಎಲ್ಲ ಕಾಲಕ್ಕೆ ಮತ್ತು ಆಳಿದ ಎಲ್ಲರಿಗೂ ಅನ್ವಯಿಸುವುದಿಲ್ಲ.
*ಆದರೆ ತಮ್ಮ ಮಾತು ಯಾರಿಗೆ ತಲುಪಬೇಕೋ ಅವರಿಗೆ ತಲುಪುತ್ತಿದೆಯೇ ಎಂದು ತಿಳಿಯುವ ಪ್ರಯತ್ನವನ್ನೂ ಆಳುವ ಜನ ಮಾಡಿದಂತೆ ತೋರುವುದಿಲ್ಲ. ಈ ಮಾತು ಎಲ್ಲ ಕಾಲಕ್ಕೆ ಮತ್ತು ಆಳಿದ ಎಲ್ಲರಿಗೂ ಅನ್ವಯಿಸುವುದಿಲ್ಲ. ಬ್ರಿಟಿಷರಲ್ಲಿ ಕೆಲವು ಅಧಿಕಾರಿಗಳು ಭಾರತಕ್ಕೆ ಬಂದ ಮೇಲೆ ಇಲ್ಲಿನ ಸ್ಥಳೀಯ ಭಾಷೆಗಳನ್ನು ಕಲಿತು, ಆ ಭಾಷೆಯಲ್ಲೇ ಮಹತ್ವದ ಸಾಧನೆಗಳನ್ನು ಮಾಡಿದರು. ಆ ನಿಟ್ಟಿನಲ್ಲಿ ಯೂರೋಪಿಯನ್ ವಿದ್ವಾಂಸರ ಕಾರ್ಯವಿಧಾನವನ್ನು ಮೆಚ್ಚಲೇಬೇಕಾಗುತ್ತದೆ. ಕರ್ನಾಟಕದ ಉತ್ತರ ಭಾಗದಲ್ಲಿಯೂ ೧೮ ನೆಯ ಶತಮಾನದ ಹೊತ್ತಿಗೆ ಮರಾಠೀ ಭಾಷೆಯ ಪ್ರಭಾವ ಅಧಿಕವಾಗಿತ್ತು. ೧೮೧೭ ರಲ್ಲಿ ಸೋತ ಬಾಜೀರಾಯನಿಂದ ಬ್ರಿಟಿಷರು ಪೇಶವೆಗಳ ಆಳ್ವಿಕೆಗೆ ಸೇರಿದ್ದ ಎಲ್ಲಾ ಭಾಗಗಳನ್ನೂ ವಶಪಡಿಸಿಕೊಂಡರು.
* ಆಡಳಿತಾತ್ಮಕ ಕಾರಣಗಳಿಂದ ೧೮೨೬ ರಲ್ಲಿ ಧಾರವಾಡ ಜಿಲ್ಲೆಯನ್ನು ಮದ್ರಾಸ್ ಪ್ರಾಂತಕ್ಕೆ ಸೇರಿಸಲು ಆಗ ಬಳ್ಳಾರಿಯಲ್ಲಿ ಕಲೆಕ್ಟರ್ ಆಗಿದ್ದ ಸರ್ ಥಾಮಸ್ ಮನ್ರೋ ಶಿಫಾರಸು ಮಾಡಿ, ಮುಂಬಯಿ ಕರ್ನಾಟಕ ಪ್ರಾಂತವನ್ನು ‘ದಕ್ಷಿಣ ಮರಾಠ ಪ್ರಾಂತ್ಯ’ ಎಂದು ಕರೆದು ತಪ್ಪು ಮಾಡಿರುವೆನೆಂದು ಒಪ್ಪಿಕೊಂಡಿದ್ದ.
