ಬಿ.ಸುರೇಶ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧ ನೇ ಸಾಲು:
'''ಬಿ. ಸುರೇಶ''' ([[ಜನನ :೧೯೬೨]]) ಅವರು [[ಕನ್ನಡ]] [[:ವರ್ಗ:ಕಿರುತೆರೆ ನಿರ್ದೇಶಕರು|ಕಿರುತೆರೆಯ ನಿರ್ದೇಶಕರಲ್ಲೊಬ್ಬರು]]. [[ದಾವಣಗೆರೆ]] ಇವರ ಹುಟ್ಟೂರು. [[೧೯೭೩]]ರಿಂದಲೇ ಬಾಲನಟನಾಗಿ ಹವ್ಯಾಸೀ ರಂಗಭೂಮಿಯಲ್ಲಿ ಕಾಣಿಸಿಕೊಂಡ ಇವರು ಈವರೆವಿಗೂ ಸಕ್ರಿಯ ರಂಗಕರ್ಮಿಯಾಗಿದ್ದಾರೆ. ಹದಿನೈದು ನಾಟಕಗಳನ್ನು ಈವರೆಗೆ ಬರೆದಿದ್ದಾರೆ. ಶೇಕ್ಸ್‍ಪಿಯರನ ಮ್ಯಾಕ್ಬೆತ್, ಕಿಂಗ್ಲಿಯರ್‍ ನಾಟಕಗಳನ್ನೂ ಒಳಗೊಂಡಂತೆ ೨೫ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದಾರೆ. ಬಿ.ಸುರೇಶ ಅವರು ಬರೆದ [[ಷಾಪುರದ ಸೀನಿಂಗಿ-ಸತ್ಯ]] ನಾಟಕವು [[೧೯೯೭]]ರಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನು ಪಡೆದುಕೊಂಡಿದೆ.
 
ಕಿರುತೆರೆಯ ಕಲಾವಿದರು ತಂತ್ರಜ್ಞರು ಕಾರ್ಮಿಕರ ಸಂಘದ ನಿಕಟಪೂರ್ವ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಸುರೇಶ್ ಅವರು ಪ್ರಸ್ತುತ ಬೆಂಗಳೂರಿನ ಪೌರ ಕಾರ್ಮಿಕರ ಸಂಘದ ಸಲಹೆಗಾರ. [[೨೦೦೮]] ಡಿಸೆಂಬರ್‍ ತಿಂಗಳಿನಿಂದ ಕರ್ನಾಟಕ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದಪ್ರಾಧಿಕಾರಕ್ಕೆ ಸದಸ್ಯರೂಸದಸ್ಯರಾಗಿದ್ದಾರೆ. ಆಗಿರಂಗಭೂಮಿ, ಕಿರುತೆರೆ ಮತ್ತು ಹಿರಿತೆರೆಗಳಲ್ಲಿ ಕ್ರಿಯಾಶೀಲರಾಗಿ ಮುಂದುವರೆದಿರುವ ಸುರೇಶ ಅವರು, ಕನ್ನಡದ ಪ್ರಸಿದ್ಧ ಪತ್ರಕರ್ತೆ ಹಾಗೂ ನಾಟಕಗಾರ್ತಿಯೂ ಆಗಿರುವ [[ವಿಜಯಮ್ಮ|ವಿಜಯಮ್ಮನವರ]] ಪುತ್ರರು.
ರಂಗಭೂಮಿ, ಕಿರುತೆರೆ ಮತ್ತು ಹಿರಿತೆರೆಗಳಲ್ಲಿ ಸಕ್ರಿಯರಾಗಿರುವ ಸುರೇಶ ಅವರು, ಕನ್ನಡದ ಪ್ರಸಿದ್ಧ ಪತ್ರಕರ್ತೆ ಹಾಗೂ ನಾಟಕಗಾರ್ತಿಯೂ ಆಗಿರುವ [[ವಿಜಯಮ್ಮ|ವಿಜಯಮ್ಮನವರ]] ಪುತ್ರರು.
[[Image:Bsuresh.jpg|frame|ಬಿ.ಸುರೇಶ]]
 
"https://kn.wikipedia.org/wiki/ಬಿ.ಸುರೇಶ" ಇಂದ ಪಡೆಯಲ್ಪಟ್ಟಿದೆ