ಸದಸ್ಯ:Sangappadyamani/ನನ್ನ ಪ್ರಯೋಗಪುಟ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ಡ್
ಚು ಹಶ್
೨ ನೇ ಸಾಲು:
 
==ಹಿನ್ನಲೆ==
==ಆರಂಭಿಕ ಜೀವನ ಮತ್ತು ಶಿಕ್ಷಣ==
ಪಾಟೀಲ್ 29 ಜುಲೈ 1938 ರಂದು ಕೃಷಿ ಕುಟುಂಬದಲ್ಲಿ ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಹಕ್ಯಲಾ ಗ್ರಾಮದಲ್ಲಿ ಜನಿಸಿದರು.ಅವರು ಬಿಎ ಪದವಿಯನ್ನು ಬಿವಿಬಿ ಪದವಿ ಕಾಲೇಜು ಬೀದರ್ ಮತ್ತು ಗುಲ್ಬರ್ಗದ ಎಸ್‌ಎಸ್‌ಎಲ್ ಕಾನೂನು ಕಾಲೇಜಿನಿಂದ ಎಲ್‌ಎಲ್‌ಬಿ ಮುಗಿಸಿದರು.ಅವರ ಸಾಮಾಜಿಕ ಸೇವೆಗಾಗಿ ಗುಲ್ಬರ್ಗಾ ವಿಶ್ವವಿದ್ಯಾಲಯವು ತನ್ನ 31 ನೇ ವಾರ್ಷಿಕ ಸಮಾವೇಶದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ಮೂಲತಃ ಬೀದರ್ ಜಿಲ್ಲೆಯವರಾದ ವೈಜನಾಥರು ಪತ್ನಿಯ ಊರು ಕಲಬುರ್ಗಿ ಜಿಲ್ಲೆಯ ಚಿಂಚೋಳಿಯಲ್ಲಿ ನೆಲೆಸಿದ್ದರು. ಅಲ್ಲಿಂದಲೇ ಶಾಸಕರಾಗಿ ಎರಡು ಬಾರಿ ಆಯ್ಕೆಯಾಗಿದ್ದರು.
 
Line ೭ ⟶ ೯:
 
ಕಲ್ಯಾಣ ಕರ್ನಾಟಕ ಭಾಗಕ್ಕೆ ಅನ್ಯಾಯವಾದರೆ ಅಥವಾ ಆಗುತ್ತದೆ ಎಂದು ಅರಿವಾದರೆ ತಕ್ಷಣ ಸರ್ಕಾರದ ಗಮನ ಸೆಳೆಯುತ್ತಿದ್ದರು. ತಮ್ಮ ಬೇಡಿಕೆಗಳಿಗೆ ಸರ್ಕಾರ ಪೂರಕವಾಗಿ ಸ್ಪಂದಿಸಲಿಲ್ಲ ಎನಿಸಿದಾಗ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಶ್ರೇಯ ಅವರದು.
 
ಎಂಎಸ್ಐಎಲ್‌ನ ಮಾಜಿ ಅಧ್ಯಕ್ಷರಾದ ಡಾ.ವಿಕ್ರಮ್ ಪಾಟೀಲ, ಜಿ.ಪಂ. ಗೌತಮ ಪಾಟೀಲ ಸೇರಿ ಮೂವರು ಪುತ್ರರು, ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಅಂತ್ಯಕ್ರಿಯೆ ನಾಳೆ (ಭಾನುವಾರ) ಮಧ್ಯಾಹ್ನ ಚಿಂಚೋಳಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
 
==ರಾಜಕೀಯ==
ಜನತಾ ಪರಿವಾರದಿಂದ ರಾಜಕೀಯ ಪ್ರವೇಶ ಮಾಡಿದ ಪಾಟೀಲ, ನಂತರದಲ್ಲಿ ಕಾಂಗ್ರೆಸ್, ಕೆ.ಜೆ.ಪಿ.ಗೆ ಪಕ್ಷಾಂತರ ಮಾಡಿ, ಕೆಲ ತಿಂಗಳ ಹಿಂದೆ ನಡೆದಿದ್ದ ಚಿಂಚೋಳಿ ಉಪ ಚುನಾವಣೆಯಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದರು.
*1984 - ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದಾಗ ತೋಟಗಾರಿಕೆ ಸಚಿವರಾಗಿ ಹಾಗೂ
 
