ಸಾವಿತ್ರಿಬಾಯಿ ಫುಲೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೭ ನೇ ಸಾಲು:
ಬಾಲ್ಯ ವಿವಾಹ ರೂಢಿಯಲ್ಲಿದ್ದ ಕಾಲದಲ್ಲಿ ಸಾವಿತ್ರಿಬಾಯಿ ಫುಲೆ ಮದುವೆಯಾದಾಗ ಅವರಿಗೆ ೮ ವರ್ಷ ವಯಸ್ಸು, ಜ್ಯೋತಿಬಾಫುಲೆ ಅವರಿಗೆ ೧೩ ವರ್ಷ ವಯಸ್ಸಾಗಿತ್ತು. ಸಾವಿತ್ರಿಬಾಯಿ ಅವರಿಗೆ ಮನೆಯೇ ಮೊದಲ ಪಾಠಶಾಲೆ, ಪತಿ ಜ್ಯೋತಿಬಾ ಅವರೇ ಗುರುಗಳು. ೧೮೪೭ರಲ್ಲಿ ಸಾವಿತ್ರಿಬಾಯಿ ಶ್ರೀಮತಿ ಮಿಚಲ್ ಅವರ ನಾರ್ಮಲ್ ಶಾಲೆಯಲ್ಲಿ ಶಿಕ್ಷಕಿಯ ತರಭೇತಿ ಪಡೆದರು. ಆಗ ಅವರಿಗೆ ೧೭ ವರ್ಷ. ಹೀಗಾಗಿ ಮಹಾರಾಷ್ಟ್ರದಲ್ಲಿ ತರಭೇತಾದ ಮೊದಲ ಶಿಕ್ಷಕಿಯಾದರು
 
==ಶಿಕ್ಷಕಿ==
==ಶಿಕ್ಷಕಿಯಾಗಿ==
* ಸಾವಿತ್ರಿಬಾಯಿ ಶ್ರೀ ಭಿಡೆಯವರ ಮನೆಯಲ್ಲಿ ಆರಂಭಗೊಂಡ ಕನ್ಯಾಶಾಲೆಯ ಪ್ರಧಾನ ಶಿಕ್ಷಕಿಯಾದರು. ಆ ಕಾಲದಲ್ಲಿ ಸ್ರ್ರೀಯೊಬ್ಬಳು ಶಿಕ್ಷಕಿಯಾಗುವುದು ಧರ್ಮಕ್ಕೂ, ಸಮಾಜಕ್ಕೂ ದ್ರೋಹ ಬಗೆದಂತೆ ಎಂದು ಅವರನ್ನು ಪಾಠಶಾಲೆಗೆ ಹೋರಟಾಗ ಕೆಲವರು ಕೇಕೇ ಹಾಕಿ ನಗುತ್ತಿದ್ದರು, ಅವರ ಮೇಲೆ ಕೆಸರು, ಸಗಣಿ ಎರಚಿ, ಕಲ್ಲನೂ ತೂರುತ್ತಿದ್ದರು. ಇದರಿಂ ಧೃತಿಗೆಡದ ಸಾವಿತ್ರಿಬಾಯಿಯವರು ಯಾವಾಗಲೂ ಒಂದು ಸೀರೆಯೊಂದನ್ನು ತಮ್ಮ ಬ್ಯಾಗಿನಲ್ಲಿ ಇಟ್ಟುಕೊಳ್ಳುತ್ತಿದ್ದರು.
* ದಾರಿಯಲ್ಲಿ ಕೆಸರು, ಸಗಣಿ ಎರಚಿಸಿಕೊಂಡಾಗ, ಬೇಸರ ಗೊಳ್ಳದೆ- ನಮ್ಮ ಮೇಲೆ ಎರಚುವ ಸೆಗಣಿ, ತೂರುವ ಕಲ್ಲುಗಳನ್ನು ಹೂಗಳೆಂದು ಪರಿಭಾವಿಸಿ, ಶಾಲೆಯಲ್ಲಿ ಮಕ್ಕಳು ಬರುವುದರೊಳಗೆ ಬ್ಯಾಗಿನಲ್ಲಿ ಇಟ್ಟುಕೊಂಡಿರುತ್ತಿದ್ದ ಮತ್ತೊಂದು ಸೀರೆಯನ್ನು ಉಟ್ಟುಕೊಂಡು ಪಾಠಕ್ಕೆ ಅಣಿಯಾಗುತ್ತಿದ್ದರು. ೧೮೪೮ರಿಂದ ೧೮೫೨ರ ಅವಧಿಯಲ್ಲಿ ೧೮ ಪಾಠಶಾಲೆಗಳನ್ನು ಫುಲೆ ದಂಪತಿಗಳು ತೆರೆದರು.