ಬಿ.ಸುರೇಶ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧ ನೇ ಸಾಲು:
'''ಬಿ. ಸುರೇಶ''' ([[ಜನನ :೧೯೬೨]]) ಅವರು [[ಕನ್ನಡ]] [[:ವರ್ಗ:ಕಿರುತೆರೆ ನಿರ್ದೇಶಕರು|ಕಿರುತೆರೆಯ ನಿರ್ದೇಶಕರಲ್ಲೊಬ್ಬರು]]. [[ದಾವಣಗೆರೆ]] ಇವರ ಹುಟ್ಟೂರು. [[೧೯೭೩]]ರಿಂದಲೇ ಬಾಲನಟನಾಗಿ ಹವ್ಯಾಸೀ ರಂಗಭೂಮಿಯಲ್ಲಿ ಕಾಣಿಸಿಕೊಂಡ ಇವರು ಈವರೆವಿಗೂ ಸಕ್ರಿಯ ರಂಗಕರ್ಮಿಯಾಗಿದ್ದಾರೆ. ಹದಿನೈದು ನಾಟಕಗಳನ್ನು ಈವರೆಗೆ ಬರೆದಿದ್ದಾರೆ. ಶೇಕ್ಸ್‍ಪಿಯರನ ಮ್ಯಾಕ್ಬೆತ್, ಕಿಂಗ್ಲಿಯರ್‍ ನಾಟಕಗಳನ್ನೂ ಒಳಗೊಂಡಂತೆ ೨೫ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದಾರೆ. ಬಿ.ಸುರೇಶ ಅವರು ಬರೆದ [[ಷಾಪುರದ ಸೀನಿಂಗಿ-ಸತ್ಯ]] ನಾಟಕವು [[೧೯೯೭]]ರಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನೂಪ್ರಶಸ್ತಿಯನ್ನು ಪಡೆದುಕೊಂಡಿದೆ.
 
ಕಿರುತೆರೆಯ ಕಲಾವಿದರು ತಂತ್ರಜ್ಞರು ಕಾರ್ಮಿಕರ ಸಂಘದ ನಿಕಟಪೂರ್ವ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಸುರೇಶ್ ಅವರು ಪ್ರಸ್ತುತ ಬೆಂಗಳೂರಿನ ಪೌರ ಕಾರ್ಮಿಕರ ಸಂಘದ ಸಲಹೆಗಾರ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರೂ ಆಗಿ,
ರಂಗಭೂಮಿ, ಕಿರುತೆರೆ ಮತ್ತು ಹಿರಿತೆರೆಗಳಲ್ಲಿ ಬಿ.ಸುರೇಶ ಸಕ್ರಿಯರಾಗಿರುವ ಸುರೇಶ ಅವರು, ಕನ್ನಡದ ಪ್ರಸಿದ್ಧ ಪತ್ರಕರ್ತೆ ಹಾಗೂ ನಾಟಕಗಾರ್ತಿಯೂ ಆಗಿರುವ [[ವಿಜಯಮ್ಮ|ವಿಜಯಮ್ಮನವರ]] ಪುತ್ರರು.
[[Image:Bsuresh.jpg|frame|ಬಿ.ಸುರೇಶ]]
 
Line ೧೨ ⟶ ೧೩:
==ಕಿರುತೆರೆ ನಿರ್ದೇಶಕರಾಗಿ ==
 
೧೯೯೨ರಿಂದ ಹಿರಿತೆರೆಯಲ್ಲದೆ ಕಿರುತೆರೆಗೂ ದುಡಿಯಲಾರಂಭಿಸಿದ ಬಿ.ಸುರೇಶ ಅವರ ದೈನಿಕ ಧಾರಾವಾಹಿ `ಸಾಧನೆ’ [[ಬೆಂಗಳೂರು ದೂರದರ್ಶನ ಕೇಂದ್ರ|ಬೆಂಗಳೂರು ದೂರದರ್ಶನ ಕೇಂದ್ರದಿಂದ ]]ಬಿತ್ತರವಾದ ಅತ್ಯಂತ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾಗಿತ್ತು. [[೨೦೦೧]]ರ ಸಾಲಿನಲ್ಲಿ ಅತ್ಯುತ್ತಮ ಧಾರಾವಾಹಿ, ಅತ್ಯುತ್ತಮ ನಿರ್ದೇಶನ, ಅತ್ಯುತ್ತಮ ಲೇಖಕ ಹೀಗೆ ಹಲವು ಪ್ರಶಸ್ತಿಗಳನ್ನು `ಸಾಧನೆ’ ಪಡೆದುಕೊಂಡಿತ್ತು.
 
[[೨೦೦೪]]ರಿಂದ [[ಉದಯ ಟಿ.ವಿ| ಉದಯ ವಾಹಿನಿಗಾಗಿ]] ಇವರು ಬರೆದು ನಿರ್ದೇಶಿಸುತ್ತಾ ಇರುವ `ನಾಕುತಂತಿ’ ಧಾರಾವಾಹಿ ಉದಯವಾಹಿನಿಯಲ್ಲಿ ಪ್ರಸಾರವಾಗುತ್ತಿದೆ. ಈ ಧಾರಾವಾಹಿ ಈಗಾಗಲೇ ೧೨೫೦ ಕಂತುಗಳನ್ನು ದಾಟಿ ಮುನ್ನಡೆದಿದೆ. ಇದೇ ಉದಯವಾಹಿನಿಗಾಗಿ ಬಿ.ಸುರೇಶ ಅವರ ಸಾರಥ್ಯದಲ್ಲಿ ತಯಾರಾಗುತ್ತಿರುವ ಮತ್ತೊಂದು ಧಾರಾವಾಹಿ `ತಕಧಿಮಿತಾ’. ಇದು ಸಹ ಈಗ ೧೦೦೦ ಕಂತುಗಳನ್ನು ಸಮೀಪಿಸುತ್ತಿದೆ.
 
==ಲೇಖಕ ಮತ್ತು ಪ್ರಕಾಶಕರಾಗಿ==
"https://kn.wikipedia.org/wiki/ಬಿ.ಸುರೇಶ" ಇಂದ ಪಡೆಯಲ್ಪಟ್ಟಿದೆ