ಟಿಪ್ಪು ಸುಲ್ತಾನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೭೯ ನೇ ಸಾಲು:
* ಮಲಬಾರ್‍ ತೀರದ ಮಾಹೆಯನ್ನು ಗೆದ್ದುಕೊಂಡ ಬ್ರಿಟೀಷರು, ಹೈದರನ ಆಶ್ರಿತನೊಬ್ಬನ ಕೆಲ ಭೂಭಾಗಗಳನ್ನೂ ಸ್ವಾಧೀನಕ್ಕೆ ತೆಗೆದುಕೊಂಡರು. ಸೇಡು ತೀರಿಸಿಕೊಳ್ಳಲು ಅವಕಾಶಕ್ಕಾಗಿ ಕಾಯುತ್ತಿದ್ದ ಹೈದರಾಲಿಯು, ಮರಾಠರು ತನ್ನಿಂದ ಕಿತ್ತುಕೊಂಡ ಪ್ರದೇಶಗಳನ್ನು ಮರುಪಡೆಯುವುದರಲ್ಲಿ ಯಶಸ್ವಿಯಾದನು.
* ಕೃಷ್ಣಾ ನದಿಯವರೆಗೆ ಹರಡಿದ್ದ ತನ್ನ ರಾಜ್ಯದಿಂದ, ಬೆಂಕಿ ಹೊತ್ತಿ ಉರಿಯುತ್ತಿದ್ದ ಗ್ರಾಮಗಳ ಮಧ್ಯೆ, ಕಣಿವೆ, ಘಟ್ಟಗಳನ್ನು ಬಳಸಿಕೊಂಡು, ಮದರಾಸಿನಿಂದ ಕೇವಲ ೪೫ ಮೈಲಿ ( ೭೨ ಕಿ.ಮೀ.) ದೂರದ ಕಾಂಜೀವರವನ್ನು ಒಂದಷ್ಟೂ ಪ್ರತಿರೋಧ ವಿಲ್ಲದೆ ತಲುಪಿದನು. ಮದರಾಸಿನ ಸೈಂಟ್ ಥಾಮಸ್ ಮೌಂಟಿನಲ್ಲಿ ೫೨೦೦ ಸೈನಿಕರೊಂದಿಗೆ ಬೀಡುಬಿಟ್ಟಿದ್ದ, ಸರ್‍ ಹೆಕ್ಟರ್‍ ಮನ್ರೋಗೆ ಬೆಂಕಿಯ ಜ್ವಾಲೆಗಳು ಕಾಣಿಸಿದ ನಂತರವೇ ಬ್ರಿಟೀಷರ ಪ್ರತಿಕ್ರಿಯೆಗೆ ಚಾಲನೆ ಸಿಕ್ಕಿತು.
* ಗುಂಟೂರಿಂದ ವಾಪಸು ಕರೆಸಿದ್ದ ಕರ್ನಲ್ ಬೈಲೀಯ ಕೈಕೆಳಗಿನ ಸಣ್ಣ ಸೈನ್ಯವನ್ನು ಹೈದರಾಲಿಯನ್ನು ಎದುರಿಸಲು ಕಳುಹಿಸಲಾಯಿತು. ಅಪ್ರತಿಮ ಧೈರ್ಯದಿಂದ ಕಾದಾಡಿದರೂ, ಬೈಲಿಯ ೨೮೦೦ ಜನರ ಸೇನೆ ಸಂಪೂರ್ಣ ಸೋಲಪ್ಪಿತು. ಆದಿನ ೧೭೮೦ರ ಸೆಪ್ಟೆಂಬರ್‍ ೧೦, 1982ರಲ್ಲಿ1782ರಲ್ಲಿ ಹೈದರಾಲಿ ಬೆನ್ನುಮೊಳೆ ರೋಗದಿಂದ ಮರಣ ಹೊಂದಿದನು. 1984ರಲ್ಲಿ1784ರಲ್ಲಿ ಮಂಗಳೂರು ಒಪ್ಪಂದದೊಂದಿಗೆ ಯುದ್ದ ಮುಕ್ತಾಯವಾಯಿತು.
 
====ಮೂರನೆಯ [[ಮೈಸೂರು]] ಯುದ್ಧ (೧೭೮೯-೧೭೯೨)====
"https://kn.wikipedia.org/wiki/ಟಿಪ್ಪು_ಸುಲ್ತಾನ್" ಇಂದ ಪಡೆಯಲ್ಪಟ್ಟಿದೆ