*ಆಡಳಿತಾತ್ಮಕ ಕಾರಣಗಳಿಂದ ೧೮೨೬ ರಲ್ಲಿ ಧಾರವಾಡ ಜಿಲ್ಲೆಯನ್ನು ಮದ್ರಾಸ್ ಪ್ರಾಂತಕ್ಕೆ ಸೇರಿಸಲು ಆಗ ಬಳ್ಳಾರಿಯಲ್ಲಿ ಕಲೆಕ್ಟರ್ ಆಗಿದ್ದ ಸರ್ ಥಾಮಸ್ ಮನ್ರೋ ಶಿಫಾರಸು ಮಾಡಿ, ಮುಂಬಯಿ ಕರ್ನಾಟಕ ಪ್ರಾಂತವನ್ನು ‘ದಕ್ಷಿಣ ಮರಾಠ ಪ್ರಾಂತ್ಯ’ ಎಂದು ಕರೆದು ತಪ್ಪು ಮಾಡಿರುವೆನೆಂದು ಒಪ್ಪಿಕೊಂಡಿದ್ದ. ಶಾಶ್ವತ ಏಕೀಕರಣವನ್ನು ಸಾಧಿಸುವುದರಿಂದ ಒಟ್ಟು ಕನ್ನಡ ಜನರಿಗೆ ಹಿತ ಆಗುತ್ತದೆ ಎಂಬುದು ಮನ್ರೋನ ಆಸೆಯಾಗಿತ್ತು. ದಕ್ಷಿಣ ಮರಾಠ ಪ್ರಾಂತ್ಯದ ಆ ಭಾಗಗಳಲ್ಲಿ ಆಳುತ್ತಿದ್ದ ಮರಾಠೀ ದೇಸಾಯರು ಮತ್ತು ಜಹಗೀರುದಾರರು ಆಡಳಿತದಲ್ಲಿ ಇಡಿಯಾಗಿ ಮರಾಠೀ ಭಾಷೆಯನ್ನು ಜಾರಿಗೆ ತಂದಿದ್ದರು. ಆದ್ದರಿಂದ ಜನತೆಯು ಅನಿವಾರ್ಯವಾಗಿ ಮರಾಠೀ ಕಲಿಯಬೇಕಾಯಿತು.
* ಕನ್ನಡವು ಕೇವಲ ಮನೆಮಾತಾಗಿ ಉಳಿಯಿತು. ಆಡಳಿತಕ್ಕೆ ಪೂರ್ಣವಾಗಿ ಬಳಕೆ ಆಗುತ್ತಿದ್ದ ಮರಾಠೀ ಭಾಷೆಗೆ ಶಿಕ್ಷಣದಲ್ಲೂ ಆದ್ಯತೆ ದೊರೆಯಿತು. ಈ ವಿಪರ್ಯಾಸವನ್ನು ಸರಿಪಡಿಸಲು ಸರ್ ವಾಲ್ಟರ್ ಎಲಿಯಟ್ ಪ್ರಯತ್ನಿಸಿದ. ೧೮೨೬ ರಲ್ಲಿ ಮುಂಬಯಿ ಆಧಿಪತ್ಯದ ಸರ್ಕಾರವು ಹುಬ್ಬಳ್ಳಿ ಮತ್ತು ಧಾರವಾಡಗಳಲ್ಲಿ ಒಂದೊಂದು ಮರಾಠೀ ಶಾಲೆಯನ್ನು ಆರಂಭಿಸಿತು.
