ಮಧ್ವಾಚಾರ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೮ ನೇ ಸಾಲು:
=== ಬಾಲ್ಯ ===
-------------------------------
ಸರ್ವೊತ್ತಮನಾದ ಶ್ರೀಪತಿಯಾದ ಪರಮಾತ್ಮನ ಅದೇಶವನ್ನು ಪಾಲಿಸಲು ಜೀವೋತ್ತಮನಾದ ಪವಮಾನನು ಶ್ರೀಮದಾನಂದತೀರ್ಥರಾಗಿ ಜನಿಸಿದರು. ಶ್ರೀ ಮಧ್ವಾಚಾರ್ಯರು [[ಉಡುಪಿ|ಉಡುಪಿಯ]] ಹತ್ತಿರದಲ್ಲಿರುವ [[ಪಾಜಕ]] ಗ್ರಾಮದಲ್ಲಿ ತಂದೆ [[ಮಧ್ಯಗೇಹ ಭಟ್ಟ]] ಮತ್ತು ತಾಯಿ [[ವೇದವತಿ|ವೇದವತಿಗೆ]] ಜನಿಸಿದರು. ತಂದೆ ತಾಯಿ ವಾಸುದೇವನೆಂದು ಹೆಸರಿಟ್ಟಿದ್ದರು. ಬಾಲ್ಯದಲ್ಲೆ ಅಸಾಧಾರಣ ಪ್ರತಿಭೆ ತೋರಿದ ವಾಸುದೇವ, ತನ್ನ ಹನ್ನೆರಡೆನೆಯ ವಯಸ್ಸಿನಲ್ಲಿ ವಿಧ್ಯಾಭ್ಯಾಸ ಮತ್ತು ವೇದಾಭ್ಯಾಸಗಳೆರಡನ್ನು ಮುಗಿಸಿ ಗುರು [[ಅಚ್ಯುತ ಪ್ರಜ್ಞ]] ಸನ್ಯಾಸವನ್ನು ಪಡೆದು ಪೂರ್ಣಪ್ರಜ್ಞರೆಂಬ ಹೆಸರು ಪಡೆದರು.
ಶ್ರೀಮದಾಚಾರ್ಯರಿಗೆ ಗುರುಗಳು ವೈದಿಕ ಸಾಮ್ರಾಜ್ಯದಲ್ಲಿ<br>ಪಟ್ಟಾಭಿಶೇಕ ನೆರವೆರಿಸಿ ಇಟ್ಟ ನಾಮ '''ಆನಂದತೀರ್ಥ'''
 
"https://kn.wikipedia.org/wiki/ಮಧ್ವಾಚಾರ್ಯ" ಇಂದ ಪಡೆಯಲ್ಪಟ್ಟಿದೆ