*1994- ಎಚ್.ಡಿ.ದೇವೇಗೌಡ ಮುಖ್ಯಮಂತ್ರಿಯಾಗಿದ್ದಾಗ ನಗರಾಭಿವೃದ್ಧಿ ಸಚಿವಚಿಂಚೋಳಿ ವಿಧಾನಸಭಾ ಕ್ಷೇತ್ರದಿಂದ 1994 ರಲ್ಲಿ ಜನತಾದಳದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು.
 
==ನಿಧನ==
ವೈಜನಾಥ ಪಾಟೀಲರು ಬೆಂಗಳೂರಿನ ವೊಕಾರ್ಡ್ ಪೋರ್ಟೀಸ್ ಆಸ್ಪತ್ರೆಯಲ್ಲಿ ವಿಧಿವಶರಾಗಿದರು. ಅವರಿಗೆ 82 ವರ್ಷ ವಯಸ್ಸಾಗಿತ್ತು. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವೈಜನಾಥ ಪಾಟೀಲರಿಗೆ, ಬೆಂಗಳೂರಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಪಾಟೀಲ ನಿಧನರಾಗಿದ್ದಾರೆ.
 
*1984 - ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದಾಗ ತೋಟಗಾರಿಕೆ ಸಚಿವರಾಗಿ ಹಾಗೂ
 
ರು.
1994- ಎಚ್.ಡಿ.ದೇವೇಗೌಡ ಮುಖ್ಯಮಂತ್ರಿಯಾಗಿದ್ದಾಗ ನಗರಾಭಿವೃದ್ಧಿ ಸಚಿವಚಿಂಚೋಳಿ ವಿಧಾನಸಭಾ ಕ್ಷೇತ್ರದಿಂದ 1994 ರಲ್ಲಿ ಜನತಾದಳದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು.
 
*ನಂತರ ಜೆಡಿಎಸ್ ನಿಂದ 2004ರಲ್ಲಿ ಎರಡನೆಯ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಒಮ್ಮೆ ವಿಧಾನ ಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ತೋಟಗಾರಿಕೆ ಹಾಗೂ ನಗರಾಭಿವೃದ್ಧಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
 
 
ಹಿಂದುಳಿದ ಹೈದರಾಬಾದ್ ಕರ್ನಾಟಕಕ್ಕೆ ಅಭಿವೃದ್ಧಿ ವಿಷಯದಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಿ ನಗರಾಭಿವೃದ್ಧಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಪಾಟೀಲ, ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯನ್ನು ಅಸ್ತಿತ್ವಕ್ಕೆ ತಂದಿದ್ದರು. ಸಮಿತಿಯ ಮೂಲಕವೇ ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕೊಡಿಸಲು ನಿರಂತರ ಹೋರಾಟ ನಡೆಸಿದ್ದರು. ಕೊನೆಗೆ ಕಲಂ 371(ಜೆ)ಗೆ ತಿದ್ದುಪಡಿಯಾಗಿ, ವಿಶೇಷ ಸ್ಥಾನಮಾನವೂ ಸಿಕ್ಕಿದ್ದು, ವೈಜನಾಥ ಪಾಟೀಲರು ಮುಂಚೂಣಿಯಲ್ಲಿ ನಿಲ್ಲುತ್ತಾರೆ.
 
 
 
 
ಜನತಾ ಪರಿವಾರದಿಂದ ರಾಜಕೀಯ ಪ್ರವೇಶ ಮಾಡಿದ ಪಾಟೀಲ, ನಂತರದಲ್ಲಿ ಕಾಂಗ್ರೆಸ್, ಕೆ.ಜೆ.ಪಿ.ಗೆ ಪಕ್ಷಾಂತರ ಮಾಡಿ, ಕೆಲ ತಿಂಗಳ ಹಿಂದೆ ನಡೆದಿದ್ದ ಚಿಂಚೋಳಿ ಉಪ ಚುನಾವಣೆಯಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದರು.