ಬೀದರ್ ಕೋಟೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೬೫ ನೇ ಸಾಲು:
 
==ಇತಿಹಾಸ==
* ತಖ್ತ್ ಮಹಲ್ಅರಮನೆಯನ್ನು ಬಹಮನಿ ಸುಲ್ತಾನನಾದ [[ಅಹಮದ್ ಷಾ]] ಬಹಮನಿ 1426-1432 ಅವಧಿಯಲ್ಲಿ ನಡುವೆ ನಿರ್ಮಿಸಿದನು. ತಖ್ತ್ ಮಹಲ್ ಬೀದರ್ ಕೋಟೆಯ ಪಶ್ಚಿಮ ಭಾಗದಲ್ಲಿ ನೆಲೆಸಿದೆ. ಈ ಅರಮನೆಯ ಪ್ರಾಂಗಣವನ್ನು ಆಡಳಿತಗಾರರು ಖಾಸಗಿ ದರ್ಬಾರ್ ಮತ್ತು ಚರ್ಚೆಗಳಿಗಾಗಿ ವ್ಯಾಪಕವಾಗಿ ಬಳಸಿದರು. ಕಟ್ಟಡದ ರಚನೆಯು ಸಂಕೀರ್ಣ ವಾಸ್ತುಶೈಲಿಯದ್ದಾಗಿದೆ.
* ತಖ್ತ್ ಮಹಲಿನ ದರ್ಬಾರ್ ಸಭಾಂಗಣವನ್ನು ವಿವಿಧ ಸಮಾರಂಭಗಳಿಗಾಗಿ ಮತ್ತು ಬೀದರ್ ಅರಸರ ಪ್ರಮುಖ ಕಾರ್ಯಕ್ರಮಗಳಿಗಾಗಿ ಉಪಯೋಗಿಸುತ್ತಿದ್ದರು. ಬಹಮನಿ ಸುಲ್ತಾನರ ಬೀದರ್ ಸಾಮ್ರಾಜ್ಯದ ಅನುಸ್ಥಾಪನ ಸೇರಿದಂತೆ ಅನೇಕ ಐತಿಹಾಸಿಕ ಘಟನೆಗಳು ಇಲ್ಲಿ ನಡೆದಿವೆ. ಪ್ರಸ್ತುತ ಕಾಲದಲ್ಲಿ ಬೀದರ್ ಕೋಟೆಯ ಕಮಾನುಗಳು ಮಾತ್ರ ಸುಸ್ಥಿತಿಯಲ್ಲಿವೆ.
* ಈ ಅರಮನೆಯ ಒಳಗಿನ ಗುಮ್ಮಟ ತನ್ನ ವಿಸ್ತಾರ ಮತ್ತು ವಿಸ್ತೀರ್ಣದಿಂದಾಗಿ ಪ್ರವಾಸಿಗರ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ. ಮಹಲಿನ ಒಳಗೆ ನಿರ್ಮಿಸಲಾಗಿರುವ ಕೋಣೆಗಳನ್ನು ರಾಜಮನೆತನದವರ ಖಾಸಗಿ ನಿವಾಸಕ್ಕಾಗಿ ಬಳಸಲಾಗುತ್ತಿತ್ತು.
"https://kn.wikipedia.org/wiki/ಬೀದರ್_ಕೋಟೆ" ಇಂದ ಪಡೆಯಲ್ಪಟ್ಟಿದೆ