"ಮಲೆನಾಡು" ಆವೃತ್ತಿಗಳ ಮಧ್ಯದ ಬದಲಾವಣೆಗಳು

Added missed place
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ದೃಶ್ಯ ಸಂಪಾದನೆ
(Added missed place)
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಕರ್ನಾಟಕದಲ್ಲಿ ಕಂಡುಬರುವ [[ಪಶ್ಚಿಮ ಘಟ್ಟಗಳು]] ಇರುವ ಪ್ರದೇಶಗಳನ್ನು ಮಲೆನಾಡು ಎನ್ನುತ್ತಾರೆ <ref> http://www.kamat.com/kalranga/kar/malenadu.htm </ref>. ವರ್ಷದ ಬಹುಪಾಲು ದಿನ ಮಳೆ ಸುರಿಯುತ್ತಿರುವದರಿಂದ ಮತ್ತು ನಿತ್ಯ ಹರಿದ್ವರ್ಣ ಕಾಡುಗಳಿಂದ ಆವೃತವಾಗಿರುವ ಬೆಟ್ಟಗಳು ಕೂಡಿರುವದರಿಂದ ಮಲೆನಾಡು ಎಂಬ ಹೆಸರು ಬಂದಿದೆ <ref>http://raitamitra.kar.nic.in/agriprofile/rainfall.htm </ref> <ref>http://whc.unesco.org/en/list/1342 </ref>. [[ಶಿರಸಿ]]ಯನ್ನಾ ಮಲೆನಾಡಿನ ಹೆಬ್ಬಾಗಿಲು ಅಂತಾ ಕರೆಯಲ್ಪಡುತ್ತದೆ.
 
[[ಸಾಗರ]], [[ಚಿಕ್ಕಮಗಳೂರು]], [[ತೀರ್ಥಹಳ್ಳಿ]], [[ಮೂಡಿಗೆರೆ]], [[ಸಕಲೇಶಪುರ]], [[ಶಿರಸಿ]], [[ಮಡಿಕೇರಿ]], [[ಶೃಂಗೇರಿ]], [[ಕೊಪ್ಪ]],[[ನರಸಿಂಹರಾಜಪುರ]], [[ಕಳಸ]]  ಈ ಪ್ರದೇಶದ ಮುಖ್ಯ ಜಾಗಗಳು.
 
[[ರಾಷ್ಟ್ರಕವಿ]] [[ಕುವೆಂಪು]]ರವರ 2 ಕಾದಂಬರಿಗಳು – [[ಕಾನೂರು ಸುಬ್ಬಮ್ಮ ಹೆಗ್ಗಡತಿ|ಕಾನೂರು ಹೆಗ್ಗಡತಿ]] ಹಾಗು [[ಮಲೆಗಳಲ್ಲಿ ಮದುಮಗಳು]] , ಇವೆರಡೂ ಮಲೆನಾಡಿನ ತೀರ್ಥಹಳ್ಳಿಯ ಸುತ್ತ ಮುತ್ತಲೇ ಸಾಗುವ ಕಥಾನಕಗಳು.
ಅನಾಮಿಕ ಸದಸ್ಯ
"https://kn.wikipedia.org/wiki/ವಿಶೇಷ:MobileDiff/949803" ಇಂದ ಪಡೆಯಲ್ಪಟ್ಟಿದೆ