ಜ್ಯೋತಿಷ ಮತ್ತು ವಿಜ್ಞಾನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ಅನಗತ್ಯ ಮತ್ತು ತಪ್ಪು ತಿಳುವಳಿಕೆಯ ಸೂಚನೆ--
೧೦೧ ನೇ ಸಾಲು:
* ರಾಹು ಕೇತುಗಳ ವಿಚಾರ. ಇವುಗಳನ್ನು ಛಾಯಾ ಗ್ರಹಗಳೆಂದೂ, ಕಣ್ಣಿಗೆ ಅಗೋಚರ ಗ್ರಹಗಳೆಂದು ಹೇಳಲಾಗುತ್ತದೆ. ಆದರೆ ಇವು ಗ್ರಹಗಳೇ ಅಲ್ಲ. ಇವು ಆಕಾಶ ಕಾಯಗಳೇ ಅಲ್ಲ. ಇವು ಆಕಾಶದಲ್ಲಿ ಎರಡು ಊಹಾ ಬಿಂದುಗಳು. ಖಗೋಲ ಶಾಸ್ತ್ರದ ಪ್ರಕಾರ ಆಕಾಶದಲ್ಲಿ ಭೂಮಧ್ಯ ರೇಖೆಯನ್ನು ಆಕಾಶಕ್ಕೆ ವಿಸ್ತರಿಸಿದರೆ ಅದು ಖಗೋಳ-ವಿಷುವದ್ ವೃತ್ತ ಮತ್ತು ಸೂರ್ಯನು ಭೂಮಿಯನ್ನು ವರ್ಷದಲ್ಲಿ ಒಂದು ಬಾರಿ ಸುತ್ತುತ್ತಾನೆ ಎಂದು ಇಟ್ಟುಕೊಂಡರೆ, ಸೂರ್ಯನ ಪಥ ಖಗೋಲದಲ್ಲಿ ಒಂದು ವೃತ್ತವಾಗುವುದು. ಅದು ಕ್ರಾಂತಿ ವೃತ್ತ. ಅದರಲ್ಲಿ ಈ ಮೇಷಾದಿ ನಕ್ಷತ್ರ ಪುಂಜ(ರಾಶಿ)ಗಳನ್ನೂ, ಅಶ್ವಿನಿ ಆದಿಯಾಗಿ ನಕ್ಷತ್ರಗಳನ್ನೂ ಗುರುತಿಸಲಾಗುವುದು. (ಭೂಮಿಯು ಸೂರ್ಯನನ್ನು ಸುತ್ತುವ ಪಥವೇ ಕ್ರಾಂತಿವೃತ್ತ - ಸೂರ್ಯ ಭೂಮಿಯನ್ನು ಸುತ್ತುವನೆಂದು ಭಾವಿಸಿದರೂ ಅದೇ ಪಥ ಬರುವುದು)
* ಭೂಮಿಯ ಅಕ್ಷವು ಸೂರ್ಯನಿಗೆ ೨೩.೫ಡಿಗ್ರಿ ಓರೆಯಾಗಿರುವುದರಿಂದ, ಭೂಮಧ್ಯ ರೇಖೆಯನ್ನು ಆಕಾಶಕ್ಕೆ ವಿಸ್ತರಿಸಿದರೆ ಬರುವ [[ವಿಷುವದ್ ವೃತ್ತ]]ಕ್ಕೆ ೨೩.೫ ಡಿಗ್ರಿಯಷ್ಟು ಓರೆಯಾಗಿ ಒಂದು ಊಹಾ [[ಕ್ರಾಂತಿ ವೃತ್ತ]] ವಾಗುವುದು. ಭೂಮಿಯನ್ನು ಚಂದ್ರನು ಸುಮಾರು ೨೯ ದಿನಗಳಲ್ಲಿ ಒಂದು ಸುತ್ತು ಸುತ್ತುತ್ತಾನೆ. ಚಂದ್ರನ ಪಥ ಸೂರ್ಯನ ಕ್ರಾಂತಿ ವೃತ್ತ ಪಥಗಳು ಸಮತಲದಲ್ಲಿ ಇಲ್ಲ; ಸ್ವಲ್ಪ ಓರೆಯಾಗಿವೆ. ಅದರಿಂದ ಸೂರ್ಯ ಚಂದ್ರರ ಪಥದ ದಾರಿ ಎರಡು ಬಳೆಗಳು ಒಂದರೊಳಗೊಂದು ಸೇರಿ ಉತ್ತರ ಮತ್ತು ದಕ್ಷಿಣದಲ್ಲಿ ಎರಡು ಕಡೆ ಒಂದನ್ನೊಂದು '''ಎರಡು ಬಿಂದು'''ಗಳಲ್ಲಿ ಕತ್ತರಿಸುತ್ತವೆ. (ಚಿತ್ರಕ್ಕೆ -ವಿಕಿ- ಇಂಗ್ಲಿಷ್ 'ನೋಡ್ಸ್ ' ಫೈಲ್ ನೋಡಿ)
( <nowiki>[[ಚಿತ್ರ:Planet orbit nodes 2 animation.gif|thumb|right|]]</nowiki>
*(https://en.wikipedia.org/wiki/Orbital_node)
*https://en.wikipedia.org/wiki/Lunar_eclipse