ಕರ್ನಾಟಕ ಸಾಹಿತ್ಯ ಅಕಾಡೆಮಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
೬೨ ನೇ ಸಾಲು:
 
==ಅಕಾಡೆಮಿಯ ಕಾರ್ಯಚಟುವಟಿಕೆ ==
ಸಾಹಿತ್ಯ ಅಕಾಡೆಮಿಯ ಕೆಲವು ಕಾರ್ಯಕ್ರಮಗಳು ನಿಶ್ಚಿತ ಹಾಗೂ ಆವರ್ತಕ ಸ್ವರೂಪದವುಗಳು. ಕಮ್ಮಟಗಳನ್ನು ಏರ್ಪಡಿಸುವುದು. ವಿಚಾರ ಸಂಕಿರಣಗಳನ್ನು ವ್ಯವಸ್ಥೆಗೊಳಿಸುವುದು. ವಿವಿಧ ಸಂಘ-ಸಂಸ್ಥೆಗಳ ಸಹಯೋಗದಸಹಯೋಗದಲ್ಲಿ ಕಾರ್ಯಕ್ರಮಗಳಿಗೆಕಾರ್ಯಕ್ರಮ ಧನಸಹಾಯ ಮಾಡುವುದು. ಸಾಹಿತ್ಯದ ವಿವಿಧ ಪ್ರಕಾರಗಳಿಗೆ ಸೇರಿದ ಪುಸ್ತಕಗಳಿಗೆ ಬಹುಮಾನಗಳನ್ನು ನೀಡುವುದು. ಪ್ರತಿಷ್ಠಿತ ಸಾಹಿತಿಗಳಿಗೆ ಪ್ರಶಸ್ತಿಗಳನ್ನು ನೀಡುವುದು. ತ್ರೈಮಾಸಿಕ ಪತ್ರಿಕೆ ಹಾಗೂ ವಿವಿಧ ವಾರ್ಷಿಕ ಸಂಕಲನ, ಇತರ ಪುಸ್ತಕಗಳನ್ನು ಪ್ರಕಟಿಸುವುದು. ಇದೆಲ್ಲದರ ಜೊತೆಗೆ ಅಕಾಡೆಮಿಯ ಕಾರ್ಯನಿರ್ವಹಣೆಗಾಗಿ ಉಪನಿಬಂಧನೆ (ಬೈಲಾ)ಗಳನ್ನು ರೂಪಿಸಿದ್ದು, ಅಕಾಡೆಮಿಯ ಪ್ರತಿಯೊಂದು ಕಾರ್ಯಕ್ರಮ, ಪ್ರಕಟಣೆ ಮತ್ತಿತರ ಕಾರ್ಯವಿಧಾನಗಳಲ್ಲಿ ಅಕಾಡೆಮಿ ಅನುಸರಿಸಬೇಕಾದ ಆರ್ಥಿಕ ನೀತಿಯನ್ನು ಈ ಬೈಲಾಗಳಲ್ಲಿ ಖಚಿತವಾಗಿ ಉಲ್ಲೇಖಿಸಲಾಗಿದೆÉ. ಇದರಿಂದಾಗಿ ಅಕಾಡೆಮಿಯ ಕಾರ್ಯನಿರ್ವಹಣೆಗೆ ಒಂದು ನಿರ್ದಿಷ್ಟ ಚೌಕಟ್ಟು ದೊರಕಿದೆ.
ಪ್ರವಾಸ ಅನುದಾನ:
ಕನ್ನಡ ಲೇಖಕರು ಕರ್ನಾಟಕದ ಹೊರಗಿನ ಭಾರತದ ಇತರ ಭಾಷಾವಲಯಗಳಿಗೆ ಹೋಗಿ ಅಲ್ಲಿನ ಲೇಖಕರನ್ನು, ಸಾಹಿತ್ಯ ಸಂಸ್ಥೆಗಳನ್ನು ಪರಿಚಯ ಮಾಡಿಕೊಳ್ಳುವ ಸಾಹಿತ್ಯದ ಸಾಂಸ್ಕøತಿಕ ಪ್ರವಾಸವನ್ನು ಕೈಗೊಳ್ಳಲು ಅನುದಾನ ನೀಡುವುದು. ಹೀಗೆ ಪ್ರವಾಸ ಹೋಗಿಬಂದ ಲೇಖಕರು ನೀಡುವ ಸೃಜನಾತ್ಮಕ ಸ್ವರೂಪದ ಬರಹಗಳನ್ನು ಪ್ರವಾಸ ಸಾಹಿತ್ಯ ಮಾಲೆ ಎಂಬ ಹೆಸರಿನಲ್ಲಿ ಪ್ರಕಟಿಸಲಾಗುತ್ತದೆ.
