ಚಂದ್ರಶೇಖರ ವೆಂಕಟರಾಮನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩೬ ನೇ ಸಾಲು:
 
==ಬಾಲ್ಯ ಹಾಗೂ ವಿದ್ಯಾಭ್ಯಾಸ==
ಚಂದ್ರಶೇಖರ ವೆಂಕಟಾರಾಮನ್, ನವೆಂಬರ್ ೭, ೧೮೮೮ ರಲ್ಲಿ ತಮಿಳುನಾಡಿನ [[ತಿರುಚಿನಾಪಳ್ಳಿತಮಿಳುನಾಡು]]ನ ತಿರುಚಿನಾಪಳ್ಳಿ ಜಿಲ್ಲೆಯ 'ತಿರುವನೈಕಾವಲ್' ಎಂಬಲ್ಲಿ ಜನಿಸಿದರು.<ref>[http://www.studyhelpline.net/Biography/C-V-Raman-biography.aspx C.V.Raman, Biography]</ref> ಅವರ ತಂದೆ, ಚಂದ್ರಶೇಖರ್ ಕಾಲೇಜಿನಲ್ಲಿ [[ಭೌತಶಾಸ್ತ್ರ]] ಪ್ರಾಧ್ಯಾಪಕರಾಗಿದ್ದರು. ತಾಯಿಯವರ ಹೆಸರು, ಪಾರ್ವತಿ ಅಮ್ಮಾಳ್. ಆದರೆ ಕುಟುಂಬ ದೊಡ್ಡದಾಗಿದ್ದರಿಂದ ಬಡತನದ ಸ್ಥಿತಿಯಲ್ಲಿದ್ದರು. ರಾಮನ್ ಗೆ ಸಾಕಷ್ಟು ಶೈಕ್ಷಣಿಕ ಸೌಕರ್ಯಗಳನ್ನು ಒದಗಿಸುವ ಅನುಕೂಲ ಅವರಿಗಿರಲಿಲ್ಲ. ಮೇಧಾವಿಯಾಗಿದ್ದ ರಾಮನ್ ವಿದ್ಯಾಭ್ಯಾಸ ಹಾಗೂ ವೃತ್ತಿಜೀವನದಲ್ಲಿ ಮಾಡಿದ ಸಾಧನೆ ಅಪಾರವಾಗಿತ್ತು.
 
* ೧೯೦೦: ತಮ್ಮ ೧೨ ನೆ ವಯಸ್ಸಿನಲ್ಲೇ ಮೆಟ್ರಿಕ್ಯುಲೆಶನ್ ಮುಗಿಸಿದರು.