ವೈಜನಾಥ್ ಪಾಟೀಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ಸ್
೩೯ ನೇ ಸಾಲು:
ಜನತಾ ಪರಿವಾರದಿಂದ ರಾಜಕೀಯ ಪ್ರವೇಶ ಮಾಡಿದ ಪಾಟೀಲ, ನಂತರದಲ್ಲಿ ಕಾಂಗ್ರೆಸ್, ಕೆ.ಜೆ.ಪಿ.ಗೆ ಪಕ್ಷಾಂತರ ಮಾಡಿ, ಕೆಲ ತಿಂಗಳ ಹಿಂದೆ ನಡೆದಿದ್ದ ಚಿಂಚೋಳಿ ಉಪ ಚುನಾವಣೆಯಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದರು.
*1984 - ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದಾಗ ತೋಟಗಾರಿಕೆ ಸಚಿವರಾಗಿ ಹಾಗೂ
*1994- ಎಚ್.ಡಿ.ದೇವೇಗೌಡ ಮುಖ್ಯಮಂತ್ರಿಯಾಗಿದ್ದಾಗ ನಗರಾಭಿವೃದ್ಧಿ ಸಚಿವಚಿಂಚೋಳಿಸಚಿವ
*ಚಿಂಚೋಳಿ ವಿಧಾನಸಭಾ ಕ್ಷೇತ್ರದಿಂದ 1994 ರಲ್ಲಿ ಜನತಾದಳದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು.
 
==ನಿಧನ==
ವೈಜನಾಥ ಪಾಟೀಲರು ಬೆಂಗಳೂರಿನ ವೊಕಾರ್ಡ್ ಪೋರ್ಟೀಸ್ ಆಸ್ಪತ್ರೆಯಲ್ಲಿ ವಿಧಿವಶರಾಗಿದರು. ಅವರಿಗೆ 82 ವರ್ಷ ವಯಸ್ಸಾಗಿತ್ತು. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವೈಜನಾಥ ಪಾಟೀಲರಿಗೆ, ಬೆಂಗಳೂರಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಪಾಟೀಲ ನಿಧನರಾಗಿದ್ದಾರೆ.
"https://kn.wikipedia.org/wiki/ವೈಜನಾಥ್_ಪಾಟೀಲ್" ಇಂದ ಪಡೆಯಲ್ಪಟ್ಟಿದೆ