ಗೋಲ ಗುಮ್ಮಟ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
೧೧ ನೇ ಸಾಲು:
#
#
* ಮತ್ತು ಗುಂಬಜದ ಕೆಳಗಿರುವ ವಿಶಾಲವಾದ ಹಾಲಿನ(ಹಾಲ್) ವಿಸ್ತೀರ್ಣವು 1833767 ಚದುರಡಿಗಳು. ಗೋಲ್ ಗುಂಬಜ್, ಜಗತ್ತಿನಲ್ಲಿರುವ ಅತ್ಯಂತ ದೊಡ್ಡ ಸಿಂಗಲ್ ಛೇಂಬರ್ ಸ್ಟ್ರಕ್ಚರ್ ಗಳಲ್ಲಿ ಒಂದು. ಇಲ್ಲಿರುವ ಗೋಡೆಗಳಲ್ಲಿ ಪ್ರತಿಯೊಂದರಲ್ಲಿಯೂ ಮೂರು ಕಮಾನುಗಳನ್ನು ರಚಿಸಲಾಗಿದೆ. ಗೋಲ್ ಗುಂಬಜ್ ನ ಮಧ್ಯದಲ್ಲಿರುವ ಗೋಳಾಕೃತಿಯ ಶಿಖರವು ಯಾವುದೇ ಕಂಬ ಅಥವಾ ರಚನೆಯನ್ನು ಆಧರಿಸಿ ನಿಂತಿಲ್ಲ. ರೋಮ್ ನಗರದಲ್ಲಿರುವ ಸೈಂಟ್ ಪೀಟರ್ ಬ್ಯಾಸಿಲಿಕಾದ ಡೋಮನ್ನು ಹೊರತುಪಡಿಸಿದರೆ, ಇದು ಪ್ರಪಂಚದಲ್ಲಿಯೇ ಅತ್ಯಂತ ದೊಡ್ಡದು. ಈ ಡೋಮ್ಗುಮ್ಮಟ ನಿಂತಿರುವುದು ಪೆಂಡಾಂಟಿವ್ ಎಂಬ ತತ್ವದ ಮೇಲೆ. ಪರಸ್ಪರ ಕ್ರಾಸ್ ಆಗುವ ಕಮಾನುಗಳ ವ್ಯವಸ್ಥೆಯೇ ಈ ಡೋಮಿಗೆ ಆಧಾರವಾಗಿರುತ್ತದೆ. ಭಾರತದಲ್ಲಿ ಬೇರೆಲ್ಲಿಯೂ ಈ ಬಗೆಯ ರಚನೆಯಿಲ್ಲ.
 
 
"https://kn.wikipedia.org/wiki/ಗೋಲ_ಗುಮ್ಮಟ" ಇಂದ ಪಡೆಯಲ್ಪಟ್ಟಿದೆ