ಗ್ರಹಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೪ ನೇ ಸಾಲು:
# ಪಾರ್ಶ್ವಗ್ರಹಣ: ಅರೆ ನೆರಳಿನ ಮೂಲಕ ಹೋಗಿ ದಟ್ಟ ನೆರಳಿನ ಕೆಲ ಭಾಗವನ್ನು ಹಾದು ಹೊರಕ್ಕೆ ಬರುವುದು.
#ಪೂರ್ಣಗ್ರಹಣ : ದಟ್ಟ ನೆರಳಿನ ಮಧ್ಯೆ ಅಥವಾ ಅಂಚಿನಲ್ಲಿ ಪೂರ್ತಿ ಮುಳುಗಿ ಹೊರಗೆ ಬರುವುದು.
*ದಟ್ಟ ನೆರಳಿನ ಮಧ್ಯೆ ನೇರ ಹಾದು ಹೋಗುವಾಗ ಚಂದ್ರಗ್ರಹಣ ಕಾಣಿಸುವ ಗರಿಷ್ಠ ಕಾಲಾವಧಿ ಸುಮಾರು 2 ಗಂಟೆಗಳು. ದಟ್ಟ ನೆರಳಿನ ಸುತ್ತ ಆವರಿಸಿರುವ ಅರೆ ನೆರಳಿನ ಭಾಗವನ್ನೂ ಗಣನೆಗೆ ತೆಗೆದುಕೊಂಡರೆ ಗ್ರಹಣದ ಗರಿಷ್ಠ ಕಾಲಾವಧಿ ಸುಮಾರು 4 ಗಂಟೆಗಳು. ಆದ್ದರಿಂದ ಚಂದ್ರಗ್ರಹಣವನ್ನು ಬಹಳ ಹೊತ್ತು ನೋಡವುದಕ್ಕಾಗುತ್ತದೆ. ಯಾವುದಾದರೂ ಒಂದು ವರ್ಷದಲ್ಲಾಗುವ ಒಟ್ಟು ಚಂದ್ರಗ್ರಹಣಗಳ ಸಂಖ್ಯೆ ಕಡಿಮೆಯಾಗಿದ್ದರೂ ಅದರಲ್ಲಿ ಪೂರ್ಣ ಚಂದ್ರಗ್ರಹಣಗಳೇ ಹೆಚ್ಚಾಗಿ ಆಗುತ್ತವೆ. ಪೂರ್ಣ ಚಂದ್ರಗ್ರಹಣವಾದ ಕೆಲವು ಸಂದರ್ಭಗಳಲ್ಲಿ ಗ್ರಹಣವಾದ ಚಂದ್ರನ ಮೇಲ್ಮೈ ಹೊಳಪಿನಿಂದ ಇರಬೇಕಾಗಿದ್ದುದು ಭೂಮಿಯ ಮೇಲಾದ ವಿಪ್ಲವದಿಂದ ಮಂಕಾಗಿ ಕಂಡುದೂ ಉಂಟು. 1884ರ ಅಕ್ಟೋಬರ್ 4ರಲ್ಲಿ ಚಂದ್ರಗ್ರಹಣವಾದಾಗ ಜ್ವಾಲಾಮುಖಿ ಒಗೆದ ದೂಳು ಮತ್ತು ಬೂದಿಯಿಂದ ಭೂಮಿಯ ವಾತಾವರಣ ಆವರಿಸಲ್ಪಟ್ಟಿದ್ದರಿಂದ ಚಂದ್ರನ ಮೇಲೆ ಗ್ರಹಣ ಕಾಲದಲ್ಲಿ ಬಹಳ ಕತ್ತಲು ಮೂಡಿತ್ತು. ಇದೇ ರೀತಿಯಲ್ಲಿ 1902, 1913 ಮತ್ತು 1950 ರಲ್ಲೂ ಆಯಿತು.<ref>ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಗ್ರಹಣ, ಖಗೋಳೀಯ</ref>
 
==ನೋಡಿ==
*[[ಡಿಸೆಂಬರ್ 26, 2019 ರ ಸೂರ್ಯಗ್ರಹಣ]]
"https://kn.wikipedia.org/wiki/ಗ್ರಹಣ" ಇಂದ ಪಡೆಯಲ್ಪಟ್ಟಿದೆ