ಭಾರತದ ರಾಷ್ಟ್ರೀಯ ಚಿಹ್ನೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
Navamadi.s (ಚರ್ಚೆ | ಕಾಣಿಕೆಗಳು) No edit summary |
No edit summary ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೧ ನೇ ಸಾಲು:
▲[[ಭಾರತ ಸರ್ಕಾರ]]ವು [[೧೯೫೦]] [[ಜನವರಿ ೨೬]] ರಂದು ಅಧಿಕೃತವಾಗಿ [[ಸಾರನಾಥ]]ದ, [[ಅಶೋಕ ಸ್ತಂಭ]]ದಲ್ಲಿರುವ ನಾಲ್ಕು ಮುಖಗಳ ಸಿಂಹವನ್ನು ತನ್ನ ರಾಷ್ಟ್ರ ಲಾಂಛನವನ್ನಾಗಿ ಆಯ್ದುಕೊಂಡಿತು. ಚಿಹ್ನೆಯಲ್ಲಿ ಮೂರೆ ಮುಖ ಕಾಣಿಸಿದರು, ಲಾಂಛನವು ನಾಲ್ಕು ಸಿಂಹದ ಮುಖಗಳನ್ನು ಹೊಂದಿದ್ದು, ನಾಲ್ಕನೆಯ ಮುಖವು ಹಿಂಬದಿಯಲ್ಲಿರುವುದು.
ಈ ಲಾಂಛನವು ಒಂದು ವೃತ್ತಾಕಾರದ ಹಾಸುಗಲ್ಲಿನ ಮೇಲೆ ಅಲಂಕರಿಸಿದ್ದು, ಓಡುತ್ತಿರುವ ಕುದುರೆ, ಏತ್ತು, ಆನೆ ಮತ್ತು ಸಿಂಹದ ಅಕೃತಿಗಳು ಧರ್ಮ ಚಕ್ರದ ಜೊತೆಯಲ್ಲಿ ಪರ್ಯಾಯವಾಗಿ ಹಾಸುಗಲ್ಲಿನ ಮೇಲೆ ಕೆತ್ತಲ್ಪಟ್ಟಿದೆ. ಇವುಗಳ ಜೊತೆಗೆ [[ಮುಂಡಕೋಪನಿಷತ್]] ನಲ್ಲಿ ಉಲ್ಲೇಖಿಸಿರುವ "ಸತ್ಯಮೇವ ಜಯತೆ" ಪದವನ್ನು [[ದೇವನಾಗರಿ ಲಿಪಿ]]ಯಲ್ಲಿ ಅಳವಡಿಸಿಕೊಳ್ಳಲಾಗಿದೆ.
{{commonscat|Emblem of India}}
==ಅಶೋಕ ಸ್ತಂಭ ಚಿತ್ರದ ಅಂಚೆ ಚೀಟಿಯ ಕಥೆ==
|