ಸಾವಿತ್ರಿಬಾಯಿ ಫುಲೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೫೦ ನೇ ಸಾಲು:
 
==ಪ್ರಶಸ್ತಿ, ಗೌರವ==
# ಶಿಕ್ಷಣ ಕೇತ್ರದಲ್ಲಿನ ಸಾಧನೆಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಫುಲೆ ದಂಪತಿಗಳಿಗೆ ಸನ್ಮಾನ
# ಬ್ರಿಟಿಷ್ ಸರಕಾರ ಇವರಿಗೆ "ಇಂಡಿಯಾಸ್ ಫಸ್ಟ್ ಲೇಡಿ ಟೀಚರ್" ಎಂದು ಬಿರುದು ಕೂಡ ಕೊಟ್ಟಿದೆ
 
==ಗಣ್ಯರ ದೃಷ್ಠಿಯಲ್ಲಿ ಸಾವಿತ್ರಿಬಾಯಿ ಫುಲೆ==
# ಥಾಮ್ ವುಲ್ಫ್ ಮತ್ತು ಸುಜನ ಆಂಡ್ರಡೆ - ಸಾವಿರಾರು ದೀಪಗಳನ್ನು ಹಚ್ಚಿದ ಆಧುನಿಕ ಶಿಕ್ಷಣದ ತಾಯಿ ಸಾವಿತ್ರಿಬಾಯಿ ಫುಲೆಗೆ ನೀನು ಚಿರಋಣಿಯಾಗಿರಬೇಕು. ಇಂದಿನ ಅಕ್ಷರಸ್ಥ ಭಾರತೀಯ ಪ್ರತಿಯೊಬ್ಬ ಮಹಿಳೆಯ ಮನದಲ್ಲೂ ಸಾವಿತ್ರಿಬಾಯಿ ಫುಲೆ ಇದ್ದಾರೆ.