*ಕನ್ನಡವು ಕೇವಲ ಮನೆಮಾತಾಗಿ ಉಳಿಯಿತು. ಆಡಳಿತಕ್ಕೆ ಪೂರ್ಣವಾಗಿ ಬಳಕೆ ಆಗುತ್ತಿದ್ದ ಮರಾಠೀ ಭಾಷೆಗೆ ಶಿಕ್ಷಣದಲ್ಲೂ ಆದ್ಯತೆ ದೊರೆಯಿತು. ಈ ವಿಪರ್ಯಾಸವನ್ನು ಸರಿಪಡಿಸಲು ಸರ್ ವಾಲ್ಟರ್ ಎಲಿಯಟ್ ಪ್ರಯತ್ನಿಸಿದ. ೧೮೨೬ ರಲ್ಲಿ ಮುಂಬಯಿ ಆಧಿಪತ್ಯದ ಸರ್ಕಾರವು ಹುಬ್ಬಳ್ಳಿ ಮತ್ತು ಧಾರವಾಡಗಳಲ್ಲಿ ಒಂದೊಂದು ಮರಾಠೀ ಶಾಲೆಯನ್ನು ಆರಂಭಿಸಿತು. ಆಡಳಿತದಲ್ಲಿ ಮರಾಠಿಯ ಪ್ರಾಬಲ್ಯವೇ ಹೆಚ್ಚಾಗಿದ್ದುದರಿಂದ ಸರ್ಕಾರದೊಂದಿಗಿನ ಸಂಪರ್ಕಕ್ಕೆ ಅದೇ ಸುಲಭ ಭಾಷೆ ಎಂಬ ಅಭಿಪ್ರಾಯ ಅಧಿಕಾರಿಗಳಿಗಿದ್ದಂತೆ ತೋರುತ್ತದೆ. ಆದರೆ ಸರ್ ವಾಲ್ಟರ್ ಎಲಿಯಟ್ ಆಲೋಚಿಸಿದ ರೀತಿಯೇ ಬೇರೆ ಆಗಿತ್ತು. ‘ಇಲ್ಲಿಯ ಬಹುತೇಕ ಜನರ ಭಾಷೆ ಕನ್ನಡ ಆಗಿರುವುದರಿಂದ ಕನ್ನಡವೇ ಆಡಳಿತ ಭಾಷೆಯಾಗುವುದು ಸೂಕ್ತ’ ಎಂಬ ಅಭಿಪ್ರಾಯದಿಂದ ಧಾರವಾಡದಲ್ಲಿ ಕನ್ನಡ ಶಾಲೆಯೊಂದನ್ನು ಆರಂಭಿಸಲು ತಾನೇ ೧೮೩೦ ರಲ್ಲಿ ಅರ್ಜಿ ಸಲ್ಲಿಸಿದ.
* ಆದರೆ ಸರ್ಕಾರ ಅನುಮತಿ ನೀಡಲಿಲ್ಲ. ೧೮೩೩ ರವರೆಗೆ, ಮೂರು ವರ್ಷಗಳ ಕಾಲ ಎಲಿಯಟ್ ಸ್ವಂತ ಖರ್ಚಿನಲ್ಲೇ ಶಾಲೆಯನ್ನು ನಡೆಸಿದ. ಸರ್ ವಾಲ್ಟರ್ ಎಲಿಯಟ್ ಆರಂಭಿಸಿದ ಕೆಲಸವನ್ನು, ಎಂಜಿನಿಯರಿಂಗ್ ಶಿಣ ಪಡೆದರೂ ಶಿಕ್ಷÀಣ ಇಲಾಖೆಯಲ್ಲಿ ದುಡಿದು ಕನ್ನಡದ ‘ಡೆಪ್ಯುಟಿ’ ಎನಿಸಿಕೊಂಡು ಕನ್ನಡದ ರಕ್ಷಣೆ ಮಾಡಿದ ಡೆಪ್ಯುಟಿ ಚೆನ್ನಬಸಪ್ಪ ಮುಂದುವರಿಸಿದರು. ಅವರಿಗೆ ಆಗಿನ ವಿದ್ಯಾ ಇಲಾಖೆಯ ದಕ್ಷಿಣ ವಿಭಾಗದ ಇನ್ಸ್ಪೆಕ್ಟರ್ ಆಗಿದ್ದ ರಸೆಲ್ ಪ್ರೋತ್ಸಾಹ ನೀಡಿದರು. ಡೆಪ್ಯುಟಿ ಚೆನ್ನಬಸಪ್ಪನವರು ಬೆಳಗಾಂವಿಯ ನಾರ್ಮಲ್ ಸ್ಕೂಲಿನ ಪ್ರಿನ್ಸಿಪಾಲರಾಗಿದ್ದಾಗ ‘ಮಠಪತ್ರಿಕೆ’ ಎಂಬ ಕನ್ನಡ ಪತ್ರಿಕೆಯನ್ನೂ ಆರಂಭಿಸಿದರು.
* ಅವರಿಗೆ ಆಗಿನ ವಿದ್ಯಾ ಇಲಾಖೆಯ ದಕ್ಷಿಣ ವಿಭಾಗದ ಇನ್ಸ್ಪೆಕ್ಟರ್ ಆಗಿದ್ದ ರಸೆಲ್ ಪ್ರೋತ್ಸಾಹ ನೀಡಿದರು. ಡೆಪ್ಯುಟಿ ಚೆನ್ನಬಸಪ್ಪನವರು ಬೆಳಗಾಂವಿಯ ನಾರ್ಮಲ್ ಸ್ಕೂಲಿನ ಪ್ರಿನ್ಸಿಪಾಲರಾಗಿದ್ದಾಗ ‘ಮಠಪತ್ರಿಕೆ’ ಎಂಬ ಕನ್ನಡ ಪತ್ರಿಕೆಯನ್ನೂ ಆರಂಭಿಸಿದರು.
