ಸಾವಿತ್ರಿಬಾಯಿ ಫುಲೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೪೧ ನೇ ಸಾಲು:
* ಸಾವಿತ್ರಿಬಾಯಿ 'ಸತ್ಯೋಧಕ' ಸಮಾಜದ ಅಧ್ಯಕ್ಷೆಯಾಗಿದ್ದರು. ೧೯ನೇ ಶತಮಾನದ ಇತಿಹಾಸದಲ್ಲಿ ಮದುವೆಗಳನ್ನು ಪೂಜಾರಿಗಳಿಲ್ಲದೆ ನೆರವೇರಿಸಿದ್ದುದು ಒಂದು ಕ್ರಾಂತಿಕಾರಿ ಹೋರಾಟವಾಗಿದೆ. ಈ ಸಂದರ್ಭದಲ್ಲಿ ಬ್ರಾಹ್ಮಣರ ಅಧಿಪತ್ಯವಿಲ್ಲದ ಮದುವೆಗಳನ್ನು ಏರ್ಪಡಿಸಿದ್ದರು. ಅಲ್ಲದೆ ಮೊಟ್ಟ ಮೊದಲ ಬಾರಿ ಕಾನೂನಿನ ನೆರವನ್ನು ಪಡೆದು ಮದುವೆ ನೆರವೇರಿಸಿದ್ದು ಇಂದಿಗೂ ಇತಿಹಾಸದಲ್ಲಿ ದಾಖಲಾಗದೆ ಉಳಿದಿರುವ ಸಂಗತಿ.
 
==ಬದಲಾವಣೆಯ ಹರಿಕಾರರಾಗಿಹರಿಕಾರ==
# ೧೮೪೮ ರಲ್ಲಿ ಪತಿ ಜ್ಯೋತಿಬಾ ಫುಲೆಯವರೊಂದಿಗೆ ಸೇರಿ ತಳ ಸಮುದಾಯದ ಹೆಣ್ಣುಮಕ್ಕಳಿಗಾಗಿ ಪುಣೆಯಲ್ಲಿ ಶಾಲೆಯನ್ನು ಪ್ರಾರಂಭಿಸಿದರು.
# ೧೮೫೫ ರಲ್ಲಿ ಕೂಲಿ ಕಾರ್ಮಿಕರಿಗಾಗಿ ರಾತ್ರಿಪಾಳೆಯದ ಶಾಲೆ ಸ್ಥಾಪನೆ.