ಭಾರತದ ಮುಖ್ಯಮಂತ್ರಿಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
೧ ನೇ ಸಾಲು:
[[ಭಾರತ]]ದಲ್ಲಿ '''ಮುಖ್ಯಮಂತ್ರಿ''' ರಾಜ್ಯದ ಸರಕಾರದ ಮುಖ್ಯಸ್ಥನಾಗಿರುತ್ತಾನೆ. ಮುಖ್ಯಮಂತ್ರಿಯು ರಾಜ್ಯದ ಕಾರ್ಯಾಂಗದ ಮುಖ್ಯಸ್ಥನಾಗಿರುತ್ತಾರೆ. ಮುಖ್ಯಮಂತ್ರಿಯನ್ನು ಆ ರಾಜ್ಯದ [[ವಿಧಾನ ಸಭೆ]]ಯಲ್ಲಿ ಬಹುಮತ ಪಡೆದ ಪಕ್ಷ ಅಥವಾ ಪಕ್ಷಗಳ ಒಕ್ಕೂಟದ ಶಾಸಕರು ಆರಿಸುತ್ತಾರೆ. ಇವರ ಅಧಿಕಾರಾವಧಿ ೫ ವರ್ಷ, ಪುನರಾಯ್ಕೆಯಾಗುವ ಅವಕಾಶವಿರುತ್ತದೆ. ರಾಜ್ಯಪಾಲರು ಸರಕಾರದ ಮುಖ್ಯ್ಸಸ್ಥರಾಗಿದ್ದುಮುಖ್ಯಸ್ಥರಾಗಿದ್ದು, ಆದರೆ ಅವರ ಕಾರ್ಯ ಸಲಹಾಕಾರ ಮಾತ್ರವಾಗಿದ್ದು, ಸರಕಾರದ ಅಧಿಸೂಚನೆಗಳಿಗೆ ಸಹಿ ಹಾಕುವದು ಮತ್ತು ಸಲಹೆ ಕೊಡುವದು ಮಾತ್ರವಾಗಿರುತ್ತದೆ.
 
ಕೆಳಗಿನ ಕೋಷ್ಟಕ ಭಾರತದ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಹೆಸರುಗಳನ್ನು ಸೂಚಿಸುತ್ತದೆ.
 
==ಭಾರತದಲ್ಲಿ ಪ್ರಸ್ತುತ ಅಧಿಕಾರದಲ್ಲಿರುವ ಮುಖ್ಯಮಂತ್ರಿಗಳ ಪಟ್ಟಿ==
{| class="wikitable sortable" style="text-align:center"