*೧೮೩೭ ರಲ್ಲಿ ಬೆಳಗಾಂವಿಯ ಜಿಲ್ಲಾಧಿಕಾರಿಯಾಗಿದ್ದ ಜಾನ್.ಎ.ಡನ್ಲಪ್ ಅವರು ಧಾರವಾಡದ ಸಂದರ್ಶಕ ನ್ಯಾಯಾಂಗ ಕಮೀಷನರ್ ಅವರಿಗೆ ೨೦-೪-೧೮೩೭ ರಂದು ಬರೆದದಿರುವ ಪತ್ರದಲ್ಲಿ ಬೆಳಗಾಂವಿಯ ಜಿಲ್ಲೆಯಾದ್ಯಂತ ಕನ್ನಡವನ್ನೇ ಆಡಳಿತ ಹಾಗೂ ವ್ಯವಹಾರದ ಭಾಷೆಯನ್ನಾಗಿ ಜಾರಿಗೆ ತರಲು ಆದೇಶ ಹೊರಡಿಸಿರುವುದನ್ನು ತಿಳಿಸಿದ್ದಾರೆ.
*೧೮೩೭ ರಲ್ಲಿ ಬೆಳಗಾಂವಿಯ ಜಿಲ್ಲಾಧಿಕಾರಿಯಾಗಿದ್ದ ಜಾನ್.ಎ.ಡನ್ಲಪ್ ಅವರು ಧಾರವಾಡದ ಸಂದರ್ಶಕ ನ್ಯಾಯಾಂಗ ಕಮೀಷನರ್ ಅವರಿಗೆ ೨೦-೪-೧೮೩೭ ರಂದು ಬರೆದದಿರುವ ಪತ್ರದಲ್ಲಿ ಬೆಳಗಾಂವಿಯ ಜಿಲ್ಲೆಯಾದ್ಯಂತ ಕನ್ನಡವನ್ನೇ ಆಡಳಿತ ಹಾಗೂ ವ್ಯವಹಾರದ ಭಾಷೆಯನ್ನಾಗಿ ಜಾರಿಗೆ ತರಲು ಆದೇಶ ಹೊರಡಿಸಿರುವುದನ್ನು ತಿಳಿಸಿದ್ದಾರೆ. ಅಂತೆಯೇ ಆಗಿನ ಮುಂಬಯಿ ಗವರ್ನರ್ ಆರ್.ಗ್ರಾಂಟ್ ಅವರ ೧೯-೯-೧೮೩೭ರ ಪತ್ರವು ಕನ್ನಡಕ್ಕೆ ದೊರೆಯಲೇ ಬೇಕಾದ ಪ್ರಾಶಸ್ತ್ಯದ ಬಗ್ಗೆ ಮನವರಿಕೆ ಮಾಡಿದೆ. ಹೈದರಾಬಾದ್ ಸಂಸ್ಥಾನದಲ್ಲೂ ಕನ್ನಡದ ಪರಿಸ್ಥಿತಿಯು ಕೆಟ್ಟಿತ್ತು. ಅಲ್ಲಿ ಮರಾಠೀ ಭಾಷೆಯ ಜೊತೆಗೆ ಉರ್ದು ಭಾಷೆಯೂ ಪ್ರಭಾವಶಾಲಿಯಾಗಿತ್ತು. ಶಿಕ್ಷಣದಲ್ಲೂ ಉರ್ದುವೇ ಮುಖ್ಯವಾಗಿತ್ತು. ಮೈಸೂರು ಸಂಸ್ಥಾನದಲ್ಲಿ ಮಾತ್ರ ಕನ್ನಡದ ಪರಿಸ್ಥಿತಿ ತೀರಾ ಹದಗೆಟ್ಟಿರಲಿಲ್ಲ.
