ಹನುಮಂತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೫ ನೇ ಸಾಲು:
=='''ಕನ್ನಡ ಸಾಹಿತ್ಯದಲ್ಲಿ ಆಂಜನೇಯ'''==
 
[[ರಾಮಾಯಣ]] ಮತ್ತು [[ಮಹಾಭಾರತ]]ಗಳು<ref>http://books.google.co.in/books?id=5kl0DYIjUPgC&pg=PA399&redir_esc=y#v=onepage&q&f=false</ref> ರಾಷ್ರೀಯರಾಷ್ಟ್ರೀಯ ಮಹಾಕಾವ್ಯಗಳೆಂದೇ ಪ್ರಸಿದ್ದಿ ಪಡೆದಿದೆ. ಇದು [[ಗಂಗಾ]] ಹಿಮಾಲಯದಂತೆ ಶಾಶ್ವತವಾದವು. ಇವುಗಳಿಗೆ ಸಮಾನವಾದ ಮಹಾಕಾವ್ಯಗಳು ಜಗತ್ತಿನಲ್ಲೆಲ್ಲಿಯೂ ಇಲ್ಲ. ಇವು ಸಂಸ್ಕೃತಿಯ ಅಭಿವ್ಯಕ್ತಿ ಮಾಧ್ಯಮಗಳಾಗಿ ಅಕ್ಷಯ ನಿಧಿಗಳಾಗಿವೆ.
 
ಆದಿಕಾವ್ಯವಾದ [[ವಾಲ್ಮೀಕಿ]] ಮಹರ್ಷಿಯ ರಾಮಾಯಣದ ಪಾತ್ರಗಳು ನಮ್ಮ ಜೀವನದ ಮೇಲೆ ವಿಶೇಷ ಪ್ರಭಾವವನ್ನು ಬೀರಿವೆ. ರಾಮಲಕ್ಷ್ಮಣರು ಎಂದರೆ ನಮ್ಮ ಜನರಿಗೆ ತಮ್ಮ ಮನೆಯವರಷ್ಟೇ ಹತ್ತಿರದವರು ಎಂಬ ಭಾವನೆಯಿದೆ. ಇಂಥ ರಾಮಾಯಣದ ಪಾತ್ರಗಳಲ್ಲಿ ಜನಮನಸ್ಸಿನ ಮೇಲೆ ರಾಮನಷ್ಟೇ ಪರಿಣಾಮವನ್ನು ಬೀರಿದ ಇನ್ನೊಂದು ಪಾತ್ರವೆಂದರೆ ಆಂಜನೇಯ. ರಾಮನ ಗುಡಿಯಿಲ್ಲದ ಊರಿರಬಹುದು ಆಂಜನೇಯನ ಗುಡಿಯಿಲ್ಲದ ಊರೇ ಇಲ್ಲ. ಜಾತಿ-ಮತ-ಪಂಥಗಳನ್ನು ಮೀರಿ ಜನ ಆಂಜನೇಯನನ್ನು ಆರಾಧಿಸುತ್ತಾರೆ. ಎಷ್ಟರ ಮಟ್ಟಿಗೆ ಹನುಮಂತನ ಪ್ರಭಾವವಿದೆ ಎಂದರೆ 'ರಾಮಾಯಣ' ಎನ್ನುವ ಕಾವ್ಯಕ್ಕೆ ಇನ್ನೊಂದು ಹೆಸರಿಡಬಹುದಾದರೆ 'ಸೀತಾಯಾಶ್ಚರಿತಂ' ಎಂದು ಕರೆಯಬಹುದಂತೆ. ಮತ್ತೊಂದು ಹೆಸರಿನಿಂದ ಕರೆಯಬಹುದಾದರೆ ಅದು 'ಹನುಮಾಯಣ'. ಅಂದರೆ ರಾಮಾಯಣದಲ್ಲಿ ಆಂಜನೇಯನ ಪಾತ್ರ ಅಷ್ಟು ಪ್ರಾಮುಖ್ಯವಾಗಿದೆ. ಆಂಜನೇಯನ ಮಹಿಮೆಯೇ ಮುಖ್ಯವಾಗಿರುವ ಕಾಂಡಕ್ಕೆ ರಾಮಾಯಣದಲ್ಲಿ '[[ಸುಂದರಕಾಂಡ]]'ವೆಂದು ಕರೆದಿದ್ದಾರೆ.
"https://kn.wikipedia.org/wiki/ಹನುಮಂತ" ಇಂದ ಪಡೆಯಲ್ಪಟ್ಟಿದೆ