ವಿಚಾರ ಸಂಕಿರಣ:
ಅಕಾಡೆಮಿ ತಾನೆ ನೇರವಾಗಿ ವಿಚಾರ ಸಂಕಿರಣಗಳನ್ನು ಸಂಘಟಿಸುವುದರ ಜೊತೆಗೆ ವಿವಿಧ ಸಾಹಿತ್ಯ ಸಂಘ-ಸಂಸ್ಥೆಗಳ ಸಹಯೋಗದೊಡನೆ ವಿಚಾರ ಸಂಕಿರಣಗಳನ್ನು ನಡೆಸಲು ಆ ಸಂಘ ಸಂಸ್ಥೆಗಳಿಗೆ ಅನುದಾನವನ್ನು ನೀಡುತ್ತದೆನಡೆಸುತ್ತದೆ. ಪ್ರತಿ ವರ್ಷ ಹಲವು ಸಂಸ್ಥೆಗಳಿಗೆ ಸಂಕಿರಣ ನಡೆಸಲು ಧನಸಹಾಯ ನೀಡಲಾಗುತ್ತದೆ.
ಕಮ್ಮಟಗಳು:
ಉದಯೋನ್ಮುಖ ಲೇಖಕರಿಗಾಗಿ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ವರ್ಷಕ್ಕೆ ಎರಡು ಕಮ್ಮಟಗಳನ್ನು ಕರ್ನಾಟಕದ ಬೇರೆ ಬೇರೆ ಪ್ರದೇಶಗಳಲ್ಲಿ ನಡೆಸಲಾಗುತ್ತಿದೆ. ಪ್ರತಿಯೊಂದು ಕಮ್ಮಟದಲ್ಲಿ ಸುಮಾರು 30 ಜನ ಉದಯೋನ್ಮುಖ ಲೇಖಕರು ಭಾಗವಹಿಸುತ್ತಾರೆ. ಆ ಕ್ಷೇತ್ರದಲ್ಲಿ ಪರಿಣತಿ ಹೊಂದಿರುವ ವಿದ್ವಾಂಸರುಗಳಿಂದ ಪ್ರವಚನ, ಉಪನ್ಯಾಸಗಳನ್ನು ಏರ್ಪಡಿಸಲಾಗುತ್ತದೆ. ಯುವಕವಿ ಸಮ್ಮೇಳನ:
ಸಾಹಿತ್ಯ ಕಿರು ಪತ್ರಿಕೆಗಳಿಗೆ ಧನಸಹಾಯ:
ಮೌಲಿಕವಾದ ಕೆಲಸ ಮಾಡುತ್ತಿರುವ ಸಾಹಿತ್ಯ ಕಿರುಪತ್ರಿಕೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಸಾಹಿತ್ಯ ಕಿರುಪತ್ರಿಕೆಗಳಿಗೆ ಅಕಾಡೆಮಿಯ ಜಾಹೀರಾತಿನ ಮೂಲಕ ಧನಸಹಾಯವನ್ನು ನೀಡಲಾಗುವುದು. ಪ್ರತಿವರ್ಷ ಸುಮಾರು 4-5 ಪತ್ರಿಕೆಗಳಿಗೆ ಧನಸಹಾಯ ನೀಡಲಾಗುತ್ತಿದೆ.
ಯುವಕವಿ ಸಮ್ಮೇಳನ:
30ವರ್ಷ ವಯಸ್ಸಿನ ಒಳಗಿರುವ ಕನ್ನಡ ಕವಿಗಳಿಂದ ತಲಾ 3 ರಂತೆ ಕವಿತೆಗಳನ್ನು ಬರಮಾಡಿಕೊಂಡು, ಹಾಗೆ ಬಂದ ಕವಿತೆಗಳ ಪೈಕಿ ಪರಿಶೀಲನಾ ಸಮಿತಿಯು ಆಯ್ಕೆ ಮಾಡಿದ ಕವಿತೆಗಳನ್ನು ರಚಿಸಿದ ಕವಿಗಳ ಸಮ್ಮೇಳನವನ್ನು “ಯುವಕವಿ ಸಮ್ಮೇಳನ” ಎಂಬ ಹೆಸರಿನಲ್ಲಿ ಪ್ರತಿವರ್ಷ ನಡೆಸಲಾಗುತ್ತದೆ. ಈ ಕವಿಸಮ್ಮೇಳನದಲ್ಲಿ ಮಂಡಿತವಾದ ಕವಿತೆಗಳನ್ನು “ಯುವಕಾವ್ಯ” ಎಂಬ ಹೆಸರಿನ ಸಂಕಲನವಾಗಿ ಅಕಾಡೆಮಿ ಪ್ರಕಟಿಸುತ್ತಿದೆ.
ಪುಸ್ತಕಗಳ ಕೊಡುಗೆ:
Line ೮೯ ⟶ ೮೬:
{| class="wikitable
|-
!
! ಸಂಖ್ಯೆ
{| class="wikitable"
|+
!
!
!
!
|-
|
|
|
|
|-
|
|
|
|
|-
|
|
|
|
|}
! ಸಂಖ್ಯೆ
! ಹೆಸರು
! ಅವಧಿ
Line ೧೭೧ ⟶ ೧೯೧:
| 20
| [[ಅರವಿಂದ ಮಾಲಗತ್ತಿ]]
| 2017-2019
|-
|21
|ಬಿ.ವಿ. ವಸಂತಕುಮಾರ್
|2019-
|-
|}