ಇಸ್ರೇಲಿನ ಇತಿಹಾಸ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೫ ನೇ ಸಾಲು:
[[File:Nahal-mearot-jamal-cave.JPG|thumb|360px|Nahal-mearot-jamal-cave]]
ಹಳೆಯ ಶಿಲಾಯುಗಕ್ಕೆ ಸೇರಿದ ಅಬೆವಿಲಿಯನ್ ಮತ್ತು ಅಷೂಲಿಯನ್ ಹಂತದ ಕೈಗೊಡಲಿಗಳು ಇಲ್ಲಿ ದೊರಕಿರುವ ಅವಶೇಷಗಳಲ್ಲಿ ಅತ್ಯಂತ ಪ್ರಾಚೀನ. ಇವು ಸುಮಾರು 2,50,000 ವರ್ಷಗಳಿಂದಲೂ ಮೊದಲಿನವೆಂಬುದು ಅಭಿಪ್ರಾಯ. ಚಕ್ಕೆ ಕಲ್ಲಿನ ಆಯುಧಗಳ ತಯೇಷಿಯನ್ ಮತ್ತು ಮುಸ್ಟೀರಿಯನ್ [[ಸಂಸ್ಕೃತಿ]]ಗಳ ಅವಶೇಷಗಳನ್ನು ಮೌಂಟ್ ಕಾರ್ಮೆಲ್ ಪರ್ವತದ [[ಗುಹೆ]]ಗಳಲ್ಲಿ ಡರೊಥಿ ಗ್ಯಾರಡ್ ಎಂಬ ವಿದೂಷಿ ಕಂಡುಹಿಡಿದಳು. ಪಶ್ಚಾದುಷೋ ಮಾದರಿಯ (ನಿಯಾಂಡರ್ಥ ಲಾಯಿಡ್) ಮತ್ತು ಆಧುನಿಕ ಮಾನವ ವರ್ಗದ ಮಿಶ್ರಸಂತತಿಯ ಜನ ಈ [[ಸಂಸ್ಕೃತಿ]]ಯ ಕರ್ತೃಗಳಾಗಿದ್ದರೆಂಬುದು ಅವರ ಆಸ್ತಿಗಳ ಅವಶೇಷಗಳಿಂದ ಗೊತ್ತಾಗಿದೆ. ಹಳೆಯ ಶಿಲಾಯುಗದ ಅಂತ್ಯ ಶಿಲಾಯುಗಕ್ಕೆ ಸುಮಾರು 50,000 ವರ್ಷಗಳ ಆರಿಗ್ನೇಷಿಯನ್ ಸಂಸ್ಕøತಿಯ ಅವಶೇಷಗಳೂ ಅನಂತರ ಸುಮಾರು 20,000 ವರ್ಷಗಳ ಆಟ್ಲಿಟಿಯನ್ ಸಂಸ್ಕøತಿಯ ಅವಶೇಷಗಳೂ ಇಲ್ಲಿ ದೊರಕಿವೆ.ಮಧ್ಯ ಶಿಲಾಯುಗದ ಅವಶೇಷಗಳು ಮೊದಲು ವಾಡಿಎಲ್ ನಟೂಫ್ ಎಂಬಲ್ಲಿ ದೊರಕಿದುದರಿಂದ ಆ ಸಂಸ್ಕøತಿಗೆ ನಟೂಫಿಯನ್ ಎಂದು ಹೆಸರಾಯಿತು. ಇಸ್ರೇಲಿನ ಅನೇಕ ಪ್ರದೇಶಗಳಲ್ಲಿ ದೊರಕಿರುವ, ಸುಮಾರು ಕ್ರಿ. ಪೂ. 10,000-6,000 ಅವಧಿಗೆ ಸೇರಿರುವ ಈ ಸಂಸ್ಕøತಿಯ ಜನ ಆಹಾರ ಸಂಗ್ರಹಣ ದೆಸೆಯಿಂದ ಮುನ್ನಡೆದು ಆಹಾರೋತ್ಪಾದನೆಯನ್ನು ಮೊತ್ತಮೊದಲಿಗೆ ಪ್ರಾರಂಭಿಸಿದರು. ವ್ಯವಸಾಯ ಮಾಡಿ ಬೆಳೆಸಿದ ಪೈರುಗಳನ್ನು ಚಕಮಕಿಕಲ್ಲಿನ ಹಲ್ಲುಗಳಿದ್ದ ಕುಡುಗೋಲುಗಳಿಂದ ಕುಯ್ಯುತ್ತಿದ್ದುದೂ ದುಷ್ಟಪ್ರಾಣಿಗಳನ್ನು ಪಳಗಿಸಿ ಸಾಕುತ್ತಿದ್ದುದೂ ಈ ಜನರ ವಿಶಿಷ್ಟ ಸಾಧನೆಗಳು.
[[File:Ancient Orient.png|thumb|ಪ್ರಾಚೀನ ಸಮೀಪ ಪ್ರಾಚ್ಯದ ನಕಾಶೆ/Ancient Orient]]
 
==ನೂತನ ಶಿಲಾಯುಗ==
"https://kn.wikipedia.org/wiki/ಇಸ್ರೇಲಿನ_ಇತಿಹಾಸ" ಇಂದ ಪಡೆಯಲ್ಪಟ್ಟಿದೆ