* ಮೈಸೂರು ಸಂಸ್ಥಾನದಲ್ಲಿ ಮಾತ್ರ ಕನ್ನಡದ ಪರಿಸ್ಥಿತಿ ತೀರಾ ಹದಗೆಟ್ಟಿರಲಿಲ್ಲ.ಕನ್ನಡಿಗರೇ ಅಧಿಕವಾಗಿದ್ದ ಭಾಗಗಳಲ್ಲಿ ಕನ್ನಡ ಭಾಷೆಯ ಪರಿಸ್ಥಿತಿ ಇದಾದರೆ, ಕನ್ನಡ ಸಂಸ್ಕೃತಿಯ ಪರಿಸ್ಥಿತಿಯು ಮತ್ತಷ್ಟು ಹದಗೆಟ್ಟಿತ್ತು. ಕನ್ನಡ ಭಾಷೆ ಮತ್ತು ಆ ಮೂಲಕ ರೂಪುಗೊಳ್ಳುವ ಸಂಸ್ಕೃತಿಯನ್ನು ಉಳಿಸಲು ಕನ್ನಡಿಗರೇ ಹೆಚ್ಚು ವಾಸಿಸುವ ಪ್ರದೇಶಗಳನ್ನು ಒಂದೇ ಆಡಳಿತ ವ್ಯಾಪ್ತಿಗೆ ತರುವ ಅಗತ್ಯ ಇತ್ತು. ಅದಕ್ಕಾಗಿ ಅವಶ್ಯಕ ವಾತಾವರಣ ನಿರ್ಮಾಣವಾದದ್ದು ೧೯೦೫ ರ ಸುಮಾರಿನಲ್ಲಿ; ಬಂಗಾಲ ವಿಭಜನೆ : ಒಡೆದು ಆಳುವ ನೀತಿಗೆ ಪ್ರಸಿದ್ಧರಾಗಿದ್ದ ಅಂದಿನ ಬ್ರಿಟಿಷ್ ಆಳುವ ವರ್ಗವು ಈಶಾನ್ಯ ಭಾರತವನ್ನು ಒಡೆದು ಆಳಲು ನಿರ್ಧಾರ ಮಾಡಿದ ಫಲವಾಗಿ, ಬಂಗಾಲದ ವಿಭಜನೆ ಆಯಿತು. ಮೊದಲಿನಿಂದಲೂ ರಾಷ್ಟ್ರೀಯತೆಗಾಗಿ ಬ್ರಿಟಿಷರನ್ನು ವಿರೋಧಿಸುತ್ತಲೇ ಇದ್ದ ಬಂಗಾಲದ ಜನ ಬ್ರಿಟಿಷ್ ರಾಜಕೀಯ ತಂತ್ರವನ್ನು ಒಪ್ಪಲಿಲ್ಲ.
== ಬಂಗಾಲ ವಿಭಜನೆ ==
* ಒಡೆದು ಆಳುವ ನೀತಿಗೆ ಪ್ರಸಿದ್ಧರಾಗಿದ್ದ ಅಂದಿನ ಬ್ರಿಟಿಷ್ ಆಳುವ ವರ್ಗವು ಈಶಾನ್ಯ ಭಾರತವನ್ನು ಒಡೆದು ಆಳಲು ನಿರ್ಧಾರ ಮಾಡಿದ ಫಲವಾಗಿ, ಬಂಗಾಲದ ವಿಭಜನೆ ಆಯಿತು. ಮೊದಲಿನಿಂದಲೂ ರಾಷ್ಟ್ರೀಯತೆಗಾಗಿ ಬ್ರಿಟಿಷರನ್ನು ವಿರೋಧಿಸುತ್ತಲೇ ಇದ್ದ ಬಂಗಾಲದ ಜನ ಬ್ರಿಟಿಷ್ ರಾಜಕೀಯ ತಂತ್ರವನ್ನು ಒಪ್ಪಲಿಲ್ಲ.
