ಇಸ್ರೇಲಿನ ಇತಿಹಾಸ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚುNo edit summary |
ನಕ್ಷೆ+++ |
||
೧ ನೇ ಸಾಲು:
{{Orphan|date=ಮಾರ್ಚ್ ೨೦೧೯}}
[[File:Kingdoms of Israel and Judah map 830.svg|thumb|360px|ಕ್ರಿ.ಪೂ 9 ನೇ ಶತಮಾನದಲ್ಲಿ ಇಸ್ರೇಲ್ ಮತ್ತು ಜುದಾ ನಕ್ಷೆ]]
ದೇಶದ ಪ್ರಾಕ್ತನ ಶಾಸ್ತ್ರದ ಶಾಸ್ತ್ರೀಯವಾದ ಅಭ್ಯಾಸ ಆರಂಭವಾದದ್ದು 19ನೆಯ ಶತಮಾನದ ಮಧ್ಯಭಾಗದಲ್ಲಿ. ಆಗಿನಿಂದ ಈಗಿನ ವರೆಗೂ ಅನೇಕ ಪ್ರಾಕ್ತನ ಸಂಶೋಧನ ಸಂಸ್ಥೆಗಳೂ ಪ್ರಾಕ್ತನ ಶಾಸ್ತ್ರಜ್ಞರೂ ತೋರಿದ ವಿಶೇಷ ಆಸ್ಥೆಯ ಫಲವಾಗಿ ಹಲವಾರು ಉತ್ಖನನಗಳೂ ಸಂಶೋಧನೆಗಳೂ ನಡೆದು ಈಗ ಇಲ್ಲಿನ ಪ್ರಾಚೀನ ಚರಿತ್ರೆಯ ಅನೇಕ ವಿವರಗಳು ತಿಳಿದು ಬಂದಿವೆ.
|