ಸಾವಿತ್ರಿಬಾಯಿ ಫುಲೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೪ ನೇ ಸಾಲು:
* ಈ ಎಲ್ಲಾ ಸಾಧನೆಗಳನ್ನು ಪರಿಗಣಿಸಿ ,‌ ಬ್ರಿಟಿಷ್ ಸರಕಾರ ಇವರಿಗೆ "ಇಂಡಿಯಾಸ್ ಫಸ್ಟ್ ಲೇಡಿ ಟೀಚರ್" ಎಂದು ಬಿರುದು ಕೂಡ ಕೊಟ್ಟಿದೆ. ಸ್ತ್ರೀಯರು ಕೂಡ ಪುರುಷರಂತೆ ಶಿಕ್ಷಣವನ್ನು ಪಡೆಯಬೇಕೆಂಬ ಮಹದಾಸೆಯಿಂದ ತಮಗೊದಗಿದ ಕಷ್ಟ - ಕಾರ್ಪಣ್ಯಗಳನ್ನು ಲೆಕ್ಕಿಸದೇ ಸ್ತ್ರೀ ಸಂಕುಲಕ್ಕೆ ಶೈಕ್ಷಣಿಕ ರಹದಾರಿಯನ್ನು ತೋರಿಸಿದರು.
 
==ಲೇಖಕಿ==
==ಲೇಖಕಿಯಾಗಿ==
* ೧೮೫೪ರಲ್ಲಿ ಸಾವಿತ್ರಿಬಾಯಿಯವರು 'ಕಾವ್ಯಫೂಲೆ'(ಕಾವ್ಯ ಅರಳಿದೆ)ಎನ್ನುವ ಕವನಸಂಕಲನವನ್ನು ಪ್ರಕಟಿಸಿದರು. ಈ ಕಾವ್ಯವು ೧೯ನೇ ಶತಮಾನದ ಸಮಾಜವನ್ನು ದಾಖಲಿಸುವಲ್ಲಿ ಮೈಲಿಗಲ್ಲಾಗಿದೆ. ಇವರು ಈ ಕೃತಿಯನ್ನು'ಅಭಂಗ್' ಶೈಲಿಯಲ್ಲಿ ರಚಿಸಿದ್ದಾರೆಂದು ವಿಮರ್ಶಕರು ಅಭಿಪ್ರಾಯ ಪಟ್ಟಿದ್ದಾರೆ. ಈ ಕೃತಿಯಿಂದಾಗಿ ಸಾವಿತ್ರಿಬಾಯಿಯವರನ್ನು ಮರಾಠಿ ಕಾವ್ಯದ ಪ್ರವರ್ತಕಿ ಎಂದು ಕರೆಯಲಾಗಿದೆ.
* ಅವರ ಎರಡನೇಯ ಕೃತಿ 'ಭವನಕಾಶಿ ಸುಬೋಧ ರತ್ನಾಕರ್'(ಅಪ್ಪಟ ಮುತ್ತುಗಳ ಸಾಗರ) ೧೮೯೧ರಲ್ಲಿ ಪ್ರಕಟವಾಯಿತು. ಇದು ಜ್ಯೋತಿಬಾ ಅವರನ್ನು ಒಳಗೊಂಡಂತೆ ಬರೆದ ಒಂದು ಬಯೋಗ್ರಫಿ.