"ಸಾವಿತ್ರಿಬಾಯಿ ಫುಲೆ" ಆವೃತ್ತಿಗಳ ಮಧ್ಯದ ಬದಲಾವಣೆಗಳು

* ಮುಂದೆ ಫುಲೆ ದಂಪತಿಗಳು ೧೮೭೪ರಲ್ಲಿ ವಿಧವೆಯೊಬ್ಬಳ ಮಗನಾದ ಯಶವಂತನನ್ನು ದತ್ತು ತೆಗೆದುಕೊಂಡು, ಆತ ಸಮಾಜದಲ್ಲಿ ಸತ್ಪ್ರಜೆಯಾಗುವ ಅವಕಾಶವನ್ನು ಕಲ್ಪಿಸುತ್ತಾರೆ. ೧೮೬೩ರಲ್ಲಿ ಅನಾಥ ಮಕ್ಕಳಿಗಾಗಿ ಶಿಶುಕೇಂದ್ರವನ್ನು ತೆರೆಯುತ್ತಾರೆ. ಆ ಅನಾಥ ಮಕ್ಕಳೊಂದಿಗೆ ಪ್ರಾಂಜಲ ಮನಸ್ಸಿನಿಂದ ಬೆರೆಯುತ್ತಾರೆ.
 
==ಸಾಮಾಜಿಕ ಕ್ರಾಂತಿಕಾರಿಯಾಗಿಕ್ರಾಂತಿಕಾರಿ==
*೧೫೦ ವರ್ಷಗಳ ಹಿಂದೆಯೇ ಸಾವಿತ್ರಿ ಬಾಯಿ ಶಾಲೆಯನ್ನು ತೊರೆಯದ ವಿದ್ಯಾರ್ಥಿಗಳಿಗೆ ಸ್ಟೈಫಂಡ್ ಕೊಡುವ ಯೋಜನೆ ತಂದಿದ್ದರು. ಶಿಕ್ಷಣದಲ್ಲಿ ವೈವಿಧ್ಯತೆ ತಂದಿದ್ದರು.
* ೧೮೬೦ರ ದಶಕದಲ್ಲಿ ವಿಧವೆಯರ ತಲೆಬೋಳಿಸುವ ಪದ್ಧತಿಯನ್ನು ಪ್ರಬಲವಾಗಿ ವಿರೋಧಿಸಿದರು. ವಿಧವೆಯರಿಗೆ, ವಿವಾಹಬಾಹಿರವಾಗಿ ಗರ್ಭಿಣಿಯರಾಗುವ ಮಹಿಳೆಯರಿಗಾಗಿ ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸಿದರು. ವಿವಾಹಬಾಹಿರ ಸಂಬಂಧದಿಂದ ಹುಟ್ಟಿದ ಮಕ್ಕಳಿಗಾಗಿ ಭಿನ್ನವಾದ ಶಿಶುಕೇಂದ್ರಗಳನ್ನು ಸ್ಥಾಪಿಸಿದರು. ಈ ಬಗೆಯ ಸಾಮಾಜಿಕ ಸಂಘಟನೆಗಳ ಮೂಲಕ ನೂರಾರು ಮಹಿಳೆಯರ ಮತ್ತು ಮಕ್ಕಳ ಬದುಕಿಗೊಂದು ನೆಲೆ ಕೊಟ್ಟರು.
೪,೭೭೮

edits

"https://kn.wikipedia.org/wiki/ವಿಶೇಷ:MobileDiff/962519" ಇಂದ ಪಡೆಯಲ್ಪಟ್ಟಿದೆ