ಅಲಂಕಾರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೫೮ ನೇ ಸಾಲು:
೨.ತದ್ರೂಪ್ಯ ರೂಪಕಾಲಂಕಾರ=ಉಪಮೇಯ & ಉಪಮಾನಗಳೆರಡನ್ನೂ ತದ್ರೂಪಿಯಾಗಿ ನಿದರ್ಶಿಸುವುದು.
 
=== ಉತ್ಪ್ರೇಕ್ಷಾಲಂಕಾರ===
ಉಪಮೇಯವನ್ನು ಉಪಮಾನವನ್ನಾಗಿ ಸಂಭಾವಿಸಿ ಅಂದರೆ ಕಲ್ಪಿಸಿ ವರ್ಣಿಸುವುದನ್ನು ಉತ್ಪ್ರೇಕ್ಷಾಲಂಕಾರ ಎನ್ನುವರು.
ಉದಾ : ಸೀತೆಯ ಮುಖ ಕಮಲವೋ ಎಂಬಂತೆ ಅರಳಿತು
ಉಪಮೇಯ = ಸೀತೆಯ ಮುಖ
ಉಪಮಾನ = ಕಮಲ
ಸಮನ್ವಯ : ಇಲ್ಲಿ ಉಪಮೇಯವಾದ ಸೀತೆಯ ಮುಖವನ್ನು ಉಪಮಾನವಾದ ಕಮಲವೆಂದು ಕಲ್ಪಿಸಿ ಹೇಳಲಾಗಿದೆ.
===ಅರ್ಥಾಂತರನ್ಯಾಸಾಲಂಕಾರ===
ಒಂದು ವಿಶೇಷ ವಾಕ್ಯವನ್ನು ಸಾಮಾನ್ಯ ವಾಕ್ಯದಿಂದಾಗಲಿ ಅಥವಾ ಸಾಮಾನ್ಯ ವಾಕ್ಯವನ್ನು ವಿಶೇಷ ವಾಕ್ಯದಿಂದಾಗಲಿ ಸಮರ್ಥನೆ ಮಾಡುವುದನ್ನು ಅರ್ಥಾಂತರನ್ಯಾಸಾಲಂಕಾರ ಎನ್ನುವರು .
"https://kn.wikipedia.org/wiki/ಅಲಂಕಾರ" ಇಂದ ಪಡೆಯಲ್ಪಟ್ಟಿದೆ