ಬಿ.ಸುರೇಶ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೦೦ ನೇ ಸಾಲು:
* ‘ ಷಾಪುರದ ಸೀನಿಂಗಿ-ಸತ್ಯ’ ನಾಟಕವು ೧೯೯೭ರಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನೂ ಪಡೆದುಕೊಂಡಿದೆ.
 
* ಬೆಂಗಳೂರು ದೂರದರ್ಶನಕ್ಕಾಗಿ ಬಿ.ಸುರೇಶ ಅವರು ನಿರ್ದೇಶಿಸಿದ್ದ ದೈನಿಕ ಧಾರಾವಾಹಿ `ಸಾಧನೆ’ [[೨೦೦೧]]ರ ಸಾಲಿನಲ್ಲಿ ಅತ್ಯುತ್ತಮ ಧಾರಾವಾಹಿ, ಅತ್ಯುತ್ತಮ ನಿರ್ದೇಶನ, ಅತ್ಯುತ್ತಮ ಲೇಖಕ ಪ್ರಶಸ್ತಿಗಳನ್ನು `ಸಾಧನೆ’ ಪಡೆದುಕೊಂಡಿದೆ.
 
* `ಅರ್ಥ’ ಚಿತ್ರಕ್ಕಾಗಿ ೨೦೦೨-೦೩ ಸಾಲಿನ ಪ್ರಥಮ ಅತ್ಯುತ್ತಮ ಚಿತ್ರ ಪ್ರಶಸ್ತಿ ದೊರೆತಿದೆ. ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಅರುಂಧತಿ ಜತ್ಕರ್ ಅವರಿಗೆ.
 
* ‘ಅರ್ಥ’ ಚಿತ್ರಕ್ಕೆ ದಕ್ಷಿಣ ಭಾರತದ ಛಾಯಾಗ್ರಾಹಕರ ಸಂಘದಿಂದ ಅತ್ಯುತ್ತಮ ಚಿತ್ರ ಪ್ರಶಸ್ತಿ. ಅತ್ಯುತ್ತಮ ನಟ ಪ್ರಶಸ್ತಿ ರಂಗಾಯಣ ರಘು ಅವರಿಗೆ ಮತ್ತು ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಅರುಂಧತಿ ಜತ್ಕರ್ ಅವರಿಗೆ.
 
* ‘ಗುಬ್ಬಚ್ಚಿಗಳು’ ಚಿತ್ರಕ್ಕೆ ನ್ಯೂಯಾರ್‍ಕ್ನ್ಯೂಯಾರ್ಕ್ ಇಂಡಿಪೆಂಡೆಂಟ್ ಫಿಲ್ಮ್ ಅಂಡ್ ವಿಡಿಯೋ ಫೇಸ್ಟಿವಲ್ ನಿಂದ ‘ಅತ್ಯುತ್ತಮ ಸಾಂಸಾರಿಕ ಚಿತ್ರ’ ಪ್ರಶಸ್ತಿ
 
==ಹೊರಗಿನ ಸಂಪರ್ಕ==
"https://kn.wikipedia.org/wiki/ಬಿ.ಸುರೇಶ" ಇಂದ ಪಡೆಯಲ್ಪಟ್ಟಿದೆ