* ಬಂಗಾಲದ ವಿಭಜನೆಯಾದ ದಿನ ಅಂದರೆ, ೧೬-೮-೧೯೦೫ ರಂದು ಬಂಗಾಲದ ಯಾವ ಮನೆಯಲ್ಲೂ ಒಲೆಗಳನ್ನು ಹತ್ತಿಸಲಿಲ್ಲ. ಆ ದಿನವನ್ನು ಸಂತಾಪ ದಿನ ವಾಗಿ ಆಚರಿಸಲಾಯಿತು. ಹೋರಾಟವು ನಿರಂತರವಾಗಿ ಮುಂದುವರಿದು ೧೯೧೨ ರಲ್ಲಿ ಬಂಗಾಲದ ವಿಭಜನೆ ರದ್ದಾಯಿತು. ಸರ್ಕಾರವೇ ನೇಮಿಸಿದ್ದ ಸಮಿತಿಯು ೧೯೧೮ ರಲ್ಲಿ ಸಲ್ಲಿಸಿದ ಮಾಂಟ್ ಫೋರ್ಡ್ ವರದಿಯು ‘ಬ್ರಿಟಿಷರ ಆಡಳಿತದ ಆವರೆಗಿನ ಭಾರತದ ಆಡಳಿತ ವಿಭಾಗಗಳು ಅಸಮರ್ಪಕ ಮತ್ತು ಜನತೆಯ ಹಿತವನ್ನು ಅನುಸರಿಸಿಲ್ಲ’ ಎಂದು ಸ್ಪಷ್ಟಪಡಿಸಿತು.
 
==ಕರ್ಣಾಟಕ ವಿದ್ಯಾವರ್ಧಕ ಸಂಘ==
*ಕನ್ನಡ ಶಿಕ್ಷಣದ ಬಗೆಗಿನ ಜಾಗೃತಿ ಒಂದೆಡೆಗಾದರೆ, ಕನ್ನಡ ಸಾಹಿತ್ಯ, ಸಂಸ್ಕೃತಿ, ಭಾಷೆ ಮತ್ತಿತರ ಕನ್ನಡಿಗರ ಸಮಸ್ಯೆಗಳನ್ನು ಅರ್ಥೈಸಿ, ನಿವಾರಿಸಿ, ಕನ್ನಡ ಭಾಷಿಕರನ್ನು ಒಂದಾಗಿಸುವ ಪ್ರಯತ್ನದ ಫಲವೇ ‘ಕರ್ಣಾಟಕ ವಿದ್ಯಾವರ್ಧಕ ಸಂಘ’ದ ಸ್ಥಾಪನೆ. ಕರ್ಣಾಟಕ ವಿದ್ಯಾವರ್ಧಕ ಸಂಘವು ರಾ.ಹ.ದೇಶಪಾಂಡೆ ಅವರ ಕಲ್ಪನೆಯ ಕೂಸು. ರಾ.ಹ.ದೇಶಪಾಂಡೆ ಅವರು ಆ ಭಾಗದಲ್ಲಿ ಎಂ.ಎ., ಪಡೆದ ಮೊದಲ ವ್ಯಕ್ತಿ ಎಂಬ ಕೀರ್ತಿಗೆ ಪಾತ್ರರಾದವರು. ವಿದ್ಯಾವರ್ಧಕ ಸಂಘದ ಮೂಲ ಉದ್ದೇಶವು-
*# ೧)ಕನ್ನಡದಲ್ಲಿ ಉಪಯುಕ್ತ ಕೃತಿಗಳ ರಚನೆಗೆ ಪ್ರೋತ್ಸಾಹ
* ೨)# ಇತರ ಭಾಷೆಗಳ ಉಪಯಕ್ತ ಕೃತಿಗಳನ್ನು ಕನ್ನಡಕ್ಕೆ ಅನುವಾದ ಮಾಡಿಸಿ ಬಹುಮಾನ ನೀಡಿಕೆ.
