ಇಸ್ರೇಲಿನ ಇತಿಹಾಸ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೦ ನೇ ಸಾಲು:
ನೂತನ ಶಿಲಾಯುಗದ ಅತ್ಯಂತ ಪ್ರಾಚೀನವಾದ ಮತ್ತು ವಿಶದವಾಗಿ ಸಂಶೋಧಿಸಲ್ಪಟ್ಟಿರುವ ನೆಲೆಗಳಲ್ಲಿ ಮುಖ್ಯವಾದ ಜೆರಿಕೊ ಈ ದೇಶದಲ್ಲಿವೆ. ಮೊತ್ತ ಮೊದಲಿಗೆ ಅಂಚುಗಳನ್ನು ನಯವಾಗಿಸಿದ ಕಲ್ಲಿನ ಆಯುಧಗಳನ್ನು ಉಪಯೋಗಿಸುತ್ತಿದ್ದ ಈ ಜನ ಕ್ರಿ. ಪೂ 6-5ನೆಯ ಸಹಸ್ರಮಾನಗಳಲ್ಲಿ ಬೃಹತ್ತಾದ ವರ್ತುಳಾಕಾರದ ಶಿಲಾ [[ಸಮಾಧಿ]]ಗಳಲ್ಲಿ ಸತ್ತವರನ್ನು ಹಿಡಿಯುತ್ತಿದ್ದರು. ಕ್ರಿ.ಪೂ. 5000ದ ಸುಮಾರಿನಲ್ಲಿ ಮಡಕೆಗಳ ಉಪಯೋಗವೂ ಕಲ್ಲಿನ ಗೋಡೆ ಕಂದಕಗಳಿಂದ ರಕ್ಷಿತವಾದ ಗ್ರಾಮೀಣ ಜೀವನವೂ ರೂಢಿಗೆ ಬಂದುವು. ಆಹಾರೋತ್ಪಾದನೆ, ಕೈಗಾರಿಕೆ, ವಾಣಿಜ್ಯ ಇವರ ಮುಖ್ಯ ಸಾಧನೆಗಳು.
==ತಾಮ್ರ ಶಿಲಾಯುಗ==
[[File:Merenptah Israel Stele Cairo.jpg|thumb|ಕೈರೋದಲ್ಲಿನ ಈಜಿಪ್ಟಿನ ವಸ್ತುಸಂಗ್ರಹಾಲಯದಿಂದ ಇಸ್ರೇಲ್ ಸ್ಟೆಲಾ (ಜೆಇ 31408) ಎಂದು ಕರೆಯಲ್ಪಡುವ ಮೆರ್ನೆಪ್ಟಾ ಸ್ಟೀಲ್.]]
ತಾಮ್ರ ಶಿಲಾಯುಗದ ಸಂಸ್ಕøತಿಯ ಅವಶೇಷಗಳು ಫಸ್ಸೂಲ್ ಎಂಬಲ್ಲಿ ಮೊದಲಿಗೆ ದೊರಕಿದರು ಅನಂತÀರ ಇತರ ಅನೇಕ ನೆಲೆಗಳಲ್ಲೂ ದೊರಕಿವೆ. ವಿವಿಧ ಹಂತಗಳಲ್ಲಿ ಬೆಳೆದು ಬಂದ ಈ ಸಂಸ್ಕøತಿ ಈಜಿಪ್ಟಿನಲ್ಲೂ ಕಂಡುಬಂದಿದೆ. ಇದು ಕ್ರಿ. ಪೂ. 3100ರ ಹೊತ್ತಿಗೆ ಕೊನೆಗೊಂಡಿತೆಂದು ಹೇಳಬಹುದು. ತಾಮ್ರದ ಉಪಯೋಗ ರೂಢಿಗೆ ಬಂದದ್ದರ ಗುರುತಾಗಿ ಈ ಲೋಹದ ಎರಡು ಕೊಡಲಿಗಳೂ ಮತ್ತೆ ಕೆಲವು ಅವಶೇಷಗಳೂ ದೊರಕಿವೆ. ಮಡಕೆಗಳ ಮೇಲೆ ವರ್ಣಚಿತ್ರ ಬಿಡಿಸುವ ರೂಢಿ ಈ ಕಾಲದಲ್ಲೇ ಆರಂಭವಾಯಿತು.
 
"https://kn.wikipedia.org/wiki/ಇಸ್ರೇಲಿನ_ಇತಿಹಾಸ" ಇಂದ ಪಡೆಯಲ್ಪಟ್ಟಿದೆ