* ೩)# ಸಂಪನ್ಮೂಲಗಳಿಗೆ ತಕ್ಕಂತೆ ಹೊಸ ಕನ್ನಡ ಗ್ರಂಥ ಭಂಡಾರಗಳ ಸ್ಥಾಪನೆ ಅಥವಾ ಇರುವ ಗ್ರಂಥ ಭಂಡಾರಗಳಿಗೆ ನೆರವು
* ೪)# ಕಡಿಮೆ ಬೆಲೆಯಲ್ಲಿ ರಾಜಕೀಯ ಸ್ವರೂಪವಿರದ ಉಪಯುಕ್ತ ಸಾವಧಿಕ ಪತ್ರಿಕೆಗಳ ಪ್ರಕಟಣೆ ಅಥವಾ ಈಗಾಗಲೇ ಇರುವ ಅಂತಹ ಪತ್ರಿಕೆಗಳಿಗೆ ಸಹಾಯ ಹಾಗೂ
* ೫)# ಕನ್ನಡಿಗರಿಗೆ ಸಮರ್ಥವಾಗಿ ಸಂಪಾದಿತವಾದ ಪ್ರಾಚೀನ ಕನ್ನಡ ಕೃತಿಗಳನ್ನು ದೊರಕಿಸುವುದೇ ಆಗಿತ್ತು.
* ೧೮೯೦ ಜುಲೈ ೩೦ ರ ಸಂಜೆ ಧಾರವಾಡದಲ್ಲಿ ಆರಂಭವಾದ ಸಂಘವು ತನ್ನ ಉದ್ದೇಶಗಳಿಗೆ ತಕ್ಕಂತೆ ಕೆಲಸ ಮಾಡಿತು. ಹಲವು ಗ್ರಂಥಗಳನ್ನು ಪ್ರಕಟಿಸಿತು ಮತ್ತು ‘ವಾಗ್ಭೂಷಣ’ ಎಂಬ ಮಾಸ ಪತ್ರಿಕೆಯನ್ನೂ ಪ್ರಕಟಿಸಿತು. ಕರ್ನಾಟಕದಾದ್ಯಂತ ಹಲವಾರು ಲೇಖಕರನ್ನು ಬೆಳೆಸಿದ ಸಂಘವು ಕನ್ನಡ ಗ್ರಂಥಗಳ ಭಾಷೆಯು ಏಕರೂಪವಾಗಿರಬೇಕು ಎಂಬ ಅಭಿಪ್ರಾಯದಿಂದ ಅಖಿಲ ಕರ್ನಾಟಕ ಮಟ್ಟದ ಗ್ರಂಥಕರ್ತರ ಸಮ್ಮೇಳನವನ್ನು ಧಾರವಾಡದಲ್ಲಿ ೧೯೦೭ ರ ಜೂನ್ ತಿಂಗಳ ಮೊದಲ ವಾರದಲ್ಲಿ ನಡೆಸಿತು. ಎರಡನೆಯ ಸಮ್ಮೇಳನವನ್ನು ಮೈಸೂರು ಸರ್ಕಾರದ ವಿದ್ಯಾ ಇಲಾಖೆಯವರು ಬೆಂಗಳೂರಿನಲ್ಲಿ ನಡೆಸಬೇಕಾಗಿತ್ತು. ಕಾರಣಾಂತರಗಳಿಂದ ಸಮ್ಮೇಳನ ಬೆಂಗಳೂರಿನಲ್ಲಿ ನಡೆಯಲಿಲ್ಲ. ಎರಡನೆಯ ಸಮ್ಮೇಳನವೂ ಧಾರವಾಡದಲ್ಲೇ ನಡೆಯಿತು.
* ಎರಡನೆಯ ಸಮ್ಮೇಳನವನ್ನು ಮೈಸೂರು ಸರ್ಕಾರದ ವಿದ್ಯಾ ಇಲಾಖೆಯವರು ಬೆಂಗಳೂರಿನಲ್ಲಿ ನಡೆಸಬೇಕಾಗಿತ್ತು. ಕಾರಣಾಂತರಗಳಿಂದ ಸಮ್ಮೇಳನ ಬೆಂಗಳೂರಿನಲ್ಲಿ ನಡೆಯಲಿಲ್ಲ. ಎರಡನೆಯ ಸಮ್ಮೇಳನವೂ ಧಾರವಾಡದಲ್ಲೇ ನಡೆಯಿತು.
 
==ಕನ್ನಡ ಸಾಹಿತ್ಯ ಪರಿಷತ್ತು==
೫,೫೯೪

edits

"https://kn.wikipedia.org/wiki/ವಿಶೇಷ:MobileDiff/949662" ಇಂದ ಪಡೆಯಲ್ಪಟ್ಟಿದೆ